ಬಿಪಿಎಲ್ ಕಾರ್ಡ್ ಗಳು ರದ್ದತಿ ಆಗುವ ಸಾಧ್ಯತೆ ಇದೆ?
ನಮಸ್ಕಾರ ಪ್ರಿಯ ಸ್ನೇಹಿತರೇ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಬಂದಿರುವ ಮಾಹಿತಿಗಳ ಪ್ರಕಾರ ಏ ಪಿ ಎಲ್, ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಹೊಂದಿರುವವರಿಗೆ ಒಂದು ರೀತಿಯ ಹೊಸ ಅಪ್ಡೇಟ್ ನೀಡಿದ್ದಾರೆ.
ಬಿಪಿಎಲ್ ಮತ್ತು ಎಪಿಎಲ್ ರೇಷನ್ ಕಾರ್ಡ್ ಗಳು ರದ್ದಾಗುವುದು ಇಲ್ಲವೇ ಅವುಗಳು ಸಂಪೂರ್ಣವಾಗಿ ಬಂದ್ ಆಗುತ್ತದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.
ರೇಷನ್ ಕಾರ್ಡ್ ಹೊಂದಿರುವವರು ಈ ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕು, ನಿಮ್ಮ ಕುಟುಂಬದವರಾಗಿದ್ದರು ಈ ಕೆಲಸ ಮಾಡಬೇಕು.
ಒಂದು ವೇಳೆ ಮಾಡದೆ ಇದ್ದರೆ ರೇಷನ್ ಕಾರ್ಡ್ ಗಳಿಗೆ ಸಂಬಂಧಿಸಿದಂತೆ ಯಾವುದೇ ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ, ರೇಷನ್ ಕಾರ್ಡ್ ಗಳು ಸಂಪೂರ್ಣವಾಗಿ ರದ್ದಾಗುವ ಸಾಧ್ಯತೆ ಕೂಡ ಇರುತ್ತದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈ ರೇಷನ್ ಕಾರ್ಡ ಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ನೀಡಿದೆ. ಸರ್ಕಾರದ ಯೋಜನೆಯ ಸೌಲಭ್ಯವನ್ನು ಪಡೆಯಲು, ಗ್ಯಾರೆಂಟಿ ಯೋಜನೆಯ ಸೌಲಭ್ಯವನ್ನು ಪಡೆಯಲು ರೇಷನ್ ಕಾರ್ಡ್ ತುಂಬಾ ಪ್ರಮುಖವಾದ ದಾಖಲೆಯಾಗಿದೆ.
ಒಂದು ವೇಳೆ ನೀವು ರೇಷನ್ ಕಾರ್ಡ್ ಗಳಿಗೆ ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಿಲ್ಲ ಎಂದರೆ ಮುಂದಿನ ದಿನಗಳಲ್ಲಿ ಇದರಿಂದ ನಿಮಗೆ ಸಾಕಷ್ಟು ಸಮಸ್ಯೆಗಳು ಬರುತ್ತವೆ ಮತ್ತು ಈ ಯೋಜನೆಯ ಸೌಲಭ್ಯವನ್ನು ನೀವು ಪಡೆಯಲು ಸಾಧ್ಯವಾಗುವುದಿಲ್ಲ.
ಜೂನ್ 30ನೇ ತಾರೀಖಿನವರೆಗೆ ರೇಷನ್ ಕಾರ್ಡ್ ಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದಕ್ಕೆ ಅನುಮತಿಯನ್ನು ನೀಡಲಾಗಿದೆ. ಒಂದು ವೇಳೆ ನೀವು ಈ ರೀತಿಯಾಗಿ ಲಿಂಕ್ ಏನಾದರೂ ಮಾಡಿಲ್ಲ ಎಂದರೆ ನಿಮ್ಮ ರೇಷನ್ ಕಾರ್ಡ್ ಗಳು ಸಂಪೂರ್ಣವಾಗಿ ರದ್ದಾಗುವ ಜೊತೆಗೆ ಯಾವುದೇ ಯೋಜನೆಯ ಸೌಲಭ್ಯವನ್ನು ಕೂಡ ಪಡೆಯಲು ಸಾಧ್ಯವಾಗುವುದಿಲ್ಲ.
ಇದನ್ನು ಸಹ ಓದಿ:
ಡಿ ಬಾಸ್ ಭೇಟಿ ಮಾಡಿ ನಂತರ ಕಣ್ಣೀರು ಹಾಕಿದ ಟೈಗರ್
ಖ್ಯಾತ ಯೌಟ್ಯೂಬರ್ ಹಿಂದಿದೆ ಒಂದು ದೊಡ್ಡ ಮಾಫಿಯಾ
ಸಿಎಂ ಸ್ಥಾನದಿಂದ ಕೆಳಗೆ ಇಳಿಯುವ ಸುದ್ದಿ ಕೊಟ್ಟಿದ್ದಾರಾ
ರೇಷನ್ ಕಾರ್ಡ್ ಗಳಿಗೆ ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಲು ನಿಮಗೆ ಜೂನ್ 30ನೇ ತಾರೀಖಿನವರೆಗೆ ಅವಕಾಶವನ್ನ ಕಲ್ಪಿಸಿದ್ದಾರೆ. ನಿಮ್ಮ ಹತ್ತಿರದಲ್ಲಿರುವ ಸೇವಾ ಕೇಂದ್ರಗಳಿಗೆ ಹೋಗಿ ಲಿಂಕ್ ಮಾಡಿಕೊಳ್ಳಬಹುದು,
ಇಲ್ಲವಾದರೆ ನಿಮ್ಮ ಮೊಬೈಲ್ ನಲ್ಲಿ ಮಾಡಬಹುದಾಗಿದೆ. ಇದರಿಂದ ಸಾಕಷ್ಟು ಅನುಕೂಲ ಕೂಡ ಉಂಟಾಗುತ್ತದೆ ಆದರಿಂದ ಪ್ರತಿಯೊಬ್ಬರೂ ಕೂಡ ರೇಷನ್ ಕಾರ್ಡ್ ಹೊಂದಿರುವವರು ಈ ಕೆಲಸವನ್ನ ಕಡ್ಡಾಯವಾಗಿ ಮಾಡಲೇಬೇಕು.
ರೇಷನ್ ಕಾರ್ಡ್ಗಳಿಗೆ ನಿಮ್ಮ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಗಳಲ್ಲಿ ಲಿಂಕ್ ಮಾಡಿಕೊಂಡಿಲ್ಲ ಎನ್ನುವರು ಕೂಡ ಲಿಂಕ್ ಮಾಡಿಕೊಳ್ಳಬಹುದಾಗಿದೆ. ಇದು ಸರ್ಕಾರದ ಕಡೆಯಿಂದ ಬಂದಿರುವ ಮಾಹಿತಿ ಆಗಿರುವುದರಿಂದ ಪ್ರತಿಯೊಬ್ಬರೂ ಕೂಡ ಈ ಕೆಲಸವನ್ನ ಕಡ್ಡಾಯವಾಗಿ ಮಾಡಲೇಬೇಕು.
ಮಾಹಿತಿ ಆಧಾರ: