ಹೊಸ ರೇಷನ್ ಪಡೆಯಬೇಕು ಅಂದುಕೊಂಡಿದ್ದರೆ ನೀವು ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿ

85
ರೇಷನ್ ಕಾರ್ಡ್ ಇದ್ದವರಿಗೆ ಹೊಸ ನಿಯಮ ಜಾರಿ
ರೇಷನ್ ಕಾರ್ಡ್ ಇದ್ದವರಿಗೆ ಹೊಸ ನಿಯಮ ಜಾರಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಹೊಸ ರೇಷನ್ ಕಾರ್ಡ್ ಪಡೆಯಬೇಕು ಅಂದುಕೊಂಡಿರುವವರು ನೀವು ಕೂಡ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿರುವ ಅವಕಾಶವನ್ನು ನೀಡಲಾಗಿದೆ. ಯಾವೆಲ್ಲಾ ದಾಖಲೆಗಳನ್ನು ಇಟ್ಟುಕೊಂಡು ನೀವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬಹುದು ಎಂಬುದನ್ನು ತಿಳಿಯೋಣ.

ಹೊಸ ರೇಷನ್ ಪಡೆಯಬೇಕು ಅಂದುಕೊಂಡಿದ್ದರೆ…! ಓದಿ

ಯಾವಾಗ ಹೊಸ ರೇಷನ್ ಕಾರ್ಡ್ ಗಳನ್ನು ಮಾಡಿಸಲು ನಾವು ಅರ್ಜಿಯನ್ನು ಸಲ್ಲಿಸಬಹುದು ಎಂಬುದನ್ನು ತಿಳಿಯೋಣ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರೇಷನ್ ಕಾರ್ಡ್ ಗಳನ್ನು ಪಡೆಯಬೇಕು ಅಂದುಕೊಂಡಿರುವವರಿಗೆ ಆನ್ಲೈನ್ ಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬೇಕು.

2.4 ಲಕ್ಷಕ್ಕಿಂತ ಹೆಚ್ಚು ಜನರು ರೇಷನ್ ಕಾರ್ಡ್ಗಳಿಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ನೀವು ಹೊಸದಾಗಿ ರೇಷನ್ ಕಾರ್ಡ್ಗಳಿಗೆ ಅರ್ಜಿಗಳನ್ನ ಸಲ್ಲಿಸುತ್ತಿದ್ದ ಎಂದರೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಲೇಬೇಕು. ಆಧಾರ್ ಕಾರ್ಡ್ಗಳನ್ನ ಹೊಂದಿದ್ದರೆ ಮಾತ್ರ ನೀವು ಅರ್ಜಿಗಳನ್ನ ಸಲ್ಲಿಸಬಹುದಾಗಿದೆ.

ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ಗಳನ್ನು ಕೂಡ ಅಪ್ಡೇಟ್ ಮಾಡಿಕೊಳ್ಳಲು ಸರ್ಕಾರವು ನಿಗದಿಪಡಿಸಿತು ಎಲ್ಲರೂ ಕೂಡ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಂಡಿದ್ದೆ ಆದರೆ ಮಾತ್ರ ನೀವು ಹೊಸದಾಗಿ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಲು ಸಾಧ್ಯ. ಮನೆಯ ಆದಾಯ ಪ್ರಮಾಣ ಪತ್ರವೂ ಕೂಡ ಸಲ್ಲಿಸಬೇಕು.

ನೀವು ಕಾರ್ಡುಗಳಲ್ಲಿ ಏನಾದರೂ ಹೆಸರುಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕು ಅಂದುಕೊಂಡಿದ್ದರು ಕೂಡ ಆಧಾರ್ ಕಾರ್ಡು ಸಣ್ಣ ಮಕ್ಕಳನ್ನು ಏನಾದರೂ ಸೇರಿಸಬೇಕು ಎಂದರೆ ಅವರ ಜನನ ಪ್ರಮಾಣ ಪತ್ರವನ್ನು ಇಟ್ಟುಕೊಂಡು ಹೊಸ ಬಿಪಿಎಲ್ ಕಾರ್ಡ್ಗಳನ್ನು ಪಡೆಯಬೇಕು ಅಂದುಕೊಂಡಿದ್ದರೆ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇತ್ತೀಚಿನ ದಿನಗಳಲ್ಲಿ ಮತ್ತೆ ಮುಂದಿನ ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಗಳನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದು. ಆದ್ದರಿಂದ ಪ್ರತಿಯೊಬ್ಬರೂ ಕೂಡ ಹೊಸದಾಗಿ ನೀವೇನಾದರೂ ರೇಷನ್ ಕಾರ್ಡ್ ಗಳನ್ನು ಪಡೆಯಬೇಕು ಎಂದರೆ ಈಗಾಗಲೇ ಅರ್ಜಿಯನ್ನು ಆರಂಭ ಮಾಡಿದ್ದಾರೆ.

ಆ ಆರಂಭದ ಒಳಗೆ ಪ್ರತಿಯೊಬ್ಬರೂ ಕೂಡ ನೀವು ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬಹುದು. ನೀವು ರೇಷನ್ ಕಾರ್ಡ್ಗಳಿಗೆ ಹೊಸದಾಗಿ ಅರ್ಜಿಯನ್ನು ಸಲ್ಲಿಸುತ್ತೀರಾ ಎಂದರೆ ನೀವು ಆಧಾರ್ ಕಾರ್ಡ್ ಗಳನ್ನು ಕಡ್ಡಾಯವಾಗಿ ಹೊಂದಿರಲೇಬೇಕು ಆಧಾರ್ ಕಾರ್ಡ್ ಗಳನ್ನು ಹೊಂದಿದ್ದರೆ ಮಾತ್ರ ನೀವು ರೇಷನ್ ಕಾರ್ಡ್ ಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಧ್ಯ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here