ಆಧಾರ್ ಕಾರ್ಡ್ ಇದ್ದವರಿಗೆ ಬಂದು ಕೇಂದ್ರ ಸರ್ಕಾರದಿಂದ ಹೊಸ ನಿಯಮ

61

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ಬಂದಂತಹ ಹೊಸ ನಿಯಮವಾಗಿದೆ. ಆಧಾರ್ ಕಾರ್ಡ್ ಸಂಬಂಧಿಸಿದಂತೆ ನಾಲ್ಕು ಹೊಸ ನಿಯಮಗಳನ್ನು ಕೇಂದ್ರ ಸರ್ಕಾರದವರು ಜಾರಿಗೆ ತಂದಿದ್ದಾರೆ ಆ ನಿಯಮಗಳನ್ನ ಪ್ರತಿಯೊಬ್ಬರೂ ಕೂಡ ಪಾಲಿಸಲೇಬೇಕು ಏಕೆಂದರೆ ನೀವು ಪಾಲಿಸದೆ ಇದ್ದರೆ ಮುಂದಿನ ದಿನಗಳಲ್ಲಿ ಇದರಿಂದ ಸಾಕಷ್ಟು ರೀತಿಯ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.

ಪ್ರತಿಯೊಬ್ಬರ ಬಳಿಯಲ್ಲೂ ಕೂಡ ಆಧಾರ್ ಕಾರ್ಡ್ ಗಳನ್ನು ಹೊಂದಿರುತ್ತಾರೆ. ಮೊದಲ ನಿಯಮ ಯಾವುದು ಎಂದರೆ ಪ್ರತಿಯೊಬ್ಬರೂ ಕೂಡ ಆಧಾರ್ ಕಾರ್ಡ್ ಗಳನ್ನು ಹೊಂದಿರುತ್ತಾರೆ. ಆಧಾರ್ ಕಾರ್ಡ್ ಗಳನ್ನ ನೀವು ಮಾಡಿಸಿ ಹತ್ತು ವರ್ಷಗಳಿಗೊಮ್ಮೆ ಅದನ್ನ ಮಾಹಿತಿಗಳಲ್ಲಿ ಬದಲಾವಣೆ ಮಾಡಿಕೊಳ್ಳುತ್ತಾ ಇರಬೇಕು.

ಹತ್ತು ವರ್ಷಗಳಿಗೊಮ್ಮೆ ನಿಮ್ಮ ಮಾಹಿತಿಗಳಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುತ್ತಲೇ ಇರಬೇಕು. ಒಂದು ವೇಳೆ ನೀವು ಮಾಡಿಕೊಂಡಿಲ್ಲ ಎಂದರೆ ಈ ರೀತಿಯ ವಂಚನೆಗಳು ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ, ಆದ್ದರಿಂದ ಪ್ರತಿಯೊಬ್ಬರೂ ಕೂಡ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಳ್ಳಬೇಕು.

ಡಿಸೆಂಬರ್ 31 ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬರು ಕೂಡ ಅಪ್ಡೇಟ್ ಮಾಡಿಕೊಳ್ಳಬೇಕು. ಜನವರಿಯಲ್ಲಿ ನೀವೇನಾದರೂ ಅಪ್ಡೇಟ್ ಮಾಡಬೇಕು ಅಂದುಕೊಂಡಿದ್ದರೆ ನಿಮಗೆ ರೂ.1000 ದಂಡವನ್ನು ವಿಧಿಸುತ್ತಾರೆ. ಆಧಾರ್ ಕಾರ್ಡು ನಿಮ್ಮನ್ನ ನೀವು ಗುರುತಿಸಿಕೊಳ್ಳುವಂತ

ಒಂದು ಪ್ರಮುಖ ದಾಖಲೆಯೇ ಹೊರತು ಅದನ್ನ ಈ ಬೇರೆ ವಿಷಯಗಳಿಗೆ ಸಂಬಂಧಿಸಿದಂತೆ ಅವುಗಳನ್ನು ನೀವು ತೋರ್ಪಡಿಸಲು ಸಾಧ್ಯವಾಗುವುದಿಲ್ಲ. ನಿಮ್ಮ ಹುಟ್ಟಿದ ದಿನಾಂಕ ಅಥವಾ ನಿಮ್ಮನ್ನು ನೀವು ಗುರುತಿಸಿಕೊಳ್ಳುವುದಕ್ಕೆ ಮಾತ್ರ ಆಧಾರ್ ಕಾರ್ಡ್ ಹೊಂದಿರಬಹುದು.

ಇದು ಕೇಂದ್ರ ಸರ್ಕಾರದಿಂದ ಬಂದಂತ ನಿಯಮವಾಗಿರುವುದರಿಂದ ಪ್ರತಿಯೊಬ್ಬರೂ ಕೂಡ ಇದನ್ನ ಪಾಲಿಸಲೇ ಬೇಕಾಗುತ್ತದೆ ಏಕೆಂದರೆ ಇದರಲ್ಲಿ ನೀವೇನಾದರೂ ಸಮಸ್ಯೆಗಳನ್ನು ಉಂಟು ಮಾಡಿಕೊಂಡಿರುವುದು ಅಥವಾ ಏನಾದರೂ ತೊಂದರೆಗಳಿಗೆ ನೀವು ಗುರಿಯಾಗಿದ್ದರೆ ಅಂತಹ ತೊಂದರೆಗಳನ್ನ ಬದಲಾಯಿಸಿಕೊಳ್ಳಬಹುದು

ಮತ್ತು ಯಾವುದೇ ರೀತಿಯ ಸಮಸ್ಯೆ ನಿಮಗೆ ಉಂಟಾಗುವುದಿಲ್ಲ ಎನ್ನುವ ಉದ್ದೇಶದಿಂದಾಗಿ ಈ ರೀತಿಯ ನಿಯಮಗಳನ್ನ ಕೇಂದ್ರ ಸರ್ಕಾರವು ಜಾರಿಗೆ ತಂದಿದೆ ಆದ್ದರಿಂದ ಪ್ರತಿಯೊಬ್ಬರೂ ಕೂಡ ಇದನ್ನ ಮಾಡಿಸಲೇಬೇಕು ಇದರ ಕಡೆ ಹೆಚ್ಚು ಗಮನಹರಿಸಿ ಆದರ್ ಕಾರ್ಡ್ ಗಳನ್ನು ಪ್ರತಿಯೊಬ್ಬರೂ ಕೂಡ ಹತ್ತು ವರ್ಷಗಳಿಗೊಮ್ಮೆ ಅಪ್ಡೇಟ್ ಮಾಡಿಕೊಳ್ಳಬೇಕು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here