BEML ಲಿಮಿಟೆಡ್ ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

106
BEML ಲಿಮಿಟೆಡ್ ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
BEML ಲಿಮಿಟೆಡ್ ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

BEML ಲಿಮಿಟೆಡ್ ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಮಸ್ಕಾರ ಪ್ರಿಯ ಸ್ನೇಹಿತರೇ, ಬಿ ಇ ಎಂ ಎಲ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಕೇಂದ್ರ ಸರ್ಕಾರದ ಸೌಮ್ಯದ ಭಾರತ್ ಅರ್ಥ್ ಮೂವರ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಸಹಾಯಕ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗುತ್ತದೆ. ಒಟ್ಟು 26 ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.

BEML ಲಿಮಿಟೆಡ್ ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
BEML ಲಿಮಿಟೆಡ್ ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಸಂಸ್ಥೆಯು ಕೋಲಾರ, ಬೆಂಗಳೂರು, ಮೈಸೂರು, ನವದೆಹಲಿ ಈ ಭಾಗಗಳಲ್ಲಿ ನೇಮಕಾತಿಯನ್ನ ಮಾಡಲಾಗುತ್ತದೆ ಮತ್ತು ಆಯಾ ಭಾಗಗಳಲ್ಲಿಯೇ ನೀವು ಕರ್ತವ್ಯವನ್ನ ನಿರ್ವಹಿಸಬಹುದಾಗಿದೆ. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದು ಇಷ್ಟು ನಿಯಮಗಳು ಇರುತ್ತದೆ ಅದರ ಆಧಾರದ ಮೇಲೆ ಅರ್ಜಿಯನ್ನು ಸಲ್ಲಿಸಬೇಕು.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಶೈಕ್ಷಣಿಕ ಅರ್ಹತೆ ಮೆಕಾನಿಕ್, ಎಲೆಕ್ಟ್ರಿಕಲ್, ಆಟೋಮೊಬೈಲ್, ಬಿ ಇ ಬಿ ಟೆಕ್ ಪದವಿ, ಎಂಬಿಎ ಪದವಿಯನ್ನು ಪಡೆದಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ನೀವು 30 ವರ್ಷದಿಂದ 45 ವರ್ಷದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ನೀವು ಆನ್ಲೈನ್ ಗಳ ಮೂಲಕವೇ ಅಥವಾ ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಆಫ್ ಲೈನ್ ಗಳ ಮೂಲಕವೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಅರ್ಜಿ ಶುಲ್ಕ ಸಾಮಾನ್ಯ ಅಥವಾ ಓಬಿಸಿ ಅಭ್ಯರ್ಥಿಗಳಿಗೆ ಐನೂರು ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ವಿಕಲಚೇತನ ಅಭ್ಯರ್ಥಿಗಳಿಗೆ ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ.

ಇದನ್ನು ಸಹ ಓದಿ: 

ಜೂನ್ ಒಂದನೇ ತಾರೀಖಿನಿಂದ ಹೊಸ ಆದೇಶ ಜಾರಿ.

ಎಲ್ಲಾ ಆಸ್ತಿಗಳಿಗೆ ಮನೆ ಜಮೀನಿಗೆ ಸೈಟ್ ಗಳಿಗೆ ಆಧಾರ್ ಲಿಂಕ್

ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರದಿಂದ ಉಚಿತ ಗ್ಯಾಸ್ ಸಿಲಿಂಡರ್

ಐವತ್ತು ಸಾವಿರದವರೆಗೆ ನಿಮಗೆ ಸಾಲ ದೊರೆಯುತ್ತದೆ.

ನೀವು ಆಫ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕಾದರೆ ಈ ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅರ್ಜಿಯನ್ನ ಸಲ್ಲಿಸಬೇಕು ಆ ವಿಳಾಸ ಯಾವುದು ಎಂದರೆ ಹಿರಿಯ ಮ್ಯಾನೇಜರ್, ನೇಮಕಾತಿ ಘಟಕ, ಬಿ ಇ ಎಂ ಎಲ್ ಸೌಧ, ನಂ 23/1,4 ನೇ ಕೊನೆ ಮುಖ್ಯ ರಸ್ತೆ ಎಸ್ಆರ್ ನಗರ ಬೆಂಗಳೂರು ಈ ವಿಳಾಸಕ್ಕೆ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

BEML ಲಿಮಿಟೆಡ್ ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಮೇ 15ನೇ ತಾರೀಖಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಜೂನ್ 5 ನೇ ತಾರೀಕು ಕೊನೆಯ ದಿನಾಂಕವಾಗಿದೆ.

ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ತಿಳಿಯಿರಿ. ಆ ವೆಬ್ಸೈಟ್ ಯಾವುದು ಎಂದರೆ bemlindia. in ಈ ವೆಬ್ ಸೈಟ್ಗಳಿಗೆ ಭೇಟಿ ನೀಡಿ ನೀವು ಅರ್ಜಿಯನ್ನು ಸಲ್ಲಿಸಿ.

LEAVE A REPLY

Please enter your comment!
Please enter your name here