ಆರ್ ಟಿ ಇ ಅಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

13

ಆರ್ ಟಿ ಇ ಅಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ನಮಸ್ಕಾರ ಪ್ರಿಯ ಸ್ನೇಹಿತರೇ, ಪ್ರತಿಯೊಂದು ದೇಶದಲ್ಲೂ ಕೂಡ ಉಚಿತ ಶಿಕ್ಷಣ ಮತ್ತು ಆರೋಗ್ಯ ಎಂಬುದು ತುಂಬಾ ಮುಖ್ಯ ಅಲ್ಲಿರುವ ಜನರು ಅಭಿವೃದ್ಧಿಯಾಗಬೇಕೆಂದರೆ ಇವೆರಡು ತುಂಬಾ ಮುಖ್ಯವಾಗಿರುತ್ತದೆ.

ಆರ್ ಟಿ ಇ ಅಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ
ಆರ್ ಟಿ ಇ ಅಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಮಕ್ಕಳ ಆರಂಭಿಕ ಹಂತದ ವಿದ್ಯಾಭ್ಯಾಸವು ಉತ್ತಮವಾಗಿ ಸಿಗುವುದರಿಂದ ತುಂಬಾ ಉತ್ತಮ ಎಂದು ಹೇಳಬಹುದು

ಆದ್ದರಿಂದ ರಾಜ್ಯದಲ್ಲಿ ಆರ್‌ಟಿಇ ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆಯಲ್ಲಿದ್ದು 2024-2025 ಶೈಕ್ಷಣಿಕ ವರ್ಷಕ್ಕೆ ಉಚಿತ ಶಿಕ್ಷಣ ಪಡೆದುಕೊಳ್ಳಲು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ತಿಳಿಸಿದೆ.

ಇದು ರೈಟ್ ಟು ಎಜುಕೇಶನ್ ಎಂದರೆ ಶಿಕ್ಷಣ ಹಕ್ಕು ಸಮಾಜದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಇದು ತುಂಬಾ ಮುಖ್ಯ ಆದ್ದರಿಂದ ಆರ್ ಟಿ ಇ ಪ್ರವೇಶಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಹಕ್ಕು ಒದಗಿಸುತ್ತದೆ ಈ ಕಾರ್ಯಕ್ರಮದ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಉಚಿತ ಶಿಕ್ಷಣವನ್ನ ಪಡೆದುಕೊಳ್ಳಬಹುದು

ಆರ್ ಟಿ ಇ ಹಕ್ಕು ದೇಶದಾದ್ಯಂತ ಬಡ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ ಹಾಗೂ ಕರ್ನಾಟಕ ರಾಜ್ಯದಲ್ಲೂ ಕೂಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯುವ ಹಕ್ಕಿದೆ ಎಂಬುದು ತಿಳಿಸಲಾಗಿದೆ

ಎಷ್ಟು ವರ್ಷದವರಿಗೆ ಸಿಗುತ್ತೆ ಈ ಉಚಿತ ಶಿಕ್ಷಣ ಎಂದರೆ ಎಲ್ ಕೆ ಜಿ ವಿದ್ಯಾಭ್ಯಾಸಕ್ಕೆ ಪ್ರವೇಶ ಪಡೆಯಲು ಮಗುವಿಗೆ ಕನಿಷ್ಠ ನಾಲ್ಕು ವರ್ಷ ವಯಸ್ಸು ಆಗಿರಲೇಬೇಕು,

ಇದನ್ನು ಕೂಡ ಓದಿ: 

ಮೂರು ಲಕ್ಷ ಸಾಲ ಕೇವಲ ನಾಲ್ಕು ಪರ್ಸೆಂಟ್ ಬಡ್ಡಿಗೆ

ಕನ್ನಡದ ನಟ ನಟಿಯರು ಯಾರಿಗೆ ಯಾರ ಮೇಲೆ ವೈಮನಸ್ಸು ಇದೆ

ಪ್ರತಿಯೊಬ್ಬ ರೈತರಿಗೂ ಕೂಡ ಸಬ್ಸಿಡಿ ಹಣ ಬಿಡುಗಡೆ

ರೀಲ್ಸ್ ರಾಣಿ ಸೋನು ದುಡ್ಡಿಗಾಗಿ ಹೀಗೆ ಮಾಡಿದ್ರಾ?

ನೀರಿನ ಸಮಸ್ಯೆ ಇರುವುದರಿಂದ ಇದಕ್ಕೆ ಪರಿಹಾರ ಏನು

ಒಂದನೇ ತರಗತಿಗೆ ಸೇರಬೇಕು ಎಂದರೆ ಐದು ವರ್ಷ ಐದು ತಿಂಗಳು ವಯಸ್ಸಾಗಿರಲೇಬೇಕು ಅರ್ಜಿ ಸಲ್ಲಿಸುವುದು ಹೇಗೆ ಎಂದರೆ ಆನ್ಲೈನ್ ಮೂಲಕ ಹಾಗೂ ಆಫ್ಲೈನ್ ಗಳ ಮೂಲಕವೂ ಕೂಡ ಅರ್ಜಿ ಸಲ್ಲಿಸಬಹುದು ಆಫ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕಾದರೆ

ಆರ್ ಟಿ ಇ ಅಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ
ಆರ್ ಟಿ ಇ ಅಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಗಳಿಗೆ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸಬಹುದು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸುವವರು

ಈ ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ https:// sdcedn. karanataka. gov. in ಈ ವೆಬ್ ಸೈಟ್ ಗಳಿಗೆ ಹೋಗಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಏಪ್ರಿಲ್ 26 ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಒಂದರಿಂದ ಎಂಟನೇ ತರಗತಿಯವರೆಗೂ ಕೂಡ ಅರ್ಜಿ ಸಲ್ಲಿಸಲು ಅವಕಾಶ.

LEAVE A REPLY

Please enter your comment!
Please enter your name here