ಎಲ್ಲಾ ಜಿಲ್ಲೆಯ ರೇಷನ್ ಕಾರ್ಡ್ ತಿದ್ದುಪಡಿಯ ಸರ್ವರ್ ಓಪನ್ ದಿನಾಂಕದಲ್ಲಿ ಬದಲಾವಣೆ ಆಗಿದೆ

32

ಎಲ್ಲಾ ಜಿಲ್ಲೆಯ ರೇಷನ್ ಕಾರ್ಡ್ ತಿದ್ದುಪಡಿಯ ಸರ್ವರ್ ಓಪನ್ ದಿನಾಂಕದಲ್ಲಿ ಬದಲಾವಣೆ ಆಗಿದೆ

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಸಾರ್ವಜನಿಕರು ತಮ್ಮ ಹಳೆಯ ರೇಷನ್ ಕಾರ್ಡ್ ನಲ್ಲಿರುವ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲು ಇಲಾಖೆಯ ವೆಬ್ ಸೈಟ್ ಗಳಲ್ಲಿ ಸರ್ವರ್ ಗಳನ್ನ ಮೂರು ದಿನಗಳ ಕಾಲ ವಿಸ್ತರಣೆಯನ್ನು ಮಾಡಿದೆ.

ಎಲ್ಲಾ ಜಿಲ್ಲೆಯ ರೇಷನ್ ಕಾರ್ಡ್ ತಿದ್ದುಪಡಿಯ ಸರ್ವರ್ ಓಪನ್ ದಿನಾಂಕದಲ್ಲಿ ಬದಲಾವಣೆ ಆಗಿದೆ
ಎಲ್ಲಾ ಜಿಲ್ಲೆಯ ರೇಷನ್ ಕಾರ್ಡ್ ತಿದ್ದುಪಡಿಯ ಸರ್ವರ್ ಓಪನ್ ದಿನಾಂಕದಲ್ಲಿ ಬದಲಾವಣೆ ಆಗಿದೆ

ಪ್ರತಿದಿನವೂ ಕೂಡ ಪ್ರತಿಯೊಂದು ಸರ್ವರ್ ಗಳಿಗೆ ಮೂರು ಗಂಟೆ ವರೆಗೂ ಕೂಡ ಸಮಯಾ ಅವಕಾಶವನ್ನು ನೀಡಿದ್ದಾರೆ ಆದ್ದರಿಂದ ಪ್ರತಿಯೊಬ್ಬ ಸಾರ್ವಜನಿಕರು ಕೂಡ ತಮ್ಮ ರೇಷನ್ ಕಾರ್ಡ್ ಗಳನ್ನು ತಿದ್ದುಪಡಿ ಮಾಡಿಕೊಳ್ಳುವುದಕ್ಕೆ

ದಿನಾಂಕವನ್ನು ನೀಡಿರುವುದರಿಂದ ಪ್ರತಿಯೊಬ್ಬರೂ ಕೂಡ ರೇಷನ್ ಕಾರ್ಡ್ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.

ಯಾವ ಯಾವ ಜಿಲ್ಲೆಗಳಿಗೆ ಯಾವ ದಿನ ತಿದ್ದುಪಡಿ ಮಾಡಲು ಅವಕಾಶವನ್ನ ನೀಡಿದ್ದಾರೆ ಎಂಬುವ ಮಾಹಿತಿಯನ್ನು ತಿಳಿಯೋಣ. ಯಾವ ರೀತಿಯ ಅರ್ಜಿಯನ್ನ ಸಲ್ಲಿಸಬಹುದು ಎಂಬುದನ್ನು ಕೂಡ ಇಲ್ಲಿ ತಿಳಿಯೋಣ.

ಫೆಬ್ರವರಿ ಆರನೇ ತಾರೀಕಿನಂದು ಬಾಗಲಕೋಟೆ, ಬೆಳಗಾವಿ, ದಕ್ಷಿಣ ಕನ್ನಡ, ದಾರವಾಡ, ಗದಗ, ಹಾವೇರಿ, ಕೊಡಗು, ಮಂಡ್ಯ, ಉಡುಪಿ, ಉತ್ತರ ಕನ್ನಡ, ವಿಜಯಪುರ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು

ಇದನ್ನು ಓದಿ: 

ಹೊಸ ಯೋಜನೆ ಉಚಿತ ಒಂದು ಲಕ್ಷ ಸಿಗುತ್ತೆ ಎಲ್ಲಾ ಮಹಿಳೆಯರಿಗೆ

ಈ ವ್ಯಾಪಾರ ಮಾಡುವುದರಿಂದ ಒಂದು ಲಕ್ಷ ಆದಾಯ ಪಡೆಯಬಹುದು

ಮಧ್ಯಪಾನ ಚಟ ಬಿಡಿಸೋಕೆ ಎಲೆಕ್ಟ್ರಿಕ್ ಶಾಕ್ ಕೊಟ್ಟು ಹೀಗೆ ಮಾಡ್ತಾರೆ

31 ಜಿಲ್ಲೆಯವರಿಗೂ ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣ ಬಿಡುಗಡೆ

ಇವತ್ತಿನ ದಿನದಂದು ಇವರು ಆ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿಯ ಬದಲಾವಣೆಗಳು ಇದ್ದರೂ ಕೂಡ ಅವರು ಈ ದಿನದಂದು ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.

ಏಳು ಫೆಬ್ರವರಿಯಲ್ಲಿ ಕಲ್ಬುರ್ಗಿ ವಿಭಾಗದ ಸರ್ವರ್ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ಬೀದರ್, ಚಿಕ್ಕಬಳ್ಳಾಪುರ, ಕೋಲಾರ ತುಮಕೂರು ಈ ಜಿಲ್ಲೆಯವರು ರೇಷನ್ ಕಾರ್ಡ್ಗಳನ್ನು ತಿದ್ದುಪಡಿ ಮಾಡಿಕೊಳಲು ಫೆಬ್ರವರಿ 9ನೇ ತಾರೀಕಿನಂದು ದಿನಾಂಕವನ್ನು ನಿಗದಿಪಡಿಸಿದ್ದಾರೆ.

ಎಲ್ಲಾ ಜಿಲ್ಲೆಯ ರೇಷನ್ ಕಾರ್ಡ್ ತಿದ್ದುಪಡಿಯ ಸರ್ವರ್ ಓಪನ್ ದಿನಾಂಕದಲ್ಲಿ ಬದಲಾವಣೆ ಆಗಿದೆ
ಎಲ್ಲಾ ಜಿಲ್ಲೆಯ ರೇಷನ್ ಕಾರ್ಡ್ ತಿದ್ದುಪಡಿಯ ಸರ್ವರ್ ಓಪನ್ ದಿನಾಂಕದಲ್ಲಿ ಬದಲಾವಣೆ ಆಗಿದೆ

ಎಂಟು ಫೆಬ್ರವರಿ ತಿಂಗಳಲ್ಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಸಾರ್ವಜನಿಕರು ತಮ್ಮ ರೇಷನ್ ಕಾರ್ಡ್ ಗಳನ್ನು ತಿದ್ದುಪಡಿ ಮಾಡಿಕೊಳ್ಳುವುದಕ್ಕೆ

ಅವಕಾಶವನ್ನು ಕಲ್ಪಿಸಲಾಗಿದೆ. ಯಾರೆಲ್ಲ ರೇಷನ್ ಕಾರ್ಡ್ ಗಳನ್ನು ತಿದ್ದುಪಡಿ ಮಾಡಬೇಕು ಅಂದುಕೊಂಡಿದ್ದಾರೋ

ಅಗತ್ಯವಾದ ದಾಖಲೆಗಳನ್ನು ತೆಗೆದುಕೊಂಡು ನೀವು ನಿಮ್ಮ ರೇಷನ್ ಕಾರ್ಡ್ ಗಳನ್ನು ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ. ಗ್ರಾಮವನ್, ಕರ್ನಾಟಕ ಒನ್, ಬೆಂಗಳೂರು ಒನ್ ಈ ಕೇಂದ್ರಗಳಿಗೆ ಹೋಗಿ ನೀವು ತಿದ್ದುಪಡಿಯನ್ನ ಮಾಡಿಕೊಳ್ಳಬಹುದಾಗಿದೆ.

LEAVE A REPLY

Please enter your comment!
Please enter your name here