ಈ ನಾಲ್ಕು ರಾಶಿಯಲ್ಲಿ ಜನಿಸಿದಂತಹ ವ್ಯಕ್ತಿಗಳು ನಮಗಿಂತ ಬೇರೆಯವರು ಚೆನ್ನಾಗಿರಬೇಕು ಎಂದು ಬೇರೆಯವರ ಕಾಳಜಿ ಬಗ್ಗೆ ಹೆಚ್ಚು ಗಮನವನ್ನು ಕೊಡುತ್ತಾರಂತೆ.

ಜೋತಿಷ್ಯ

ನಮಸ್ಕಾರ ಸ್ನೇಹಿತರೆ ನಮ್ಮ ಜೋತಿಷ್ಯಶಾಸ್ತ್ರದಲ್ಲಿ ವ್ಯಕ್ತಿಯ ಬಗ್ಗೆ ಯಾವುದಾದರೂ ಒಂದು ವಿಷಯದ ಬಗ್ಗೆ ತಿಳಿಯಬೇಕು ಎಂದರೆ ಮೊದಲು ಅವರ ರಾಶಿಯ ಬಗ್ಗೆ ಕೇಳುತ್ತಾರೆ, ಯಾಕೆಂದರೆ ರಾಶಿಗೆ ಅನುಗುಣವಾಗಿ ವ್ಯಕ್ತಿಯ ಗುಣ ಸ್ವಭಾವ ಅವಲಂಬಿತವಾಗಿರುತ್ತದೆ, ಜೋತಿಷ್ಯ ಶಾಸ್ತ್ರದ ಪ್ರಕಾರ ರಾಶಿಗಳು ಯಾವ ರೀತಿಯಾದ ಗುಣಸ್ವಭಾವ ವ್ಯಕ್ತಿತ್ವವನ್ನು ಹೊಂದಿರುತ್ತವೆಯೋ ಅದೇ ರೀತಿಯಾಗಿ ವ್ಯಕ್ತಿಯು ಕೂಡ ಅದೇ ರೀತಿಯಾದಂತಹ ಗುಣ ಮತ್ತು ಸ್ವಭಾವವನ್ನು ಹೊಂದಿರುತ್ತಾರೆ, ನಿಮ್ಮ ಎಲ್ಲಾ ಸಮಸ್ಯೆಗಳು ಪರಿಹಾರ ಆಗೋಕೆ ಫೋನ್ ಮಾಡಿರಿ 9611533355 ಯಾಕೆಂದರೆ ಗ್ರಹಗತಿಗಳು ರಾಶಿಗಳು ವ್ಯಕ್ತಿಯ ಜೀವನದ ಮೇಲೆ ನೇರವಾಗಿ ಪರಿಣಾಮವನ್ನು ಬೀರುತ್ತದೆ. ಇದಕ್ಕೆ ಸಂಬಂಧಿಸಿದ ಹಾಗೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಕೆಲವು ರಾಶಿಯಲ್ಲಿ ಜನಿಸಿದಂತಹ ವ್ಯಕ್ತಿಗಳು ತಮಗಿಂತ ಬೇರೆಯವರ ಬಗ್ಗೆ ಹೆಚ್ಚು ಕಾಳಜಿಯನ್ನು ಕೊಡುತ್ತಾರಂತೆ, ತಮಗೆ ತೊಂದರೆಯಾದರೂ ಪರವಾಗಿಲ್ಲ ಬೇರೆಯವರಿಗೆ ತೊಂದರೆಯಾಗಬಾರದು ಎನ್ನುವ ಗುಣ ಇವರಿಗೆ ಇರುತ್ತದೆಯಂತೆ, ಹಾಗೆಯೇ ಇವರಿಗೆ ಯಾವ ತೊಂದರೆಗಳು ಇದ್ದರೂ ಪರವಾಗಿಲ್ಲ ಬೇರೆಯವರ ಸಮಸ್ಯೆಯನ್ನು ಬಗೆಹರಿಸಲು ಮುಂದಾಗುತ್ತಾರೆ ಎಂದು ಹೇಳುತ್ತದೆ ಜ್ಯೋತಿಷ್ಯ ಶಾಸ್ತ್ರ, ಹಾಗಾದರೆ ಜ್ಯೋತಿಷ್ಯಶಾಸ್ತ್ರದ ಪ್ರಕಾರ ಯಾವ ರಾಶಿಯಲ್ಲಿ ಜನಿಸಿದಂತಹ ವ್ಯಕ್ತಿಗಳು ತಮಗಿಂತ ಬೇರೆಯವರ ಬಗ್ಗೆ ಹೆಚ್ಚು ಕಾಳಜಿಯನ್ನು ಕೊಡುತ್ತಾರೆ, ಬೇರೆಯವರಿಗೆ ಹೆಚ್ಚು ಪ್ರಾಮುಖ್ಯತೆಯನ್ನು ಕೊಡುತ್ತಾರೆ ಇವರ ಗುಣಸ್ವಭಾವ ಯಾವ ರೀತಿಯಾಗಿ ಇರುತ್ತದೆ ಎಂದು ನೋಡೋಣ.

ಮೊದಲನೆಯದಾಗಿ ಮೇಷ ರಾಶಿ, ಮೇಷ ರಾಶಿಯಲ್ಲಿ ಜನಿಸಿದಂತಹ ವ್ಯಕ್ತಿಗಳು ತಮಗಿಂತ ತಮ್ಮ ಜೊತೆಯಲ್ಲಿ ಇರುವವರ ಬಗ್ಗೆ ಹೆಚ್ಚು ಕಾಳಜಿಯನ್ನು ಬಯಸುತ್ತಾರೆ, ಅವರಿಗೆ ಯಾವುದೇ ರೀತಿಯ ಸಮಸ್ಯೆ ಆದರೂ ಪರವಾಗಿಲ್ಲ ನಮ್ಮ ಜೊತೆಯಲ್ಲಿ ಇರುವವರಿಗೆ ಯಾವುದೇ ರೀತಿಯ ಸಮಸ್ಯೆ ಆಗಬಾರದು ಎನ್ನುವ ಮನೋಭಾವನೆಯನ್ನು ಇವರು ಹೊಂದಿರುತ್ತಾರೆ ಅದೇ ರೀತಿಯಾದ ಕಾಳಜಿಯನ್ನು ತೋರಿಸುತ್ತಾರೆ. ಇನ್ನು ತುಲಾ ರಾಶಿ, ತುಲಾ ರಾಶಿಯಲ್ಲಿ ಜನಿಸಿದಂತಹ ವ್ಯಕ್ತಿಗಳು ಸದಾಕಾಲದ ತಮ್ಮ ಜೊತೆಯಲ್ಲಿ ಇರುವವರು ತಮ್ಮ ಸ್ನೇಹಿತರು ತಮ್ಮ ಕುಟುಂಬದವರು ಯಾವಾಗಲೂ ಚೆನ್ನಾಗಿ ಇರಬೇಕು ಎಂದು ಬಯಸುತ್ತಾರೆ, ಅದಕ್ಕಾಗಿ ಸಾಕಷ್ಟು ಶ್ರಮವನ್ನು ಕೂಡ ಪಡುತ್ತಾರೆ, ತಮಗೆ ಯಾವುದೇ ರೀತಿಯ ತೊಂದರೆ ಇದ್ದರೂ ಕೂಡ ಅದನ್ನು ಲೆಕ್ಕಿಸದೇ ಬೇರೆಯವರ ಬಗ್ಗೆ ಕಾಳಜಿಯನ್ನು ತೋರಿಸುತ್ತಾರೆ. ಇನ್ನು ಕಟಕ ರಾಶಿ, ಕಟಕರಾಶಿಯವರು ಯಾವಾಗಲೂ ಕೂಡ ನಮ್ಮನ್ನು ಪ್ರೀತಿಸುವವರು ನಮ್ಮ ಜೊತೆಯಲ್ಲಿ ಇರಬೇಕು ಎಂದು ಬಯಸುತ್ತಾರೆ, ಅದೇ ರೀತಿಯಾಗಿ ನಮ್ಮನ್ನು ಇಷ್ಟ ಪಡುವಂತಹ ವ್ಯಕ್ತಿಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎನ್ನುವ ಭಾವನೆಯನ್ನು ಹೊಂದಿರುತ್ತಾರೆ, ಹಾಗಾಗಿ ತಮ್ಮ ಜೊತೆಯಲ್ಲಿ ಇರುವವರು ತಮಗಿಂತಲೂ ಹೆಚ್ಚಾಗಿ ಅವರನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ನಿಮ್ಮ ಎಲ್ಲಾ ಸಮಸ್ಯೆಗಳು ಪರಿಹಾರ ಆಗೋಕೆ ಫೋನ್ ಮಾಡಿರಿ 9611533355 ಸಂತೋಷ್ ಗುರುಜಿ 

ಸಿಂಹ ರಾಶಿ, ಸಿಂಹ ರಾಶಿಯಲ್ಲಿ ಜನಿಸಿದಂತಹ ವ್ಯಕ್ತಿಗಳು ನೋಡಲು ಸ್ವಲ್ಪ ಒರಟಾಗಿ ಕಂಡರೂ ಕೂಡ ತಮ್ಮ ಜೊತೆಯಲ್ಲಿ ಇರುವವರ ಬಗ್ಗೆ ಹೆಚ್ಚು ಕಾಳಜಿಯನ್ನು ವಹಿಸುತ್ತಾರೆ, ಸಮಸ್ಯೆಯಲ್ಲಿ ಇದ್ದಾಗ ತಮ್ಮ ಜೊತೆಯಲ್ಲಿ ಇರುವವರನ್ನು ಮೊದಲು ಕಾಪಾಡಿ ನಂತರ ತಾನು ಹೊರಗೆ ಬರಬೇಕು ಎನ್ನುವ ಮನೋಭಾವನೆ ಇವರಿಗೆ ಇರುತ್ತದೆ. ಕೊಲ್ಲೂರು ಮೂಕಂಬಿಕಾ ದೇವಿ ಆರಾಧನೆ ಮಾಡುವ ಸಂತೋಷ್ ಗುರುಜೀ ಅವರು ಕೇರಳ ಹಾಗು ಕೊಳ್ಳೆಗಾಲದ ಅಘೋರ ವಿದ್ಯೆಗಳಿಂದ ನಿಮಗೆ ಬಂದಿರುವ ಕಷ್ಟಗಳನ್ನು ಶಾಶ್ವತವಾಗಿ ಪರಿಹಾರ ಮಾಡಿಕೊಡುತ್ತಾರೆ, ಎಂತಹ ಸಮಸ್ಯೆ ಇದ್ದರು ಸಹ ನಿಶ್ಚಿತ ರೀತಿಯಲ್ಲಿ ಪರಿಹಾರ ದೊರೆಯುವುದು ಒಮ್ಮೆ ಫೋನ್ ಮಾಡಿ 9611533355 ಇದು ಇಷ್ಟೇ ಅಲ್ಲದೇ ಕುಟುಂಬದಲ್ಲಿನ ಸಮಸ್ಯೆಗಳು ಮತ್ತು ಗಂಡ ಹೆಂಡತಿ ವೈಮನಸ್ಯ ಹಾಗು ಅನಾರೋಗ್ಯ ಬಾಧೆಗಳು ಹಾಗು ಶತ್ರುಗಳಿಂದ ಸಮಸ್ಯೆ ಅಥವ ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಆಗಿದ್ದಲ್ಲಿ ಅಥವ ಗ್ರಹ ದೋಷ ಅಥವ ವಿವಾಹ ವಿಳಂಭ ಅಥವ ಇನ್ನು ಯಾವುದೇ ರೀತಿಯ ಸಮಸ್ಯೆಗಳು ಇದ್ದರು ಸಹ ರಹಸ್ಯವಾಗಿ ಇಟ್ಟು ಶಾಶ್ವತ ಪರಿಹಾರ ನೀಡಲಾಗುವುದು. ಗುರೂಜಿ ಅವರಿಂದ ಸಾಕಷ್ಟು ಜನರಿಗೆ ಪರಿಹಾರ ಸಿಕ್ಕಿದೆ ಒಮ್ಮೆ ಫೋನ್ ಮಾಡಿ 9611533355 ನಿಮ್ಮ ಪ್ರಶ್ನೆ ಏನೇ ಇದ್ದರು ಸಹ ಫೋನ್ ನಲ್ಲಿಯೇ ಕೇಳಬಹುದು. ಎಲ್ಲಾ ರೀತಿಯ ಸಮಸ್ಯೆಗೆ 48 ಗಂಟೆಯಲ್ಲಿ ಶಾಶ್ವತ ಪರಿಹಾರ ಸಿಗುವುದು ಕರೆ ಮಾಡಿ 9611533355 ನಿಶ್ಚಿತವಾಗಿ ಪರಿಹಾರ ಇದೆ

Leave a Reply

Your email address will not be published.