Ad
Home ಸುದ್ದಿ ಮನೆ ಆಧಾರ್ ಕಾರ್ಡ್ ಇದ್ದ ಪ್ರತಿಯೊಬ್ಬರ ಗಮನಕ್ಕೂ ಕೂಡ

ಆಧಾರ್ ಕಾರ್ಡ್ ಇದ್ದ ಪ್ರತಿಯೊಬ್ಬರ ಗಮನಕ್ಕೂ ಕೂಡ

ಆಧಾರ್ ಕಾರ್ಡ್ ಇದ್ದ ಪ್ರತಿಯೊಬ್ಬರ ಗಮನಕ್ಕೂ ಕೂಡ
ಆಧಾರ್ ಕಾರ್ಡ್ ಇದ್ದ ಪ್ರತಿಯೊಬ್ಬರ ಗಮನಕ್ಕೂ ಕೂಡ

ಆಧಾರ್ ಕಾರ್ಡ್ ಇದ್ದ ಪ್ರತಿಯೊಬ್ಬರ ಗಮನಕ್ಕೂ ಕೂಡ

ನಮಸ್ಕಾರ ಪ್ರಿಯ ಸ್ನೇಹಿತರೇ, ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಮಾಹಿತಿಯನ್ನ ತಿಳಿದುಕೊಳ್ಳಲೇಬೇಕು. ಆಧಾರ್ ಕಾರ್ಡ್ ಹೊಂದಿರುವವರು ಈ ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕು ಎಂದು ಸರ್ಕಾರದ ಕಡೆಯಿಂದ ಬಂದಿರುವ ಮಾಹಿತಿ ಇದಾಗಿದೆ.

ಆಧಾರ್ ಕಾರ್ಡ್ ಇದ್ದ ಪ್ರತಿಯೊಬ್ಬರ ಗಮನಕ್ಕೂ ಕೂಡ

ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಮಾಹಿತಿ ಅಥವಾ ಹೆಸರನ್ನು ಎಷ್ಟು ಬಾರಿ ತಿದ್ದುಪಡಿ ಮಾಡಿಕೊಳ್ಳಬಹುದು. ಎನ್ನುವ ಸಂಪೂರ್ಣ ಮಾಹಿತಿಯನ್ನು ನೀವು ತಿಳಿಯಬಹುದಾಗಿದೆ.

ಆಧಾರ್ ಕಾರ್ಡ್ ಎಂಬುದು ಭಾರತದ ಪ್ರತಿಯೊಬ್ಬ ನಾಗರಿಕರಿಗೂ ಕೂಡ ತುಂಬಾ ಮುಖ್ಯವಾದ ದಾಖಲೆ ಎಂದೇ ಹೇಳಬಹುದು.

ನೀವು ಯಾವುದೇ ಕೆಲಸ ಕಾರ್ಯಗಳನ್ನು ಅತ್ಯಂತ ಸುಲಭವಾಗಿ ಮಾಡಿಕೊಳ್ಳಬೇಕು ಎಂದರೆ ಈ ಆಧಾರ ಕಾರ್ಡ್ ಪ್ರಮುಖವಾದ ದಾಖಲೆಯಾಗಿದೆ. ಆಧಾರ್ ಕಾರ್ಡ್ ಪರಿಶೀಲನೆ ಮಾಡಿಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ.

ಆದ್ದರಿಂದ ಪ್ರತಿಯೊಬ್ಬರೂ ಕೂಡ ಆಧಾರ್ ಕಾರ್ಡ್ ಗಳನ್ನು ಹೊಂದಿರಲೇಬೇಕು ಮತ್ತು ಮಾಹಿತಿಗಳಲ್ಲಿ ಏನಾದರೂ ಬದಲಾವಣೆಗಳಿದ್ದರೆ ಅವುಗಳನ್ನು ತಿದ್ದುಪಡಿ ಮಾಡಿಕೊಳ್ಳಲೇಬೇಕು. ಆಧಾರ್ ಕಾರ್ಡ್ ಗಳನ್ನ ಮಾಡಿಸಿಕೊಂಡು ನೀವೇನಾದರೂ ಕೆಲ ವರ್ಷಗಳು ಆಗಿದ್ದರೆ ಅವುಗಳಲ್ಲಿ ಕೆಲವೊಂದಿಷ್ಟು ಮಾಹಿತಿಗಳನ್ನ ತಿದ್ದುಪಡಿ ಮಾಡಿಕೊಳ್ಳಲೇಬೇಕು

ಆಧಾರ್ ಕಾರ್ಡ್ ನಲ್ಲಿ ನೀವು ಒಂದು ಕಡೆ ನೆಲೆಸಿದ್ದು ಮತ್ತೊಂದು ಕಡೆಗೆ ಏನಾದರೂ ವಲಸೆ ಹೋಗಿದ್ದರೆ ಅಲ್ಲಿ ನೀವು ಆಧಾರ್ ಕಾರ್ಡ್ ಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶಗಳು ಇರುತ್ತದೆ. ಅಲ್ಲೂ ಕೂಡ ನೀವು ಮಾಡಿಸಿಕೊಳ್ಳಬಹುದು.

ಇದನ್ನು ಕೂಡ ಓದಿ:

30 ಲಕ್ಷ ಕೊಟ್ಟು ಸೈಟ್ ತೆಗೆದುಕೊಂಡು ಮನೆ ಕಟ್ಟೋಕೆ ಹೋದರೆ ಸೈಟ್ ಇಲ್ಲ

ರೈತರಿಗೆ ಗುಡ್ ನ್ಯೂಸ್ 16 ಕೋಟಿ ಬರ ಪರಿಹಾರದ ಹಣ

ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಎರಡು ದಿನಗಳು ಸರ್ವರ್ ಓಪನ್

ಮುಂದಿನ 10 ವರ್ಷ ಮೋದಿಯೇ ಪ್ರಧಾನಿ

ಆದರೆ ಈ ರೀತಿಯ ವಿಳಾಸಗಳನ್ನು ಬದಲಾವಣೆ ಮಾಡಿಕೊಳ್ಳುವುದಕ್ಕೆ ಯಾವುದೇ ರೀತಿಯಾ ವಿನಾಯಿತಿ ಅಥವಾ ನಿರ್ದಿಷ್ಟತೆ ಎಂಬುದನ್ನ ನಿಗದಿಪಡಿಸಿಲ್ಲ ಆದ್ದರಿಂದ ಪ್ರತಿಯೊಬ್ಬರೂ ಕೂಡ ಆಧಾರ್ ಕಾರ್ಡ್ ಗಳಲ್ಲಿ ತಮ್ಮ ಹೆಸರಾಗಿರಬಹುದು ಕೆಲವೊಂದಿಷ್ಟು ಮಾಹಿತಿಗಳನ್ನ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.

ಯು ಐ ಡಿ ಐ ಆಧಾರ್ ಕಾರ್ಡನ್ನ ಪ್ರತಿಯೊಬ್ಬ ನಾಗರಿಕರಿಗೂ ನೀಡಿದ ನಂತರ ಅದರದೇ ಆದ ನೀತಿ ನಿಯಮಗಳನ್ನು ಒಳಗೊಂಡಿದೆ. ಆಧಾರ್ ಕಾರ್ಡ್ ನಲ್ಲಿ ನಮ್ಮ ಹೆಸರು ಮತ್ತು ವಿಳಾಸವನ್ನ ಎಷ್ಟು ಬಾರಿ ಬದಲಾವಣೆ ಮಾಡಬಹುದು ಎನ್ನುವ ಮಾಹಿತಿಯನ್ನು ಪ್ರತಿಯೊಬ್ಬರೂ ಕೂಡ ತಿಳಿದುಕೊಳ್ಳಲೇಬೇಕು.

ಆಧಾರ್ ಕಾರ್ಡ್ ಇದ್ದ ಪ್ರತಿಯೊಬ್ಬರ ಗಮನಕ್ಕೂ ಕೂಡ

ಆಧಾರ ಕಾರ್ಡ್ ನಲ್ಲಿ ವಿಳಾಸ ಬದಲಾವಣೆ ಮಾಡಬಹುದೇ ಹೊರತು ಹೆಸರನ್ನ ಬದಲಾವಣೆ ಮಾಡಲು ಸಾಧ್ಯವಾಗುವುದಿಲ್ಲ. ಹೆಸರನ್ನ ಬದಲಾವಣೆ ಮಾಡುವುದಕ್ಕೆ ಎರಡು ಬಾರಿ ಮಾತ್ರ ಅವಕಾಶವನ್ನು ನೀಡಲಾಗುತ್ತದೆ,

ಆನ್ಲೈನಲ್ಲೂ ಕೂಡ ಅರ್ಜಿಯನ್ನು ಸಲ್ಲಿಸಿ, ಆಧಾರ್ ಕಾರ್ಡ್ ಗಳಲ್ಲಿ ಹೆಸರನ್ನು ಬದಲಾವಣೆ ಮಾಡಿಕೊಳ್ಳಬಹುದು. ಇದು ತುಂಬಾ ಮುಖ್ಯವಾದ ವಿಷಯವಾಗಿದೆ.

ಮಾಹಿತಿ ಆಧಾರ:

NO COMMENTS

LEAVE A REPLY

Please enter your comment!
Please enter your name here

Exit mobile version