ssp ಸ್ಕಾಲರ್ಷಿಪ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದಾರೆ ಆದರೆ ಅಪ್ಲೈ ಮಾಡಲು ಸಾಧ್ಯವಾಗುತ್ತಿಲ್ಲ
ನಮಸ್ಕಾರ ಪ್ರಿಯ ಸ್ನೇಹಿತರೇ, 2023 ಮತ್ತು 24ನೇ ಸಾಲಿನ ಎಸ್ ಎಸ್ ಪಿ ಸ್ಕಾಲರ್ಶಿಪ್ ಅರ್ಜಿಯನ್ನ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಯಾಕೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎನ್ನುವ ಮಾಹಿತಿಯನ್ನು ತಿಳಿಯೋಣ.
ಈ ವರ್ಷದ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಸಿಗುತ್ತೋ ಇಲ್ಲವೋ ಎನ್ನುವ ಮಾಹಿತಿ ತಿಳಿಯೋಣ.
ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಗಳಿಗೆ ಅರ್ಜಿಯನ್ನ ಸಲ್ಲಿಸಲು ಹೋದಾಗ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತಾ ಇದೆ
ಅರ್ಜಿ ಸಲ್ಲಿಸಲು ಸಾಧ್ಯವಾಗದಂತಹ ಪರಿಸ್ಥಿತಿಗಳು ಬರುತ್ತಾ ಇದೆ ಅವುಗಳನ್ನು ಸರಿ ಮಾಡಲು ಯಾವುದಾದರು ಕ್ರಮ ಇದೆ ಇಲ್ಲವೋ ಎಂಬುದನ್ನು ತಿಳಿಯೋಣ.
ವಿದ್ಯಾರ್ಥಿಗಳ ಮಾಹಿತಿಯನ್ನು ಯೂನಿವರ್ಸಿಟಿಗಳು ಸರಿಯಾದ ರೀತಿಯಲ್ಲಿ ಅಪ್ಡೇಟ್ ಮಾಡದೇ ಇರುವುದರಿಂದ ಸಮಸ್ಯೆಗಳು ಎದುರಾಗುತ್ತವೆ.
ಒಂದಿಷ್ಟು ವಿದ್ಯಾರ್ಥಿಗಳಿಗೆ ಹಿಂದಿನ ವರ್ಷದ ಫಲಿತಾಂಶ ಬರದೇ ಇರುವುದರಿಂದ ಈ ಸಮಸ್ಯೆ ಎದುರಾಗುತ್ತದೆ. ಈ ವರ್ಷ ಬಂದಿರುವಂತಹ ವಿದ್ಯಾರ್ಥಿಗಳ ಮಾಹಿತಿಯನ್ನ ಕೂಡ ಯೂನಿವರ್ಸಿಟಿಗಳು ಸರಿಯಾದ ರೀತಿಯಲ್ಲಿ ಕ್ರಮ ನೀಡದೇ ಇರುವುದರಿಂದ
ಈ ರೀತಿಯ ಸಮಸ್ಯೆಗಳು ವಿದ್ಯಾರ್ಥಿಗಳಿಗೆ ಎದುರಾಗುತ್ತಾ ಇದೆ ಆದ್ದರಿಂದ ಈ ಸ್ಕಾಲರ್ಷಿಪ್ ಗಳಿಗೆ ಅವರು ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಅರ್ಜಿ ಸಲ್ಲಿಸಿದರು ಕೂಡ ಕೆಲವೊಂದಿಷ್ಟು ಕ್ರಮದಲ್ಲಿ ತೊಂದರೆ ಎದುರಿಸುತ್ತಿದ್ದಾರೆ.
ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವುದರಿಂದ ಇನ್ನೂ ಕೂಡ ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ ಕೊನೆಯ ದಿನಾಂಕ ಸೂಚಿಸಿದ್ದರು ಆದರೆ ವಿದ್ಯಾರ್ಥಿಗಳಿಗೆ ಈ ರೀತಿಯ ಸಮಸ್ಯೆ ಉಂಟಾಗುತ್ತದೆ ಎಂಬುದನ್ನು ಗಮನಿಸಿ
ಅವರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎನ್ನುವ ಕಾರಣಕ್ಕಾಗಿ ಇನ್ನೂ ಕೂಡ ಕೊನೆಯ ದಿನಾಂಕವನ್ನು ನಿಗದಿಪಡಿಸಿದ್ದ ಮುಂದಿನ ದಿನಗಳಲ್ಲಿ ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ.
ಸ್ಕಾಲರ್ಶಿಪ್ ನ ದಿನಾಂಕವನ್ನು ವಿಸ್ತರಣೆ ಮಾಡಿದ್ದಾರೆ, ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಈ ಸ್ಕಾಲರ್ಶಿಪ್ ಸಿಗಬೇಕು ಎನ್ನುವ ಕಾರಣಕ್ಕಾಗಿ ಈ ರೀತಿಯ ಕ್ರಮವನ್ನು ಕೈಗೊಂಡಿದ್ದಾರೆ.
ಇನ್ನು ಎರಡು ಮೂರು ತಿಂಗಳವರೆಗೂ ಕೂಡ ಈ ಸ್ಕಾಲರ್ಶಿಪ್ ಇದ್ದೇ ಇರುತ್ತದೆ ಆದ್ದರಿಂದ ಎಲ್ಲರಿಗೂ ಕೂಡ ಅಪ್ಲೈ ಮಾಡೋದಕ್ಕೆ ಅವಕಾಶವನ್ನು ನೀಡಲಾಗುತ್ತದೆ ಆದರೆ ಕೊನೆಯ ದಿನಾಂಕವನ್ನು ಇನ್ನೂ ಕೂಡ ನಿಗದಿಪಡಿಸಿಲ್ಲ.
ಇದನ್ನು ಓದಿ:
ಗ್ಯಾಸ್ ಸಿಲಿಂಡರ್ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್
ಗೃಹ ಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಬಂತು
ರೈತರಿಗೆ ಬರ ಪರಿಹಾರದ ಹಣ ಬಿಡುಗಡೆ ಪ್ರತಿ ಎಕರೆಗೆ ಎಷ್ಟು ಹಣ
ಮಾಹಿತಿ ಆಧಾರ