2024-25 ನೇ ದಿನ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ.

44
2024-25 ನೇ ದಿನ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ.
2024-25 ನೇ ದಿನ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ.

2024-25 ನೇ ದಿನ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ.

ನಮಸ್ಕಾರ ಪ್ರಿಯ ಸ್ನೇಹಿತರೇ, ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದಬೇಕು ಎಂಬುವುದು ಪ್ರತಿಯೊಬ್ಬರ ಕನಸಾಗಿರುತ್ತದೆ, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ಅಡಿಯಲ್ಲಿ ಬೆಂಗಳೂರು ನಗರ ಜಿಲ್ಲಾಧ್ಯಂತ ಒಂದು ಲಕ್ಷ ಬಹು ಮಹಡಿ ಬೆಂಗಳೂರು ವಸತಿ ಯೋಜನೆ ಅಡಿಯಲ್ಲಿ ನಿರ್ಮಿಸಿ ಪೂರ್ಣಗೊಂಡಿರುವ ಬಡಾವಣೆಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭ ಮಾಡಲಾಗಿದೆ.

2024-25 ನೇ ದಿನ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ.
2024-25 ನೇ ದಿನ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ.

ಯಾರೆಲ್ಲ ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದಬೇಕು ಅಂದುಕೊಂಡಿದ್ದೀರಾ ಅವರು ಅರ್ಜಿಯನ್ನು ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರ ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದನ್ನ ತಿಳಿಯೋಣ.

ಈ ಫ್ಲಾಟ್ ಗಳನ್ನ ಎಲ್ಲಿ ನಿರ್ಮಿಸುತ್ತಿದ್ದಾರೆ ಎಂದರೆ ಕೂಗುರು ಸರ್ವೇ ನಂಬರ್ 69 ಸಾಧೇನಹಳ್ಳಿ ಸರ್ವೆ ನಂಬರ್ 30 ಅಗ್ರಹಾರ ಪಾಳ್ಯ ಸರ್ವೇ ನಂಬರ್ 30 ಚಿಕ್ಕನಹಳ್ಳಿ ಕಾಮನಹಳ್ಳಿ ಸರ್ವೆ ನಂಬರ್ 71, ಗೋಳಿ ಮಂಗಳ ಸರ್ವೆ ನಂಬರ್ 67 ಅಂಗಿಪುರ ಸರ್ವೆ ನಂಬರ್ 29, ಈ ಮನೆಯ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸಲು

ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಅಕೌಂಟ್ ಮಾಹಿತಿ, ವಾಸ ದೃಢೀಕರಣ ಪತ್ರ, ಆಧಾರ್ ಕಾರ್ಡ್ ಲಿಂಕ್ ಆಗಿರುವಂತಹ ಮೊಬೈಲ್ ನಂಬರ್ ಬೇಕು.

ಅರ್ಜಿಯನ್ನ ಎಲ್ಲಿ ಮತ್ತು ಹೇಗೆ ಸಲ್ಲಿಸಬೇಕು ಎಂದರೆ rgrhcl ಎಂದು ಗೂಗಲ್ ನಲ್ಲಿ ಸರ್ಚ್ ಮಾಡಿ ಈ ವೆಬ್ಸೈಟ್ ಅನ್ನು ಓಪನ್ ಮಾಡಿಕೊಂಡು ಅಗತ್ಯ

2024-25 ನೇ ದಿನ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ.
2024-25 ನೇ ದಿನ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ.

ದಾಖಲೆಗಳಿಗೆ ಸಂಬಂಧಿಸಿದಂತೆ ನೀವು ಅರ್ಜಿಯನ್ನ ಸಲ್ಲಿಸಬೇಕು ಈ ಅಗತ್ಯ ದಾಖಲೆಗಳ ಮೂಲಕ ನೀವು ಅರ್ಜಿಯನ್ನ ಸಲ್ಲಿಸಿದರೆ ಅರ್ಜಿಯನ್ನ ಪಡೆಯಿತುಕೊಂಡು ಸರ್ಕಾರ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ನಿಮಗೆ ಸಾಧ್ಯವಾಗುತ್ತದೆ

ಸ್ಥಳೀಯ ಕ್ಷೇತ್ರದಾರರಿಗೆ ಮತ್ತು ಸಾರ್ವಜನಿಕರಿಗೆ ಹೆಚ್ಚು ಆದ್ಯತೆಯನ್ನು ನೀಡಲಾಗುತ್ತದೆ ಅಗತ್ಯ ದಾಖಲೆಗಳು ತುಂಬಾ ಮುಖ್ಯವಾಗಿರುತ್ತದೆ.

ಪ್ರತಿಯೊಬ್ಬ ಫಲಾನುಭವಿಗಳು ಬೆಂಗಳೂರುನಲ್ಲಿ ಇರುವಂಥವರು ಒಂದು ಬಿ ಹೆಚ್ ಕೆ ಅಪಾರ್ಟ್ಮೆಂಟ್ ಗಳನ್ನ ನೀವು ತೆಗೆದುಕೊಳ್ಳಲು ಸಾಧ್ಯ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದು.

ಇದನ್ನು ಕೂಡ ಓದಿ: 

ಗೃಹ ಲಕ್ಷ್ಮಿ 5ನೇ ಕಂತಿನ ಹಣ ಬಿಡುಗಡೆ

ಅನ್ನ ಭಾಗ್ಯ ಯೋಜನೆಯಲ್ಲಿ ಹೊಸ ನಿಯಮ

ಬಡ್ಡಿ ಇಲ್ಲದೆ 60 ಸಾವಿರದವರೆಗೆ ಸಾಲ ಸಿಗುತ್ತದೆ

LEAVE A REPLY

Please enter your comment!
Please enter your name here