ರೈತರಿಗೆ ತಿಂಗಳಿಗೆ ಭಾರಿ ಮೊತ್ತ ಆದರೆ ಆಧಾರ್ ಕಾರ್ಡ್ ಸರಿಯಾಗಿ ತಿದ್ದುಪಡಿ ಮಾಡಿಕೊಳ್ಳುವುದು ತುಂಬಾ ಮುಖ್ಯ

60

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಜ್ಯೋತಿ ಯೋಜನೆಯ ಮೂಲಕ ಸರ್ಕಾರವು ಪ್ರತಿಯೊಬ್ಬರಿಗೂ ಕೂಡ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತದೆ ಎಂಬುದನ್ನು ಘೋಷಿಸಿದೆ. ರಾಜ್ಯ ಸರ್ಕಾರವು ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಜಿಯನ್ನ ಸಲ್ಲಿಸಲು ಅವಕಾಶವನ್ನ ಕಲ್ಪಿಸಿದೆ ಮತ್ತು ಕೊನೆಯ ದಿನಾಂಕವನ್ನು ಕೂಡ ಪ್ರಕಟ ಮಾಡುವುದನ್ನು ಕಾಣಬಹುದಾಗಿದೆ.

ಕೊನೆಯ ದಿನಾಂಕದೊಳಗೆ ನೀವು ಅರ್ಜಿಯನ್ನು ಸಲ್ಲಿಸದೆ ಇದ್ದರೆ ನೀವು ಉಚಿತವಾಗಿ ವಿದ್ಯುತ್ ಪಡೆಯಲು ಸಾಧ್ಯವಾಗುವುದಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಮಹಿಳೆಯರಿಗೆ ಉಚಿತವಾಗಿ 2000 ರೂಪಾಯಿಯನ್ನ ನೀಡಲು ಸರ್ಕಾರವು ಅನುಮತಿ ಕಲ್ಪಿಸಿದೆ.

ಜುಲೈ 14ನೇ ತಾರೀಖಿನಿಂದ ಗೃಹಲಕ್ಷ್ಮಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಎಲ್ಲಾ ವರ್ಗದ ಮಹಿಳೆಯರಿಗೆ 2000 ನೀಡಲು ರಾಜ್ಯ ಸರ್ಕಾರ ಅನುಮತಿಯನ್ನು ಕಲ್ಪಿಸಿದೆ. 15 16ನೇ ತಾರೀಖಿನೊಳಗೆ ನಿಮ್ಮ ಖಾತೆಗೆ ಹಣವು ವರ್ಗಾವಣೆಯಾಗುತ್ತದೆ. ಬಿಪಿಎಲ್ ಕಾರ್ಡ್, ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು.

ರಾಜ್ಯ ಸರ್ಕಾರವು ೧೦ ಕೆಜಿ ಅಕ್ಕಿ ಮತ್ತು ಐದು ಕೆಜಿ ಅಕ್ಕಿ ಬದಲಿಗೆ ಹಣವನ್ನು ಸರ್ಕಾರವು ಪ್ರತಿಯೊಬ್ಬರಿಗೆ ನೀಡಲಾಗುತ್ತದೆ ಎಂಬುದನ್ನು ತಿಳಿಸಿದೆ. ಕೇಂದ್ರ ಸರ್ಕಾರವು ಮಹಿಳೆಯರಿಗೆ ಹಿಂದುಳಿದವರಿಗೆ ಹೊಲಿಗೆ ಯಂತ್ರವನ್ನು ನೀಡಲು ಮುಂದಾಗಿದೆ. ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆ ಇದರಿಂದಾಗಿ ಮಹಿಳೆಯರು ಹೊಲಿಗೆ ಯಂತ್ರವನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ 18 ವರ್ಷ 40 ವರ್ಷ ವಯಸ್ಸು ವಾರ್ಷಿಕವಾಗಿ 12,000 ಯಿಂದ ಒಳಗಿರುವವರು ಈ ಅರ್ಜಿ ಹೇಗೆ ಆ ಸಲ್ಲಿಸಬಹುದಾಗಿದೆ. ಅರ್ಜಿಯನ್ನ ಆನ್ಲೈನ್ ಗಳ ಮೂಲಕ ಸಲ್ಲಿಸಬಹುದಾಗಿದೆ. ರೈತರಿಗೆ ವಾರ್ಷಿಕವಾಗಿ 50 ಸಾವಿರ ನೀಡಲು ಪ್ರಧಾನಮಂತ್ರಿಯವರು ನಿರ್ಧರಿಸಿದ್ದಾರೆ. ಆಧಾರ್ ಕಾರ್ಡ್ ಹೊಂದಿರುವವರು ಹೊಸದಾಗಿ ಅಪ್ಡೇಟ್ಗಳನ್ನ ಮಾಡಬೇಕಾಗಿದೆ.

ಕೇಂದ್ರ ಸರ್ಕಾರವು ಸೆಪ್ಟೆಂಬರ್ 16 ರ ಒಳಗಾಗಿ ನೀವು ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಬಹುದಾಗಿರುತ್ತದೆ. ಈ ರೀತಿ ಅನೇಕ ರೀತಿಯಾಗಿ ಯೋಚನೆಗಳನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಈ ರೀತಿಯ ಸೌಲಭ್ಯಗಳನ್ನು ನೀಡಿರುವುದನ್ನು ಗಮನಿಸಬಹುದಾಗಿದೆ.

ನಿಮ್ಮ ಸಮಸ್ಯೆಗೆ ಇಲ್ಲಿದೆ ಸೂಕ್ತ ಪರಿಹಾರ, ಫ್ರೀ ಆಗಿ ಗುರುಜೀ ರವರಿಂದ ಸಲಹೆ ಪಡೆಯಬಹುದು ಈ ಕೂಡಲೇ ಕರೆ ಮಾಡಿರಿ 9620799909 ಸೂರ್ಯ ಪ್ರಕಾಶ್ ಕುಡ್ಲ ರವರು ನಿಮ್ಮ ಎಲ್ಲಾ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡುತ್ತಾರೆ, ಈ ತಕ್ಷಣವೇ ಫೋನ್ ಮಾಡಿರಿ 9620799909 ಸೂರ್ಯ ಪ್ರಕಾಶ್ ಕುಡ್ಲ

ಹೆಚ್ಚಿನ ಮಾಹಿತಿಗಾಗಿ ವೀಡಿಯೊ 

LEAVE A REPLY

Please enter your comment!
Please enter your name here