ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸ್ವಂತ ಮನೆ ಜಾಗ ಇಲ್ಲದವರು ಡಿಸೆಂಬರ್ ತಿಂಗಳ ಒಳಗೆ ಅರ್ಜಿ ಸಲ್ಲಿಸಿ

33

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ರಾಜ್ಯ ಸರ್ಕಾರವು ಸ್ವಂತ ಮನೆಯ ಮತ್ತು ಜಾಗ ಹೊಂದಿಲ್ಲದೆ ಇರುವಂತವರು ಡಿಸೆಂಬರ್ ತಿಂಗಳ ಒಳಗೆ ಅರ್ಜಿ ಸಲ್ಲಿಸಿ, ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂಬುದನ್ನು ಸೂಚಿಸಿದ್ದಾರೆ.

ನೀವು ಸ್ವಂತ ಮನೆ ಹೊಂದಿಲ್ಲದೆ ಇದ್ದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿ ಇದರಲ್ಲಿ ಮನೆಯನ್ನ ನಿರ್ಮಾಣ ಮಾಡಿಕೊಳ್ಳಬಹುದು ಇಲ್ಲವಾದರೆ ಹಣವನ್ನಾದರೂ ಪಡೆದುಕೊಳ್ಳಲು ಸಾಧ್ಯ. ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಯಾವೆಲ್ಲ ಪ್ರಮುಖ ದಾಖಲೆಗಳು ಇರಬೇಕು ಎಂಬುದನ್ನು ತಿಳಿಯೋಣ.

ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಇಲ್ಲದೆ ಇರುವ ವ್ಯಕ್ತಿಗಳಿಗೆ ಈ ಯೋಜನೆಯಿಂದಾಗಿ ಸಾಕಷ್ಟು ಅನುಕೂಲವನ್ನು ಪಡೆದುಕೊಳ್ಳಬಹುದು ಎಂಬುದನ್ನು ಸೂಚಿಸಿದ್ದಾರೆ. ಬಡವರು ಸ್ವಂತ ಮನೆಯನ್ನ ನಿರ್ಮಾಣ ಮಾಡಿಕೊಳ್ಳಬೇಕು ಎನ್ನುವ ಉದ್ದೇಶ ಹೊಂದಿದ್ದಾರೆ.

ಸರ್ಕಾರದಿಂದ ಅನೇಕ ರೀತಿಯ ಅವಕಾಶಗಳನ್ನ ಮಾಡಿಕೊಳ್ಳಲಾಗುತ್ತದೆ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ದುರ್ಬಲ ಗೊಂಡಿರುವ ಕುಟುಂಬದವರು ಸ್ವಂತವಾಗಿ ಮನೆಯನ್ನ ನಿರ್ಮಾಣ ಮಾಡಿ ಕೊಳ್ಳುವುದಕ್ಕಾಗಿ ಸರ್ಕಾರವು ಅನೇಕ ರೀತಿಯ ಕ್ರಮ ಮತ್ತು ಯೋಜನೆಯನ್ನಾ ಕೈಗೊಂಡಿದೆ.

ಉತ್ತಮ ದಕ್ಷತೆ ಮತ್ತು ಪ್ರಾಮಾಣಿಕತೆಯನ್ನು ಕೈಗೊಳ್ಳಬೇಕು ಪ್ರತಿಯೊಬ್ಬರು ಎನ್ನುವ ಉದ್ದೇಶದಿಂದಾಗಿ ಮನೆಯನ್ನು ನಿರ್ಮಾಣ ಮಾಡುವುದಕ್ಕೆ ಕೆಲವೊಂದಿಷ್ಟು ಕ್ರಮವನ್ನ ಕೂಡ ಕೈಗೊಳ್ಳಲಾಗುತ್ತಿದೆ. ಜನರಿಗೆ ತುಂಬಾ ಕಷ್ಟಗಳಿರುತ್ತವೆ, ಅವುಗಳ ಮಧ್ಯೆಯೂ ಕೂಡ ಈ ಮನೆಯನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುವುದಿಲ್ಲ

ಅಂತವರು ಈ ಯೋಜನೆಗೆ ಅರ್ಜಿ ಸಲ್ಲಿಸಿ ನಿಮಗೆ ಕಡಿಮೆ ಬೆಲೆಯಲ್ಲಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿಯಲ್ಲಿ ಸ್ವಂತ ಮನೆ ಮತ್ತು ಜಾಗ ಇಲ್ಲದೇ ಇರುವವರು ಈ ಯೋಜನೆಗೆ ಅಗತ್ಯ ದಾಖಲೆಗಳು ಯಾವುವು ಎಂದರೆ

ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ನೀವು ಎಲ್ಲಿ ಮನೆಯಲ್ಲಿ ನಿರ್ಮಿಸುತ್ತಾರೆ ಆ ಮನೆಯ ಜಾಗ ಮತ್ತು ಆಧಾರ್ ಕಾರ್ಡ್ ನಿಮ್ಮ ಮೊಬೈಲ್ ನಂಬರ್ ಇವು ಪ್ರಮುಖ ದಾಖಲೆಗಳನ್ನು ಇಟ್ಟುಕೊಂಡು ನೀವು ಡಿಸೆಂಬರ್ ತಿಂಗಳ ಒಳಗೆ ಅರ್ಜಿ ಸಲ್ಲಿಸಿ ನೀವು ಕೂಡ ಸ್ವಂತ ಮನೆಯನ್ನು ಪಡೆದುಕೊಳ್ಳಬಹುದು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here