ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ

53
ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ
ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ

ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯದ ಎಲ್ಲಾ ರೈತರಿಗೂ ಕೂಡ ಒಂದು ಹೊಸ ಆದೇಶವನ್ನ ರಾಜ್ಯ ಸರ್ಕಾರ ಸೂಚಿಸಿದೆ. ನೀವೇನಾದರೂ ಜಮೀನಿನ ಹೊಂದಿದ್ದರೆ ಜಮೀನಿನ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ ಮಾಡಲಾಗಿದೆ. ಇಲ್ಲವಾದರೆ ಸಾಕಷ್ಟು ರೀತಿಯ ಸಮಸ್ಯೆಗಳನ್ನ ಎದುರಿಸಬೇಕಾಗುತ್ತದೆ.

ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ
ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ

ಈಗ ಯಾವುದೇ ಕೆಲಸ ಕಾರ್ಯಗಳನ್ನು ಮಾಡುತ್ತೀರಾ ಅಂದರೆ ಆಧಾರ್ ಕಾರ್ಡ್ ತುಂಬಾ ಅಗತ್ಯವಾದ ದಾಖಲೆಯಾಗಿದೆ. ಸರ್ಕಾರದ ಯಾವುದೇ ಸೌಲಭ್ಯ ಆಗಿರಬಹುದು ಬ್ಯಾಂಕ್ ಖಾತೆ ಆಗಿರಬಹುದು ಯಾವುದೇ ಕೆಲಸ ಕಾರ್ಯಗಳು ಕೂಡ ಆಧಾರ್ ಕಾರ್ಡ್ ತುಂಬಾ ಪ್ರಮುಖವಾಗಿದೆ.

ರೈತರು ಜಮೀನನ್ನ ಹೊಂದಿದ್ದು ಪಹಣಿಯನ್ನು ಹೊಂದಿದ್ದರೆ ಅವರು ಕಡ್ಡಾಯವಾಗಿ ಆಧಾರ್ ಕಾರ್ಡ್ ಗಳನ್ನ ಲಿಂಕ್ ಮಾಡಿಕೊಳ್ಳಲೇಬೇಕು ಎಂಬುದನ್ನು ಸರ್ಕಾರ ಸೂಚಿಸಿದೆ.

ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆಯುವುದಕ್ಕೆ ಆಧಾರ್ ಕಾರ್ಡ್ ಲಿಂಕ್ ಆಗಿರುವಂತೆ ಮಾಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ.

ಸರ್ಕಾರದ ವೆಬ್ ಸೈಟ್ ಅನ್ನು ಓಪನ್ ಮಾಡಿಕೊಂಡು ತಮ್ಮ ಪಹಣಿ ಪತ್ರದೊಂದಿಗೆ ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಿಸಿಕೊಳ್ಳಬಹುದಾಗಿದೆ.

ಜಮೀನಿನ ಪಹಣಿ ಮತ್ತು ಆಧಾರ್ ಕಾರ್ಡ್ ನೊಂದಿಗೆ ಹತ್ತಿರದ ಗ್ರಾಮ ಪಂಚಾಯಿತಿಯ ಅಧಿಕಾರಿಗಳನ್ನು ಭೇಟಿ ಮಾಡಿ ಅಲ್ಲಿ ಕೂಡ ಲಿಂಕ್ ಅನ್ನ ಮಾಡಿಸಿಕೊಳ್ಳಬಹುದಾಗಿದೆ.

ಇದನ್ನು ಕೂಡ ಓದಿ: 

ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಯಶಸ್ವಿನಿ ಕಾರ್ಡ್ ಹೊಸದಾಗಿ ಮಾಡಿಸುವರು

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂದರೆ ಈ ಎರಡು ಕೆಲಸ ಮಾಡಿ

ಮಂಡ್ಯ ಜನರ ನಂಬಿಕೆ ಕಳೆದುಕೊಂಡು ಒಂಟಿಯಾದ ಸಂಸದೆ ಸುಮಲತಾ

ಸರ್ಕಾರದಿಂದ ಯಾವುದೇ ರೀತಿಯ ಸೌಲಭ್ಯಗಳನ್ನ ಇನ್ನು ಮುಂದಿನ ದಿನಗಳಲ್ಲಿ ಪಡೆಯಬೇಕು ಅಂದುಕೊಂಡಿದ್ದರೆ ಅವರು ತಮ್ಮ ಪಹಣಿಗೆ ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂಬುದು ಸರ್ಕಾರ ಸೂಚಿಸಿದೆ.

ಒಂದು ವೇಳೆ ಲಿಂಕ್ ಮಾಡಿಸಿಕೊಳ್ಳದೆ ಇದ್ದರೆ ನಿಮ್ಮ ಹತ್ತಿರದಲ್ಲಿರುವ ಕೇಂದ್ರಗಳಿಗೆ ಹೋಗಿ ನೀವು ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಲಿಂಕ್ ಮಾಡಿಸಿಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ.

ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ
ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ

ಗ್ರಾಮ ಒನ್ ಕರ್ನಾಟಕ ಒನ್ ಬಾಪೂಜಿ ಕೇಂದ್ರಗಳಲ್ಲೂ ಕೂಡ ಮಾಡಿಸಬಹುದು. ಇಲ್ಲವಾದರೆ ಮೊಬೈಲ್ನಲ್ಲಿ ಸರ್ಕಾರದ ವೆಬ್ಸೈಟ್ ಅನ್ನು ಓಪನ್ ಮಾಡಿಕೊಂಡು ನೀವೇ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಸರ್ಕಾರದ ಯಾವುದೇ ಸೌಲಭ್ಯವನ್ನು ರೈತರು ಪಡೆಯಬೇಕು ಎಂದರೆ

ತಮ್ಮ ಜಮೀನಿನ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಕೂಡ ಪಹಣಿಯನ್ನು ಹೊಂದಿರುವ ರೈತರು ಈ ಕೆಲಸವನ್ನ ಕಡ್ಡಾಯವಾಗಿ ಮಾಡಲೇಬೇಕು. ಕಂದಾಯ ಇಲಾಖೆಯ ವೆಬ್ಸೈಟ್ ಗಳಲ್ಲಿ ಹೋಗಿ ನೀವು ಲಿಂಕ್ ಮಾಡಬಹುದು.

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here