ಕೇಂದ್ರ ಸರ್ಕಾರದಿಂದ ಆತ್ಮ ನಿರ್ಭರ್ ಯೋಜನೆ ಮತ್ತು ಮನೆ ಇಲ್ಲದೆ ಇರುವವರಿಗೆ ಸೌಲಭ್ಯ.

36

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರದ ಆತ್ಮ ನಿರ್ಬಾರ್ ಯೋಜನೆಯ ಅಡಿಯಲ್ಲಿ ಬೀದಿ ಬದಿ ವ್ಯಾಪಾರ ವ್ಯವಹಾರವನ್ನು ಮಾಡುತ್ತಿರುವುದು ವ್ಯಾಪಾರವನ್ನು ವಿಸ್ತರಣೆ ಮಾಡಬೇಕು ಎಂಬ ಉದ್ದೇಶದಿಂದ ಬ್ಯಾಂಕುಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಗಳನ್ನು ನೀಡಲು ಸರ್ಕಾರ ತೀರ್ಮಾನ ಕೈಗೊಂಡಿದೆ.

ಬೀದಿ ಬದಿ ವ್ಯಾಪಾರ ಮಾಡುವವರು, ಹಾಲು ಮಾರಾಟ ಮಾಡುವವರು, ಪತ್ರಿಕೆಗಳನ್ನ ವಿತರಣೆ ಮಾಡುವವರಿಗೆ ಆರ್ಥಿಕವಾಗಿ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದಾಗಿ ಸರ್ಕಾರವು ಈ ರೀತಿಯ ತೀರ್ಮಾನವನ್ನ ಕೈಗೊಳ್ಳಲು ಮುಂದಾಗಿದೆ. ಮೂರು ಕಂತುಗಳಲ್ಲಿ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ,

ಮೊದಲನೇ ಕಂತಿನಲ್ಲಿ 10,000, 12 ತಿಂಗಳಲ್ಲಿ ಈ ಸಾಲವನ್ನು ಏನಾದರೂ ಮರುಪಾವತಿ ಮಾಡಿದ್ದೆ ಆದರೆ 20 ಸಾವಿರ ನಿಮಗೆ ಸಾಲವನ್ನು ನೀಡಲಾಗುತ್ತದೆ.

ನೀವು 20,000 ಪಡೆದಿರುವ ಹಣವನ್ನ ನೀವೇನಾದರೂ 18 ಕಂತಿನಲ್ಲಿ ಮರುಪಾವತಿ ಮಾಡಿದ್ದೆ ಆದರೆ, ಐವತ್ತು ಸಾವಿರದವರೆಗೆ ಸಾಲ ಸೌಲಭ್ಯಗಳನ್ನ ನೀಡಲಾಗುತ್ತದೆ.

ಸಾಲ ಸೌಲಭ್ಯದ ಜೊತೆಗೆ ನೀವು ಕ್ಯೂಆರ್ ಕೋಡ್ ನ ಸ್ಕ್ಯಾನರ್ ಗಳನ್ನು ಮಾಡಿಸಿಕೊಳ್ಳಬೇಕು. ಸಾಮಾಜಿಕ ಭದ್ರತೆ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎನ್ನುವ ಉದ್ದೇಶದಿಂದಾಗಿ ಈ ರೀತಿಯ ನಿಯಮಗಳನ್ನು ಜಾರಿಗೆ ತಂದಿದೆ. ಇದು ಕೇಂದ್ರ ಸರ್ಕಾರ ಜಾರಿಗೆ ತರುವಂತ ನಿಯಮವಾಗಿದೆ,

ಮನೆಯನ್ನ ಕಟ್ಟುವುದು ಪ್ರತಿಯೊಬ್ಬರ ಕನಸುಗಳಾಗಿರುತ್ತದೆ. ನಾವು ಇತ್ತೀಚಿನ ದಿನಗಳಲ್ಲಿ ಮನೆ ಕಟ್ಟಬೇಕೆಂದರೆ ಕೆಲವೊಂದು ಇಷ್ಟು ಸಾಮಾಗ್ರಿಗಳು ಕೊಳ್ಳಬೇಕೆಂದರೆ

ಅನೇಕ ರೀತಿಯ ತೊಂದರೆಗಳನ್ನು ನಾವು ಎದುರಿಸಬೇಕಾಗುತ್ತದೆ. ದೇಶದಲ್ಲಿ ಅನೇಕ ಜನರಿಗೆ ಇಂದಿಗೂ ಕೂಡ ಸ್ವಂತ ಮನೆ ಇಲ್ಲದೆ ಇರುವುದನ್ನು ನಾವು ಗಮನಿಸಬಹುದಾಗಿದೆ.

ಕೇಂದ್ರ ಸರ್ಕಾರದಿಂದ ನೀವು ಮನೆಯನ್ನು ಕಟ್ಟಬೇಕಾದರೆ ನಿಮಗೆ ಸಾಲವನ್ನು ನೀಡಲಾಗುತ್ತದೆ. ಲೋಕಸಭೆ ಚುನಾವಣೆ ಮುಂದಿನ ದಿನಗಳಲ್ಲಿ ಬರುತ್ತಿರುವುದರಿಂದ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅನೇಕ ರೀತಿಯ ಯೋಜನೆಗಳನ್ನ ಜಾರಿಗೆ ತರಲು ಮುಂದಾಗಿದೆ.

ಆ ಜಾರಿಗೆ ತಂದ ಈ ರೀತಿಯ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರಿಗೂ ಕೂಡ ಈ ಯೋಜನೆಗಳಿಂದ ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯ

ಮಧ್ಯಮ ವರ್ಗದ ಜನರಿಗೆ ಮನೆ ಕಟ್ಟಲು ಸಾಧ್ಯವಾಗುವುದಿಲ್ಲ ಆದ್ದರಿಂದ ಅವರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡಲಾಗುತ್ತದೆ, ಈ ರೀತಿಯ ಕೆಲವೊಂದು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ.

FREE FREE FREE ಜೀವನದಲ್ಲಿ ತುಂಬಾ ಸಮಸ್ಯೆ ನಲ್ಲೆ ಇದ್ದೀರಾ ಹಾಗಾದ್ರೆ ನಮಗೆ ಫೋನ್ ಮಾಡಿ POWERFUL MAHA KUBHER YANTRA ಪಡೆಯಿರಿ 9620799909

LEAVE A REPLY

Please enter your comment!
Please enter your name here