ಪಹಣಿಗೆ ಪ್ರತಿಯೊಬ್ಬ ರೈತರು ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ

37
ಪಹಣಿಗೆ ಪ್ರತಿಯೊಬ್ಬ ರೈತರು ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ
ಪಹಣಿಗೆ ಪ್ರತಿಯೊಬ್ಬ ರೈತರು ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ

ಪಹಣಿಗೆ ಪ್ರತಿಯೊಬ್ಬ ರೈತರು ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರವು ರಾಜ್ಯದ ಪ್ರತಿಯೊಬ್ಬ ರೈತರು ಕೂಡ ಈ ಕೆಲಸವನ್ನ ಮುಖ್ಯವಾಗಿ ಮಾಡಲೇಬೇಕು ಎನ್ನುವ ಆದೇಶವನ್ನು ಹೊರಡಿಸಿದೆ ಆದ್ದರಿಂದ ಪ್ರತಿಯೊಬ್ಬ ರೈತರು ಕೂಡ ಜಮೀನನ್ನ ಹೊಂದಿದ್ದು ಪಹಣಿಯನ್ನು ಹೊಂದಿದ್ದರೆ ಅಂತಹ ರೈತರು ಆಧಾರ್ ಕಾರ್ಡ್ ಗಳನ್ನು ಕಡ್ಡಾಯವಾಗಿ ಲಿಂಕ್ ಮಾಡಿಸಿಕೊಳ್ಳಲೇಬೇಕು ಎಂಬುದು ಸರ್ಕಾರದ ಆದೇಶವಾಗಿದೆ.

ಪಹಣಿಗೆ ಪ್ರತಿಯೊಬ್ಬ ರೈತರು ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ
ಪಹಣಿಗೆ ಪ್ರತಿಯೊಬ್ಬ ರೈತರು ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ

ಈ ಲಿಂಕ್ ಅನ್ನು ನೀವು ಮಾಡಿಸಿಕೊಳ್ಳದೆ ಇದ್ದರೆ ಮುಂದಿನ ದಿನಗಳಲ್ಲಿ ಸಾಕಷ್ಟು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಆದ್ದರಿಂದ ಪ್ರತಿಯೊಬ್ಬ ರೈತರು ಕೂಡ ಈ ಕೆಲಸವನ್ನು ಮಾಡುವುದು ಕಡ್ಡಾಯವಾಗಿದೆ ಎಂಬುದು ಸರ್ಕಾರದ ಆದೇಶವಾಗಿದೆ.

ಪ್ರತಿಯೊಂದು ಕೆಲಸಗಳು ಮಾಡಿಸಬೇಕು ಎಂದರೆ ಆಧಾರ್ ಕಾರ್ಡ್ ತುಂಬಾ ಮುಖ್ಯವಾದ ದಾಖಲೆಯಾಗಿದೆ ಆದ್ದರಿಂದ ಜಮೀನಿಗೆ ನೀವು ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಿಸಿಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ.

ರೈತರು ಜಮೀನಿನ ಪಹಣಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ನಿಗದಿತ ಸಮಯದಲ್ಲಿ ಸರ್ಕಾರದ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆಯಬೇಕು

ಮಾಹಿತಿ ಆಧಾರ:

ಬೆಂಗಳೂರು ಚಿಕ್ಕಪೇಟೆಯಲ್ಲಿ ಕಡಿಮೆ ಬೆಲೆಯಲ್ಲಿ ಸೀರೆ

NIA ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ರೈತರಿಗೆ ಅನುದಾನ

ಮೋದಿ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್

ಅಂದುಕೊಂಡಿರುವ ಪ್ರತಿಯೊಬ್ಬ ರೈತರು ಕೂಡ ಈ ಕೆಲಸವನ್ನ ಮಾಡಲೇಬೇಕು ಒಂದು ವೇಳೆ ಈ ಕೆಲಸವನ್ನು ನೀವು ಮಾಡದೇ ಇದ್ದರೆ ನಿಮಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ

ಆದ್ದರಿಂದ ಪ್ರತಿಯೊಬ್ಬ ರೈತರು ಅದರಲ್ಲೂ ಜಮೀನನ್ನು ಮತ್ತು ಪಹಣಿಯನ್ನು ಹೊಂದಿರುವ ರೈತರು ಆಧಾರ್ ಕಾರ್ಡ್ಗಳಿಗೆ ಲಿಂಕ್ ಮಾಡಿಸಿಕೊಳ್ಳಬಹುದು ಕಡ್ಡಾಯವಾಗಿರುತ್ತದೆ.

ನೀವು ಒಂದು ವೇಳೆ ಲಿಂಕ್ ನ್ನು ಮಾಡಿಸಿಕೊಳ್ಳದೆ ಇದ್ದರೆ ಮುಂದಿನ ದಿನಗಳಲ್ಲಿ ಸಾಕಷ್ಟು ರೀತಿಯ ತೊಂದರೆಗಳು ಬರುತ್ತದೆ ಆದ್ದರಿಂದ ಪ್ರತಿಯೊಬ್ಬ ರೈತರು ಕೂಡ ಈ ಕೆಲಸವನ್ನ ಕಡ್ಡಾಯವಾಗಿ ಮಾಡಿಕೊಳ್ಳಲೇಬೇಕು ಎಂಬುದನ್ನು ಸೂಚಿಸಿದ್ದಾರೆ.

ಪಹಣಿಗೆ ಪ್ರತಿಯೊಬ್ಬ ರೈತರು ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ
ಪಹಣಿಗೆ ಪ್ರತಿಯೊಬ್ಬ ರೈತರು ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ

4(2)ಕಲಾಂ ನಲ್ಲಿ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿರುವುದರಿಂದ ನೀವು ಸರ್ಕಾರಿ ವೆಬ್ಸೈಟ್ಗಳಿಗೆ ಭೇಟಿ ನೀಡಿ ಪಹಣಿಯೊಂದಿಗೆ ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಿಕೊಳ್ಳಬಹುದಾಗಿದೆ.

ನಿಮ್ಮ ಮೊಬೈಲ್ ನಲ್ಲಿಯೇ ಹಾಕಿಕೊಳ್ಳಬಹುದು ಇಲ್ಲವಾದರೆ ನಿಮ್ಮ ಹತ್ತಿರದಲ್ಲಿರುವ ಗ್ರಾಮ ಒನ್ ಕರ್ನಾಟಕ ಒನ್ ಈ ಕೇಂದ್ರಗಳಿಗೆ ಹೋಗಿ ಸರ್ಕಾರಿ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅಲ್ಲಿ ಪಹಣಿಯೊಂದಿಗೆ ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡುವುದು ಉತ್ತಮ.

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here