ಗೃಹಲಕ್ಷ್ಮಿ ಹಣ ಬಂದಿಲ್ಲ ಅಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಫುಲ್ ಗರಂ

55
ಗೃಹಲಕ್ಷ್ಮಿ ಹಣ ಬಂದಿಲ್ಲ ಅಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಫುಲ್ ಗರಂ
ಗೃಹಲಕ್ಷ್ಮಿ ಹಣ ಬಂದಿಲ್ಲ ಅಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಗೃಹಲಕ್ಷ್ಮಿ ಹಣ ಬಂದಿಲ್ಲ ಅಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಅಪ್ಡೇಟ್ ಬಂದಿದೆ. ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಅನೇಕ ಮಹಿಳೆಯರು ಸಿಎಂ ಸಿದ್ದರಾಮಯ್ಯನವರಿಗೆ ಕೇಳಿದಾಗ ಸಿಎಂ ಸಿದ್ದರಾಮಯ್ಯನವರು ಫುಲ್ ಗರಂ ಆಗಿ ಉತ್ತರವನ್ನು ನೀಡಿದ್ದಾರೆ.

ಗೃಹಲಕ್ಷ್ಮಿ ಹಣ ಬಂದಿಲ್ಲ ಅಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಫುಲ್ ಗರಂ
ಗೃಹಲಕ್ಷ್ಮಿ ಹಣ ಬಂದಿಲ್ಲ ಅಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಅನೇಕ ಜನರು ಸಿಎಂ ಸಿದ್ದರಾಮಯ್ಯನವರಿಗೆ ಪ್ರಶ್ನೆ ಮಾಡಿದಾಗ ಪದೇಪದೇ ಎಲ್ಲರೂ ಪ್ರಶ್ನೆಯನ್ನ ಮಾಡುತ್ತಾರೆ ಎನ್ನುವುದಕ್ಕಾಗಿ ಅವರಿಗೆ ಸಿಟ್ಟು ಬರುವುದು ಸರ್ವೇಸಾಮಾನ್ಯ

ಹಾಗೆ ಇಲ್ಲಿ ನ್ಯೂಸ್ ಚಾನೆಲ್ ಅವರು ಪ್ರಶ್ನೆಯನ್ನು ಮಾಡುವಾಗ ಸಿದ್ದರಾಮಯ್ಯನವರಿಗೆ ಎರಡನೇ ಕಂತಿನ ಹಣ ಒಂದನೇ ಕಂತಿನ ಹಣ ಮೂರನೇ ಕಂತಿನ ಹಣ

ಇನ್ನೂ ಕೂಡ ಕೆಲವೊಂದಿಷ್ಟು ಜನರ ಮಹಿಳೆಯರಿಗೆ ಇನ್ನೂ ಕೂಡ ಬಂದಿಲ್ಲ ಎಂದು ಪ್ರಶ್ನೆ ಮಾಡಿದಾಗ ಸಿದ್ದರಾಮಯ್ಯನವರು ಜಿಲ್ಲಾಧಿಕಾರಿಗಳಿಗೆ ಕೇಳಿದಾಗ ಜಿಲ್ಲಾಧಿಕಾರಿಗಳು ಹಂತ ಹಂತವಾಗಿ ಎಲ್ಲರ ಖಾತೆಗೂ ಕೂಡ ಹಣವನ್ನು ಜಮಾ ಮಾಡುತ್ತೇವೆ ಎಂದು ಹೇಳಿದ್ದಾರೆ.

50 ಪರ್ಸೆಂಟ್ ಜನರಿಗೆ ನಾಲ್ಕನೇ ಕಂತಿನ ಹಣ ಜಮಾ ಆಗಿದೆ ಎಂದು ಉತ್ತರವನ್ನು ನೀಡುತ್ತಾರೆ. ಯಾರಿಗೆ ಇನ್ನು ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಅಂತವರಿಗೆ ಮೊದಲು ಜಮಾ ಮಾಡಿ ಎಂದು ಸಿಎಂ ಸಿದ್ದರಾಮಯ್ಯನವರು ಹೇಳುತ್ತಾರೆ.

ಈ ದಿನಾಂಕದ ಒಳಗಡೆ ಎಲ್ಲರಿಗೂ ಕೂಡ ಬಾಕಿ ಇರುವಂತಹ ಹಣ ಮತ್ತು ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣವನ್ನು ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಸೂಚಿಸುತ್ತಾರೆ.

ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದಿರುವ ಮತ್ತು ನಾಲ್ಕನೇ ಕಂತಿನ ಹಣವನ್ನು ಅವರವರ ಖಾತೆಗೆ ಜಮಾವಾಗಬೇಕು ಎಂದು ಸೂಚಿಸಿದರೆ.

ಗೃಹಲಕ್ಷ್ಮಿ ಹಣ ಬಂದಿಲ್ಲ ಅಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಫುಲ್ ಗರಂ
ಗೃಹಲಕ್ಷ್ಮಿ ಹಣ ಬಂದಿಲ್ಲ ಅಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಜನವರಿ ಮೊದಲನೇ ವಾರದಲ್ಲಿ ಸಿಎಂ ಸಿದ್ದರಾಮಯ್ಯನವರು ಸೂಚಿಸಿರುವಂತೆ ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಪೆಂಡಿಂಗ್ ಆಗಿರುವಂತಹ ಹಣವನ್ನು ಅವರವರ ಖಾತೆಗೆ ಜಮಾ ಮಾಡಬೇಕೆಂಬುದಾಗಿ ಫುಲ್ಲು ಗರಂ ಆಗಿ ಉತ್ತರವನ್ನು ನೀಡಿದ್ದಾರೆ ಯಾರಿಗೆ ಹಣ ಬಂದಿಲ್ಲ ಅಂತವರಿಗೆ ಹಣವನ್ನು ನೀಡಲಾಗುತ್ತದೆ ಎಂಬುದನ್ನು ಕೂಡ ಸೂಚಿಸಿದ್ದಾರೆ.

ಆದ್ದರಿಂದ ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಎಲ್ಲಾ ಮಹಿಳೆಯರ ಖಾತೆಗೂ ಕೂಡ ಜಮಾ ಮಾಡುವಂತೆ ಸೂಚಿಸಿದ್ದಾರೆ ತೀರ್ಮಾನವನ್ನು ಕೂಡ ತೆಗೆದುಕೊಂಡಿದ್ದಾರೆ ಆದ್ದರಿಂದ ಎಲ್ಲಾ ಮಹಿಳೆಯರ ಖಾತೆಗೂ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಜಮಾ ಮಾಡುವಂತೆ ಸೂಚನೆ.

ಇದನ್ನು ಓದಿ:

ಲೋಕೋಪಯೋಗಿ ಇಲಾಖೆಯಲ್ಲಿ ಅನೇಕ ರೀತಿಯ ಹುದ್ದೆ

ಜಮೀನು ಇರುವ ರೈತರಿಗೆ ಹೊಸ ನಿಯಮ

ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಪ್ರಧಾನಮಂತ್ರಿ ಅವರ ಹೊಸ ಯೋಜನೆ

LEAVE A REPLY

Please enter your comment!
Please enter your name here