ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಯಲ್ಲೂ ದೊಡ್ಡ ಬದಲಾವಣೆಯಾಗಿದೆ

39
ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಯಲ್ಲೂ ದೊಡ್ಡ ಬದಲಾವಣೆಯಾಗಿದೆ
ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಯಲ್ಲೂ ದೊಡ್ಡ ಬದಲಾವಣೆಯಾಗಿದೆ

ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಯಲ್ಲೂ ದೊಡ್ಡ ಬದಲಾವಣೆಯಾಗಿದೆ

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹ ಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ ಎದುರಾಗಿದೆ ಇದರಿಂದ ಫಲಾನುಭವಿಗಳಿಗೆ ಸಾಕಷ್ಟು ತೊಂದರೆಗಳು ಎದುರಾಗುವ ಸಾಧ್ಯತೆ ಇದೆ.

ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಯಲ್ಲೂ ದೊಡ್ಡ ಬದಲಾವಣೆಯಾಗಿದೆ
ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಯಲ್ಲೂ ದೊಡ್ಡ ಬದಲಾವಣೆಯಾಗಿದೆ

ಆರ್ಥಿಕ ಇಲಾಖೆಯಿಂದ ಬಂದಂತಹ ಮಾಹಿತಿಯ ಪ್ರಕಾರ ಬದಲಾವಣೆ ಆಗಿದೆ ಗೃಹಲಕ್ಷ್ಮಿ ಯೋಜನೆಯ ಮತ್ತು ಅನ್ನಭಾಗ್ಯ ಯೋಜನೆಯಲ್ಲಿ ಹಣವನ್ನು ನೀಡುತ್ತಾರೆ.

15ನೇ ತಾರೀಖಿನಿಂದ 20ನೇ ತಾರೀಖಿನ ಒಳಗಡೆ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಹಣವನ್ನ ಜಮಾ ಮಾಡುತ್ತೇವೆ ಎಂದು ಆರ್ಥಿಕ ಇಲಾಖೆ ಸುತ್ತೋಲೆಯನ್ನ ಹೊರಡಿಸಿದೆ.

ನವೆಂಬರ್ ತಿಂಗಳ ಹಣ ಡಿಸೆಂಬರ್ ತಿಂಗಳ 15ನೇ ತಾರೀಖಿನಿಂದ 20ನೇ ತಾರೀಕಿನ ಒಳಗೆ ಬರಬೇಕಾಗಿತ್ತು ಆದರೆ ಬಂದಿರಲಿಲ್ಲ, ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣ ಕೂಡ ಜನವರಿ 15ನೇ ತಾರೀಖಿಯಿಂದ 20ನೇ ತಾರೀಕಿನಲ್ಲಿ ಜಮಾ ಆಗುವ ಸಾಧ್ಯತೆ ಕಡಿಮೆ ಇದೆ ಆದರೆ ಎಲ್ಲಾ ಫಲಾನುಭವಿಗಳಿಗೂ ಕೂಡ ಹಣವನ್ನು ಜಮಾ ಮಾಡಲಾಗುತ್ತದೆ.

ಗೃಹಲಕ್ಷ್ಮಿ ಯೋಜನೆಯಲ್ಲೇ ಆದಂತಹ ಬದಲಾವಣೆ ಆಗಿದೆ, ಅನ್ನಭಾಗ್ಯ ಯೋಜನೆಯ ಡಿಸೆಂಬರ್ ತಿಂಗಳಿನ ಹಣ ಜನವರಿ 15ನೇ ತಾರೀಖಿನಿಂದ 20ನೇ ತಾರೀಖಿನ ಒಳಗಡೆ ಜಮಾ ಆಗುತ್ತದೆ ಎಂಬುವುದು ಎಲ್ಲಾ ಫಲಾನುಭವಿಗಳು ತಿಳಿದುಕೊಂಡಿದ್ದಾರೆ ಆದರೆ ಈಗಾಗಲೇ ಅನ್ನ ಭಾಗ್ಯ ಯೋಜನೆ ಯ ಹಣವನ್ನ ಬಿಡುಗಡೆ ಮಾಡಿದ್ದಾರೆ.

ಜನವರಿ ಒಂದನೇ ತಾರೀಖಿನಿಂದ ಹಣವನ್ನು ಬಿಡುಗಡೆ ಮಾಡಿದ್ದಾರೆ. ಆಹಾರ ಎನ್ನುವ ವೆಬ್ ಸೈಟ್ ಗಳಿಗೆ ಹೋಗಿ ನೀವು ಕೂಡ ತಿಳಿದುಕೊಳ್ಳಬಹುದಾಗಿದೆ,

ಇದು ಅನ್ನ ಭಾಗ್ಯ ಯೋಜನೆಯಲ್ಲಿ ಆದಂತಹ ದೊಡ್ಡ ಬದಲಾವಣೆಯಾಗಿದೆ. ಈ ರೀತಿಯಲ್ಲಿ ಬದಲಾವಣೆಯಾಗಿರುವುದರಿಂದ ಫಲಾನುಭವಿಗಳಿಗೆ ಅದೇ ದಿನಾಂಕದಲ್ಲಿ ಹಣವನ್ನು ಜಮಾ ಮಾಡಲು ಸಾಧ್ಯವಿಲ್ಲ

ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಯಲ್ಲೂ ದೊಡ್ಡ ಬದಲಾವಣೆಯಾಗಿದೆ
ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಯಲ್ಲೂ ದೊಡ್ಡ ಬದಲಾವಣೆಯಾಗಿದೆ

ಏಕೆಂದರೆ ತಾಂತ್ರಿಕ ಸಮಸ್ಯೆಗಳು ಇರುವುದರಿಂದಾಗಿ ಹಣವನ್ನು ಜಮಾ ಮಾಡಲು ಸಾಧ್ಯವಾಗುವುದಿಲ್ಲ, ಆದ್ದರಿಂದ ಎಲ್ಲಾ ಫಲಾನುಭವಿಗಳಿಗೂ ಕೂಡ ಆರ್ಥಿಕ ಇಲಾಖೆಯಿಂದ ಬಂದ ಮಾಹಿತಿ ಅನುಗುಣವಾಗಿ ಅದೇ ದಿನದಲ್ಲಿ ಬಂದು ಹಣವನ್ನು ಜಮಾ ಮಾಡಲು ಸಾಧ್ಯವಾಗುವುದಿಲ್ಲ.

ಕೆಲ ದಿನಗಳಾದ ನಂತರ ಎಲ್ಲರಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಐದನೇ ಕಂತಿನ ಹಣ ಮತ್ತು ಡಿಸೆಂಬರ್ ತಿಂಗಳ ಅಕ್ಕಿಯ ಹಣವನ್ನು ಅವರವರ ಖಾತೆಗೆ ಜಮಾ ಮಾಡಲಾಗುತ್ತದೆ ಎಂಬುದನ್ನ ಸೂಚಿಸಲಾಗಿದೆ.

ಇದನ್ನು ಕೂಡ ಓದಿ: 

ಗೃಹ ಲಕ್ಷ್ಮಿ 5ನೇ ಕಂತಿನ ಹಣ ಬಿಡುಗಡೆ

ಅನ್ನ ಭಾಗ್ಯ ಯೋಜನೆಯಲ್ಲಿ ಹೊಸ ನಿಯಮ

ಬಡ್ಡಿ ಇಲ್ಲದೆ 60 ಸಾವಿರದವರೆಗೆ ಸಾಲ ಸಿಗುತ್ತದೆ

LEAVE A REPLY

Please enter your comment!
Please enter your name here