ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ

72
ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ
ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ

ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ

ನಮಸ್ಕಾರ ಪ್ರಿಯ ಸ್ನೇಹಿತರೇ, ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯಲ್ಲಿ ಏರಿಕೆ ಆದರೆ ದಿನಬಳಕೆಯ ವಸ್ತುಗಳಲ್ಲು ಕೂಡ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ.

ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ
ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ

ಸರಕು ಎಲ್ಲವೂ ಕೂಡ ಪೆಟ್ರೋಲ್ ಡೀಸೆಲ್ ಅಗತ್ಯವಾಗಿರುವುದರಿಂದ ಎಲ್ಲಾ ವಸ್ತುಗಳ ಬೆಲೆ ಕೂಡ ಏರಿಕೆಯಾಗುತ್ತದೆ ಆದ್ದರಿಂದ ಪ್ರತಿದಿನ ಎಲ್ಲರೂ ಕೂಡ ಡೀಸೆಲ್ ಮತ್ತು ಪೆಟ್ರೋಲ್ ದರದ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಗಮನ ವಹಿಸುತ್ತದೆ ದೇಶದ ಪ್ರಮುಖ ನಗರಗಳಲ್ಲಿ ಡೀಸೆಲ್ ಬೆಲೆ ಏರಿಕೆ

ಕೆಲ ತಿಂಗಳಿಂದ ಬ್ರೇಕ್ ಬಿದ್ದಿದೆ ಕೆಲವು ತಿಂಗಳಿಂದ ಯಾವುದೇ ರೀತಿಯ ಏರಿಕೆ ಕೂಡ ಉಂಟಾಗುತ್ತಿಲ್ಲ ಆದರೆ ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ ಮತ್ತು ಇಳಿಕೆ ಕಂಡು ಬರುತ್ತಾ ಇದೆ ಇದರಿಂದ ತೈಲ ದರ ಕೂಡ ಏರಿಕೆಯಾಗುತ್ತಾ ಇದೆ ದೇಶದ ಎಲ್ಲಾ ಕಡೆ ಇಂಧನದರ ಮತ್ತಷ್ಟು ದುಬಾರಿಯಾಗುತ್ತದೆ.

ಆದ್ದರಿಂದ ಎಲ್ಲರಲ್ಲೂ ಕೂಡ ಆತಂಕ ಮನೆ ಮಾಡಿದೆ ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲೂ ಹಾಗೂ ಇತರಡೆ ಪ್ರತಿದಿನ ಪೆಟ್ರೋಲ್ ಡೀಸೆಲ್ ಗಳ ಬೆಲೆಯಲ್ಲಿ ವ್ಯತ್ಯಾಸ ಕಂಡು ಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆ ಮತ್ತು ನಗರಗಳಲ್ಲಿ ಪೆಟ್ರೋಲ್ ಬೆಲೆ ಹೇಗಿದೆ ಎಂಬುದನ್ನು ತಿಳಿಯೋಣ.

ಇದನ್ನು ಓದಿ:

ಜನವರಿ ಅಕ್ಕಿ ಹಣ ಬಿಡುಗಡೆ ಜೊತೆಗೆ ಡಿಸೆಂಬರ್ ಅಕ್ಕಿ ಹಣ ಬಿಡುಗಡೆ ಆಯ್ತು

10000 ರಿಂದ 50000 ವರೆಗೂ ಕೂಡ ಸಾಲ ಸಿಗುತ್ತೆ ಈ ಆಪ್ ನಲ್ಲಿ

ಮಕ್ಕಳಿಗೆ ವಿದ್ಯಾ ನಿಧಿ ಸ್ಕಾಲರ್ಶಿಪ್ ಅರ್ಜಿ ಆಹ್ವಾನ

ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯದೇ ಇರುವವರಿಗೆ ಗುಡ್ ನ್ಯೂಸ್

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 101 ರೂಪಾಯಿ ಡೀಸೆಲ್ 87 ರೂಪಾಯಿಗಳು ಇವೆ. ಮಧ್ಯಪ್ರದೇಶ ಮಹಾರಾಷ್ಟ್ರ ಸೇರಿದಂತೆ ಕೆಲ ರಾಜ್ಯಗಳಲ್ಲಿ ಇಂಧನ ಬೆಲೆ ಏರಿಕೆಯಾಗಿದೆ ಅದೇ ರೀತಿಯಲ್ಲಿ ಅಸ್ಸಾಂ ಆಂಧ್ರಪ್ರದೇಶ ಬಿಹಾರ ಜಮ್ಮು ಕಾಶ್ಮೀರಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆಯಾಗಿದೆ

ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ
ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ

ಕೆಲವೊಂದು ಕಡೆ ಪೆಟ್ರೋಲ್ ಬೆಲೆ ಮತ್ತು ಡೀಸೆಲ್ ನ ಬೆಲೆ ಏರಿಕೆ ಆಗುವುದರಿಂದ ಕೆಲವೊಂದಿಷ್ಟು ವಸ್ತುಗಳ ಸರಕು ಮಾಡುವುದರಲ್ಲಿ ಕೂಡ ಏರಿಕೆ ಆಗುವ ಸಾಧ್ಯತೆ ಇರುತ್ತದೆ ಆದ್ದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಆದರೆ ಜನರಿಗೆ ಸಾಕಷ್ಟು ಸಮಸ್ಯೆಗಳು ಉಂಟಾಗುತ್ತದೆ.

ವಸ್ತುಗಳ ಬೆಲೆ ಕೂಡ ಏರಿಕೆ ಉಂಟಾಗುತ್ತದೆ ಆದರಿಂದ ಇದರ ಕಡೆ ಹೆಚ್ಚು ಗಮನ ಕೊಡುವುದು ಉತ್ತಮ ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ ಎಂಬುದನ್ನು ಸೂಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ.

LEAVE A REPLY

Please enter your comment!
Please enter your name here