ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿ ನಿಮಗೆ ರೇಷನ್ ಕಾರ್ಡ್ ದೊರೆಯುತ್ತದೆ

179

ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿ ನಿಮಗೆ ರೇಷನ್ ಕಾರ್ಡ್ ದೊರೆಯುತ್ತದೆ

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರವು ಬಿಪಿಎಲ್ ರೇಷನ್ ಕಾರ್ಡ್ ಹೊಂದಿಲ್ಲದೆ ಇರುವವರಿಗೆ ಭರ್ಜರಿ ಗುಡ್ ನ್ಯೂಸ್. ನೀವು ರೇಷನ್ ಕಾರ್ಡ್ ಗಳಿಗೆ ಅರ್ಜಿಯನ್ನು ಸಲ್ಲಿಸಿದ್ದರೆ ನಿಮಗೆ ರೇಷನ್ ಕಾರ್ಡ್ ಗಳು ದೊರೆಯುತ್ತದೆ. ಅನೇಕ ಜನರು ರೇಷನ್ ಕಾರ್ಡ್ಗಳಿಗೆ ಅರ್ಜಿಯನ್ನ ಸಲ್ಲಿಸಿದ್ದರು

ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿ ನಿಮಗೆ ರೇಷನ್ ಕಾರ್ಡ್ ದೊರೆಯುತ್ತದೆ
ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿ ನಿಮಗೆ ರೇಷನ್ ಕಾರ್ಡ್ ದೊರೆಯುತ್ತದೆ

ಆದರೆ ರೇಷನ್ ಕಾರ್ಡ್ ಗಳನ್ನು ಇನ್ನೂ ಕೂಡ ಅವರು ಪಡೆದುಕೊಂಡಿರಲಿಲ್ಲ ರಾಜ್ಯ ಸರ್ಕಾರವು ಕೆಲವೊಂದಿಷ್ಟು ರೀತಿಯ ಕ್ರಮಗಳನ್ನು ಕೈಗೊಂಡಿತ್ತು ಆದ್ದರಿಂದ ರೇಷನ್ ಕಾರ್ಡ್ ಗಳನ್ನು ಪಡೆಯಲು ಸಾಧ್ಯವಾಗಿಲ್ಲ

ಕೆಲವೊಂದಿಷ್ಟು ಜನರು ರೇಷನ್ಗಳನ್ನ ಪಡೆದುಕೊಳ್ಳದೆ ಇರುವುದರಿಂದ ಅಂತವರ ರೇಷನ್ ಕಾರ್ಡ್ ಗಳನ್ನು ಸಂಪೂರ್ಣವಾಗಿ ರದ್ದು ಮಾಡಬೇಕೆಂದು ಸರ್ಕಾರವು ತೀರ್ಮಾನ ಕೈಗೊಂಡಿದೆ.

ಆಹಾರ ಮತ್ತು ನಾಗರಿಕ ಇಲಾಖೆಯಿಂದ ಮಹತ್ವವಾದ ನಿರ್ಧಾರವನ್ನ ತೆಗೆದುಕೊಂಡಿದ್ದಾರೆ ಯಾರು ರೇಷನ್ ಕಾರ್ಡ್ಗಳಿಗೆ ಅರ್ಜಿಯನ್ನು ಸಲ್ಲಿಸಿದ್ದಾರೋ ಅಂತವರು ರೇಷನ್ ಕಾರ್ಡ್ ಗಳನ್ನು ವಿತರಿಸಬೇಕೆಂಬುದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತೆಗೆದುಕೊಂಡಿರುವ ಕ್ರಮವಾಗಿದೆ.

ಇದನ್ನು ಓದಿ:

ಲೋಕೋಪಯೋಗಿ ಇಲಾಖೆಯಲ್ಲಿ ಅನೇಕ ರೀತಿಯ ಹುದ್ದೆ

ಜಮೀನು ಇರುವ ರೈತರಿಗೆ ಹೊಸ ನಿಯಮ

ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಪ್ರಧಾನಮಂತ್ರಿ ಅವರ ಹೊಸ ಯೋಜನೆ

ಹೊಸ ರೇಷನ್ ಕಾರ್ಡ್ ಗಳು ನಿಮಗೆ ಮುಂದಿನ ಹದಿನೈದು ದಿನದ ಒಳಗಾಗಿ ನೀವು ಪಡೆದುಕೊಳ್ಳಬಹುದಾಗಿದೆ, ರಾಜ್ಯದಲ್ಲಿ ಅನೇಕ ಜನರ ರೇಷನ್ ಕಾರ್ಡ್ ಗಳನ್ನು ಹೊಂದಿದ್ದರೆ ಅಂತವರ ರೇಷನ್ ಕಾರ್ಡ್ ಗಳನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಲಾಗುತ್ತಿದೆ.

ಮುಂದಿನ ದಿನಗಳಲ್ಲಿ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಫಲಾನುಭವಿಗಳು ಕೂಡ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಬಹುದು ಎಂಬುದನ್ನು ಸೂಚಿಸಲಾಗಿದೆ, ಅದೇ ರೀತಿಯಲ್ಲಿ ಆ ಸೂಚನೆಯ ಪ್ರಕಾರವೇ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆ.

ಇನ್ನು ಮುಂದಿನ ದಿನಗಳಲ್ಲಿ ನಿಮಗೆ ಎಲ್ಲಾ ರೀತಿಯ ರೇಷನ್ ಕಾರ್ಡ್ ಗಳನ್ನು ಪರಿಶೀಲನೆ ಮಾಡಿ ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿದವರಿಗೆ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆ.

ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿ ನಿಮಗೆ ರೇಷನ್ ಕಾರ್ಡ್ ದೊರೆಯುತ್ತದೆ
ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿ ನಿಮಗೆ ರೇಷನ್ ಕಾರ್ಡ್ ದೊರೆಯುತ್ತದೆ

ಯಾರು ಈ ರೇಷನ್ ಪಡೆದುಕೊಳ್ಳುತ್ತಿಲ್ಲ ಅಂತವರ ರೇಷನ್ ಕಾರ್ಡ್ ಗಳನ್ನು ಸಂಪೂರ್ಣವಾಗಿ ರದ್ದು ಮಾಡಲಾಗುತ್ತದೆ ಎಂಬುವುದು ಸರ್ಕಾರ ತೆಗೆದುಕೊಂಡಿರುವ ಕ್ರಮವಾಗಿದೆ ಏಕೆಂದರೆ ಆ ಅನೇಕ ಜನರು ಆರು ತಿಂಗಳು

ಅಥವಾ ಮೂರು ತಿಂಗಳವರೆಗೆ ರೇಷನ್ ಗಳನ್ನ ಪಡೆದುಕೊಳ್ಳುತ್ತಲೇ ಇಲ್ಲ ಅಂತವರ ರೇಷನ್ ಕಾರ್ಡ್ ಗಳನ್ನು ಸಂಪೂರ್ಣವಾಗಿ ರದ್ದು ಮಾಡಿ ಯಾರು ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿಯನ್ನ ಸಲ್ಲಿಸಿದ್ದಾರೆ ಅಂತವರು ರೇಷನ್ ಕಾರ್ಡ್ ಗಳನ್ನು ವಿತರಿಸಲಾಗುತ್ತದೆ.

1 COMMENT

LEAVE A REPLY

Please enter your comment!
Please enter your name here