ವಿದ್ಯಾರ್ಥಿಗಳಿಗೆ ಎರಡು ಲಕ್ಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ನಮಸ್ಕಾರ ಪ್ರಿಯ ಸ್ನೇಹಿತರೇ, 2024 ಮತ್ತು 25ನೇ ಸಾಲಿನ ಪ್ರತಿಷ್ಠಿತ ರಾಷ್ಟೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವಂತಹ ವಿದ್ಯಾರ್ಥಿಗಳಿಗೆ ಕೋರ್ಸ್ ನ್ನ ಪೂರ್ಣ ಅವಧಿಗೆ ಒಂದು ಬಾರಿ ಎರಡು ಲಕ್ಷ ರೂಪಾಯಿ ಪ್ರೋತ್ಸಾಹ ಧನದ ನೀಡಲು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
ಇದಕ್ಕೆ ಅರ್ಜಿ ಸಲ್ಲಿಸಬೇಕಾದರೆ ಯಾವೆಲ್ಲ ದಾಖಲೆಗಳು ಇರಬೇಕು ಯಾವೆಲ್ಲ ಅರ್ಹತೆಗಳು ಇರಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಎನ್ನುವ ಸಂಪೂರ್ಣ ಮಾಹಿತಿ ತಿಳಿಯೋಣ.
2024-2025 ನೇ ಸಾಲಿನ ಐ ಐ ಟಿ ಐ ಎ ಎಂ, ಐಎಎಸ್‌ಸಿ ಎಂತಹ ಮುಂತಾದ ರಾಷ್ಟ್ರೀಯ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆದಿರುವಂತಹ
ಅಲ್ಪಸಂಖ್ಯಾತ ಸಮುದಾಯಕ್ಕೆ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ, ಪಾರ್ಸಿ, ವಿದ್ಯಾರ್ಥಿಗಳು ಒಂದು ಬಾರಿ ಪ್ರೋತ್ಸಾಹ ಧನಕೆ ಅರ್ಹರಾಗಿರುತ್ತಾರೆ. ಪೂರ್ಣಕೋರ್ಸ್ ಅವಧಿಗೆ ಎರಡು ಲಕ್ಷ ರೂಪಾಯಿ ನೀಡಲಾಗುತ್ತದೆ.
ಯಾವೆಲ್ಲ ರೀತಿಯ ಅರ್ಹತೆಗಳು ಇರಬೇಕು ಎಂದರೆ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಗಳಾಗಿರಬೇಕು, ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ, ಪಾರ್ಸಿ ಈ ಸಮುದಾಯಕ್ಕೆ ಸೇರಿದವರಾಗಿರಬೇಕು,
ಹಿಂದಿನ ತರಗತಿಯಲ್ಲಿ ನೀವೇನಾದರೂ ಅನುತ್ತೀರ್ಣರಾಗಿದ್ದರೆ ಈ ಸೌಲಭ್ಯವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಒಳಗಿರಬೇಕು.
ಇದಕ್ಕೆ ಅರ್ಜಿ ಸಲ್ಲಿಸಬೇಕಾದರೆ ಯಾವೆಲ್ಲ ಪ್ರಮುಖ ದಾಖಲೆಗಳು ಇರಬೇಕೆಂದರೆ ಆಧಾರ್ ಕಾರ್ಡ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರ ನಿವಾಸ ಪ್ರಮಾಣ ಪತ್ರ, ವಿದ್ಯಾರ್ಥಿಗಳ ರೇಷನ್ ಕಾರ್ಡ್ ಇಲ್ಲ ಆದರೆ ವೋಟರ್ ಐಡಿ ಬೇಕಾಗುತ್ತದೆ.
ಸಂಸ್ಥೆಯಿಂದ ನೀಡಿದಂತಹ ಐಡಿ ಕಾರ್ಡ್ ಬೇಕಾಗುತ್ತದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯ ಅಂಕಪಟ್ಟಿರಬೇಕು. ಪದವಿಯನ್ನ ಪೂರ್ಣಗೊಳಿಸಿದ್ದರೆ ಪದವಿಗೆ ಸಂಬಂಧಿಸಿದಂತಹ ಎಲ್ಲಾ ಸೆಮಿಸ್ಟರ್ ಅಂಕಪಟ್ಟಿರಬೇಕು. ಬ್ಯಾಂಕ್ ಪಾಸ್ ಬುಕ್, ಕಾಲೇಜ್ ಫೀಸ್ ರೆಸಿಪ್ಟ್, ಮೊಬೈಲ್ ನಂಬರ್ ಗೆ ಲಿಂಕ್ ಆಗಿರುವಂತ ಆಧಾರ್ ಕಾರ್ಡ್ ಇರಬೇಕು.
ಮಾಹಿತಿ ಆಧಾರ:
ರೇಷನ್ ಕಾರ್ಡ್ ಇದ್ದವರಿಗೆ ಭರ್ಜರಿ ಗುಡ್ ನ್ಯೂಸ್.
ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ರಾಹುಲ್ ಗಾಂಧಿ
F C I ನಲ್ಲಿ ನೇಮಕಾತಿ 5000 ಹುದ್ದೆಗೆ ನೇಮಕಾತಿ
ರಾಜ್ಯ ಸರ್ಕಾರದಿಂದ ಪ್ರತಿ ರೈತರಿಗೆ ಸಿಹಿ ಸುದ್ದಿ
SSP ಸ್ಕಾಲರ್ ಶಿಪ್ ಗೆ ಸಂಬಂಧಿಸಿದಂತೆ ಅಪ್ಡೇಟ್
ನೀವು ಈ ಪ್ರಮುಖ ದಾಖಲೆಗಳನ್ನು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು ಇಲ್ಲವಾದರೆ ಮೊಬೈಲ್ ನಲ್ಲಿ ಕೂಡ ನೀವು ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಅಲ್ಪಸಂಖ್ಯಾತ ನಿರ್ದೇಶನಲಯದಲ್ಲಿ ಮಾಡಬೇಕು.
ನೀವು ಅರ್ಜಿ ಸಲ್ಲಿಸಬಹುದು ಇಲ್ಲವಾದರೆ ಗ್ರಾಮವನ್ ಕರ್ನಾಟಕ ಒನ್ ಈ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲೂ ಕೂಡ ನೀವು ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನ ಕಲ್ಪಿಸಲಾಗಿದೆ.
ಎರಡು ಲಕ್ಷದವರೆಗೆ ನೀವು ಪ್ರೋತ್ಸಾಹ ಧನವನ್ನ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಕೂಡ ನೀವು ಮುಗಿಸಿರುವ ವಿದ್ಯಾಭ್ಯಾಸದ ಆಧಾರದ ಮೇಲೆ ನೀವು ಈ ಸೌಲಭ್ಯವನ್ನು ಪಡೆಯಬಹುದು.