ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

52
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ನಮಸ್ಕಾರ ಪ್ರಿಯ ಸ್ನೇಹಿತರೇ, ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಸಲ್ಲಿಸಬೇಕು.

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಇವು ಖಾಯಂ ಆದಂತ ಉದ್ಯೋಗ ಮತ್ತು ಸರ್ಕಾರಿ ಉದ್ಯೋಗಗಳಾಗಿವೆ. ಫ್ರೆಷರ್ ಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

15 ಜನವರಿ ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ನೀವು ಅಗತ್ಯ ದಾಖಲೆಗಳ ಮೂಲಕ ವಿಳಾಸಕ್ಕೆ ಅರ್ಜಿಯನ್ನ ಸಲ್ಲಿಸಬೇಕು ಆ ವಿಳಾಸ ಯಾವುದು ಎಂದರೆ

ಐ ಸಿ ಎ ಆರ್ ಬಿ ಐ ಆರ್ ಡಿ ಎಸ್ ಕೃಷಿ ವಿಜ್ಞಾನ ಕೇಂದ್ರ, ತುಕ್ಕಾ ನಟ್ಟಿ ಪೋಸ್ಟ್, ಬಿ ಐ ಆರ್ ಡಿ ಎಸ್ ಕ್ಯಾಂಪಸ್, ಮೂಡಲಗಿ, ಬೆಳಗಾವಿ -591224 ಈ ಒಂದು ವಿಳಾಸಕ್ಕೆ ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನ ಸಲ್ಲಿಸಬೇಕು.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿದರೆ 5000 ದಿಂದ 20 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗೆ ಆಯ್ಕೆ ವಿಧಾನ ಲಿಖಿತ ಪರೀಕ್ಷೆಯನ್ನು ನಡೆಸಿ ನಿಮಗೆ ಆಯಾ ಹುದ್ದೆಗಳನ್ನು ಆಯ್ಕೆ ಮಾಡಲಾಗುತ್ತದೆ.

10ನೇ ತರಗತಿ ಮತ್ತು ವಾಹನ ಚಾಲನೆಯ ಪರವಾನಿಗೆಯನ್ನು ಹೊಂದಿರಲೇಬೇಕು. ಈ ಹುದ್ದೆಗೆ ನಿಮ್ಮ ಅರ್ಜಿ ಸಲ್ಲಿಸಬೇಕಾದರೆ 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ವಯಸ್ಸಿನ ಸಡಲಿಕ್ಕೆ ಕೂಡ ಅನ್ವಯವಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ. ನೀವು ಈ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಿದರೆ ಬೆಳಗಾವಿಯಲ್ಲಿ ಕರ್ತವ್ಯ ವನ್ನ ನಿರ್ಮಿಸಬೇಕು.

ಈ ಹುದ್ದೆಗಳಿಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ ಮಹಿಳಾ ಮತ್ತು ಪುರುಷರು ಆಯಾ ಹುದ್ದೆಗಳನ್ನು ಸಲ್ಲಿಸಬಹುದು ಅಗತ್ಯ ದಾಖಲೆಗಳ ಮೂಲಕ ಬೆಳಗಾವಿಯ ವಿಳಾಸಕ್ಕೆ ಅರ್ಜಿ ಸಲ್ಲಿಸುವುದು ಉತ್ತಮ.

ಶೈಕ್ಷಣಿಕ ಅರ್ಹತೆ ಪ್ರಮಾಣ ಪತ್ರ ಮೊಬೈಲ್ ನಂಬರ್, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹೇಗೆ ಅಗತ್ಯ ದಾಖಲೆಗಳನ್ನು ನೀವು ಆ ವಿಳಾಸಕ್ಕೆ ಕಳಿಸುವುದು ಉತ್ತಮ. ರೆಸೂಮ್ ವನ್ನು ಕೂಡ ಈ ವಿಳಾಸಕ್ಕೆ ಕಳಿಸಬೇಕು ಇವುಗಳ ಆಧಾರದ ಮೇಲೆ ನಿಮ್ಮನ್ನ ಹುದ್ದೆಗಳಿಗೆ ಆಯ್ಕೆ ಮಾಡುತ್ತಾರೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here