ರೈಲ್ವೆ ಕಾಮಗಾರಿ ನಡೆಯುತ್ತಾ ಇರುವುದರಿಂದ ಈ ರೈಲುಗಳಲಿ ಭಾರಿ ಬದಲಾವಣೆ

46
ರೈಲ್ವೆ ಕಾಮಗಾರಿ ನಡೆಯುತ್ತಾ ಇರುವುದರಿಂದ ಈ ರೈಲುಗಳಲಿ ಭಾರಿ ಬದಲಾವಣೆ
ರೈಲ್ವೆ ಕಾಮಗಾರಿ ನಡೆಯುತ್ತಾ ಇರುವುದರಿಂದ ಈ ರೈಲುಗಳಲಿ ಭಾರಿ ಬದಲಾವಣೆ

ರೈಲ್ವೆ ಕಾಮಗಾರಿ ನಡೆಯುತ್ತಾ ಇರುವುದರಿಂದ ಈ ರೈಲುಗಳಲಿ ಭಾರಿ ಬದಲಾವಣೆ

ನಮಸ್ಕಾರ ಪ್ರಿಯ ಸ್ನೇಹಿತರೇ, ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಜಾರಿಗೆ ಬಂದಿದೆ. ಕಾಮಗಾರಿಗೆ ಹಿನ್ನೆಲೆಯಲ್ಲಿ ಈ ರೈಲ್ವೆ ಸಂಚಾರದಲ್ಲಿ ಸಾಕಷ್ಟು ಬದಲಾವಣೆಯನ್ನು ನಾವು ಕಾಣಬಹುದಾಗಿದೆ. ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರೈಲ್ವೆ ಕಾಮಗಾರಿ ನಡೆಯುತ್ತಾ ಇರುವುದರಿಂದ ಈ ರೈಲುಗಳಲಿ ಭಾರಿ ಬದಲಾವಣೆ
ರೈಲ್ವೆ ಕಾಮಗಾರಿ ನಡೆಯುತ್ತಾ ಇರುವುದರಿಂದ ಈ ರೈಲುಗಳಲಿ ಭಾರಿ ಬದಲಾವಣೆ

ಕಾಮಗಾರಿ ಆಗುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ಸೇವೆಗಳಲ್ಲಿ ಬದಲಾವಣೆ ಉಂಟಾಗುತ್ತಿದೆ. ನಿಟ್ಟೂರು ಮತ್ತು ಸಂಪಿಗೆ ರೋಡ್ ನಿಲ್ದಾಣದ ನಡುವಿನ ಲೆವೆಲ್ ಕ್ರಾಸಿಂಗ್ 62 ರಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗುತ್ತದೆ.

ರೈಲುಗಳ ಸಂಚಾರ ರದ್ದು ಆಗುವ ಸಾಧ್ಯತೆ ಇದೆ ಅವುಗಳು ಯಾವು ಯಾವು ರೈಲು ಎಂಬುದನ್ನು ನೋಡುವುದಾದರೆ, ತುಮಕೂರು-ಚಾಮರಾಜನಗರ (07346),ಚಾಮರಾಜನಗರ -ಮೈಸೂರು (07328), ಚಾಮರಾಜನಗರ-ಯಶವಂತಪುರ (16239), ಯಶವಂತಪುರ-ಚಾಮರಾಜನಗರ (16240),

ತುಮಕೂರು-ಕೆಎಸ್‌ಆರ್ ಬೆಂಗಳೂರು (06576), ಕೆಎಸ್‌ಆರ್ ಬೆಂಗಳೂರು-ತುಮಕೂರು (06575), ಯಶವಂತಪುರ-ಶಿವಮೊಗ್ಗ ಟೌನ್ (16579) ಮತ್ತು ಶಿವಮೊಗ್ಗ ಟೌನ್-ಯಶವಂತಪುರ (16580) ರೈಲುಗಳನ್ನು ಜುಲೈ 18 ತಾರೀಕಿನಿಂದ 25 ನೇ ತಾರೀಕಿನವರೆಗೂ ಕೂಡ ರದ್ದು ಪಡಿಸಲಾಗುತ್ತಿದೆ.

ಭಾಗಶಃ ರದ್ದು: ಜುಲೈ 18 ರಿಂದ 25 ರಂದು ಕೆಎಸ್‌ಆರ್ ಬೆಂಗಳೂರು-ತುಮಕೂರು ನಿಲ್ದಾಣಗಳ ನಡುವೆ ಸಂಚರಿಸುವ (06571/06572) ರೈಲುಗಳನ್ನು ಹಿರೇಹಳ್ಳಿ-ತುಮಕೂರು ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.

ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು (20652) ರೈಲು, ಕೆಎಸ್‌ಆರ್ ಬೆಂಗಳೂರು-ಧಾರವಾಡ-ಕೆಎಸ್‌ಆರ್ ಬೆಂಗಳೂರು (12725/12726) ರೈಲುಗಳನ್ನು ಅರಸೀಕೆರೆ-ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದು ಮಾಡಲಾಗಿದೆ.

ರೈಲ್ವೆ ಮಾರ್ಗದಲ್ಲಿ ಬದಲಾವಣೆ ಉಂಟಾಗಿದೆ. ಜುಲೈ 17 ರಿಂದ 24 ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮಾ-ಯಶವಂತಪುರ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗದ ಮೂಲಕ ಸಂಚರಿಸುವಂತ ವ್ಯವಸ್ಥೆಯನ್ನ ಮಾಡಿದ್ದಾರೆ . ಹೀಗಾಗಿ ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ಜುಲೈ18 ತಾರೀಕಿನಿಂದ 25 ರಂದು ಹೊರಡುವ ಮೈಸೂರು-ವಾರಣಾಸಿ (22687) & ಯಶವಂತಪುರ-ಜೈಪುರ (82653) ರೈಲುಗಳು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚಾರ ಮಾಡಲಾಗುತ್ತದೆ.

ಹೀಗಾಗಿ ತುಮಕೂರು ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ. ಮೈಸೂರು-ಬೆಳಗಾವಿ (17326) ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ಇದನ್ನು ಸಹ ಓದಿ:

ಮೋದಿ ಅವರ ಬಜೆಟ್ ನಲ್ಲಿ ದೇಶದ ಜನರಿಗೆ ಎರಡು ಭರ್ಜರಿ ಗುಡ್ ನ್ಯೂಸ್

ಇಸ್ರೇಲ್ ಕೃಷಿ ಪದ್ಧತಿ ಮಾಡಿ ಹೆಚ್ಚಿನ ಲಾಭ ಪಡೆಯಿರಿ

ಇಸ್ರೇಲ್ ಕೃಷಿ ಪದ್ಧತಿ ಮಾಡಿ ಹೆಚ್ಚಿನ ಲಾಭ ಪಡೆಯಿರಿ

ದರ್ಶನ್ ಬಗ್ಗೆ ಖ್ಯಾತ ಸ್ವಾಮೀಜಿ ಭವಿಷ್ಯ ನುಡಿದ್ದಿದ್ದಾರೆ

SCDCC ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ರೈಲುಗಳ ನಿಯಂತ್ರಣ ವ್ಯವಸ್ಥೆ ಕೂಡ ಇದೆ ಜುಲೈ 16 ರಿಂದ 23 ರಂದು ಬಿಕಾನೇರ್ ನಿಲ್ದಾಣದಿಂದ ಹೊರಡುವ ಬಿಕಾನೇರ್-ಯಶವಂತಪುರ (16588) ರೈಲನ್ನು ಮಾರ್ಗದಲ್ಲಿ 150 ನಿಮಿಷ, ಜುಲೈ 18 ರಿಂದ 25 ರಂದು ಯಶವಂತಪುರ-ಹಜರತ್ ನಿಜಾಮುದ್ದೀನ್ (12629) ರೈಲು 50 ನಿಮಿಷ,

ರೈಲ್ವೆ ಕಾಮಗಾರಿ ನಡೆಯುತ್ತಾ ಇರುವುದರಿಂದ ಈ ರೈಲುಗಳಲಿ ಭಾರಿ ಬದಲಾವಣೆ

ಕೆಎಸ್‌ಆರ್ ಬೆಂಗಳೂರು-ತಾಳಗುಪ್ಪ (20651) ರೈಲು 10 ನಿಮಿಷ, ಬೆಳಗಾವಿ-ಮೈಸೂರು (17325) ರೈಲು 55 ನಿಮಿಷ, ಚಾಮರಾಜನಗರ-ತುಮಕೂರು (07345) ರೈಲನ್ನು 120 ನಿಮಿಷ ಮಾರ್ಗದಲ್ಲಿ ನಿಯಂತ್ರಿಸಲಾಗುತ್ತದೆ

ಸಮಯ ಮರುನಿಗದಿ ಕೂಡ ಮಾಡಲಾಗುತ್ತದೆ. ಜುಲೈ 18 ರಿಂದ 25 ರಂದು ಯಶವಂತಪುರ-ವಾಸ್ಕೋಡಗಾಮಾ (17309) ರೈಲು ಯಶವಂತಪುರದಿಂದ 60 ನಿಮಿಷ, ಜುಲೈ 24 ರಂದು ತುಮಕೂರು-ಶಿವಮೊಗ್ಗ ಟೌನ್ (06513) ರೈಲು ತುಮಕೂರಿನಿಂದ 85 ನಿಮಿಷ ತಡವಾಗಿ ಹೊರಡಲಿದೆ.

LEAVE A REPLY

Please enter your comment!
Please enter your name here