ಗೃಹ ಲಕ್ಷ್ಮಿ ಯೋಜನೆಯ ಮತ್ತೊಂದು ಹೊಸ ನಿಯಮ ಸೆಪ್ಟೆಂಬರ್ ತಿಂಗಳ ಹಣ ಬರಲು ಡೇಟ್ ಫಿಕ್ಸ್.

66

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹ ಲಕ್ಷ್ಮಿ ಯೋಜನೆಯ ಮತ್ತೊಂದು ಹೊಸ ನಿಯಮ ಸೆಪ್ಟೆಂಬರ್ ತಿಂಗಳಿನ ಹಣ ಬರಲು ಕೂಡ ಅವರು ದಿನಾಂಕವನ್ನು ನಿಗದಿಪಡಿಸಿದ್ದಾರೆ. ಈ ದಿನಾಂಕದಂದು ಸೆಪ್ಟೆಂಬರ್ ತಿಂಗಳಿನ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಹಾಕಲಾಗುತ್ತದೆ.

ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನ ಪಡೆದುಕೊಂಡಿರುವ ಮಹಿಳೆಯರಿಗೆ ಸೆಪ್ಟೆಂಬರ್ ತಿಂಗಳಿನ ಹಣವು ಯಾವ ದಿನಾಂಕದಂದು ನಮ್ಮ ಖಾತೆಗೆ ಬರುತ್ತದೆ ಎನ್ನುವ ಪ್ರಶ್ನೆಗಳು ಸಹ ಉಂಟಾಗಿದೆ.

ಆಗಸ್ಟ್ ತಿಂಗಳಿಗೆ ಕೆಲವೊಂದು ಇಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿಲ್ಲ ಆದ್ದರಿಂದ ಅವರು ಸೆಪ್ಟೆಂಬರ್ ತಿಂಗಳ ಹಣವನ್ನು ಜಮಾ ಆಗುತ್ತಿದೆ ಎನ್ನುವ ಪ್ರಶ್ನೆಗಳು ಸಹ ಉಂಟಾಗುತ್ತಿವೆ. ಆಗಸ್ಟ್ ತಿಂಗಳನ ಹಣವು ಜಮಾದ ನಂತರ ಸೆಪ್ಟೆಂಬರ್ ತಿಂಗಳ ಹಣ ಜಮಾ ಆಗುತ್ತದೆ

ಯಾರೆಲ್ಲಾ ಇನ್ನೂ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಪಡೆದುಕೊಂಡಿಲ್ಲ ಅವರು ಈ ಯೋಜನೆ ಸೌಲಭ್ಯವನ್ನು ಮುಂದಿನ ದಿನಗಳಲ್ಲಿ ಪಡೆದುಕೊಳ್ಳಲು ಸಾಧ್ಯ. ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದಾಗ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಆಗ ಗ್ಯಾರೆಂಟಿ ಯೋಜನೆಗಲ್ಲಿ ಈ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದಾಗಿದೆ.

ಸೆಪ್ಟೆಂಬರ್ 2ನೇ ಕಂತಿನ ಹಣವನ್ನ ಸೆಪ್ಟೆಂಬರ್ 15ನೇ ತಾರೀಖಿನ ನಂತರ ಪ್ರತಿಯೊಬ್ಬ ಗೃಹಲಕ್ಷ್ಮಿಗೆ ಅರ್ಜಿಯನ್ನು ಸಲ್ಲಿಸಿರುವ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ. ಆಗಸ್ಟ್ ತಿಂಗಳಿನ ಗೃಹ ಲಕ್ಷ್ಮಿ ಯೋಜನೆಯ ಹಣವನ್ನ ಪಡೆದುಕೊಂಡಿರುವವರು ಸೆಪ್ಟೆಂಬರ್ 15ನೇ ತಾರೀಕಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 2000 ಹಣವು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.

ಆಗಸ್ಟ್ ತಿಂಗಳನ್ನ ಹಣವು ಕೆಲವೊಂದಿಷ್ಟು ಗೃಹಲಕ್ಷ್ಮಿಯವರಿಗೆ ಬಂದಿಲ್ಲ ಮುಂದಿನ ದಿನಗಳಲ್ಲಿ ಆಗಸ್ಟ್ ತಿಂಗಳ ಹಣವನ್ನ ಹಾಕಿದ ನಂತರ ನಿಮಗೆ ಸೆಪ್ಟೆಂಬರ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನ ಹಾಕಲಾಗುತ್ತದೆ.

ಗೃಹಲಕ್ಷ್ಮಿ ಯೋಜನೆ ಆ ಮತ್ತೊಂದು ಹೊಸ ನಿಯಮದಲ್ಲಿ ಸೆಪ್ಟೆಂಬರ್ ತಿಂಗಳಿನ ಹಣ ಬರಲು ಕೂಡ ದಿನಾಂಕವನ್ನು ಸರ್ಕಾರದವರು ಸೂಚನೆ ನೀಡಿದ್ದಾರೆ. ಸೆಪ್ಟೆಂಬರ್ 15ನೇ ತಾರೀಖಿನ ನಂತರ ಪ್ರತಿಯೊಬ್ಬ ಮಹಿಳೆಯರ ಬ್ಯಾಂಕ್ ಖಾತೆಗೆ 2000 ಹಣವನ್ನು ಹಾಕಲಾಗುತ್ತದೆ.

ನಿರುದ್ಯೋಗ ಸಮಸ್ಯೆ, ಮನೆಯಲ್ಲಿ ಜಗಳ, ಯಾವಾಗಲು ಅನಾರೋಗ್ಯ ಬಾಧೆ, ಇನ್ನು ನಿಮ್ಮ ಹತ್ತಾರು ಗುಪ್ತ ಸಮಸ್ಯೆಗೆ ನಾವು ಶಾಶ್ವತ ಪರಿಹಾರ ಮಾಡಿಕೊಡುತ್ತೇವೆ, ಈ ತಕ್ಷಣ ಉಚಿತ ಸಲಹೆ ಕೇಳೋಕೆ ಕರೆ ಮಾಡಿ 9900804442

ವೀಡಿಯೊ ನೋಡಿ

LEAVE A REPLY

Please enter your comment!
Please enter your name here