ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಗಮನಕ್ಕೆ

108
ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಗಮನಕ್ಕೆ
ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಗಮನಕ್ಕೆ

ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಗಮನಕ್ಕೆ

ನಮಸ್ಕಾರ ಪ್ರಿಯ ಸ್ನೇಹಿತರೇ, ಪ್ರತಿಯೊಬ್ಬ ಸಾರ್ವಜನಿಕರ ಬಳಿ ಆಧಾರ್ ಕಾರ್ಡ್ ಇದ್ದೆ ಇರುತ್ತದೆ ಅಂತಹ ಸಾರ್ವಜನಿಕರು ಆಧಾರ್ ಕಾರ್ಡ್ ಗಳನ್ನು ಬಳಕೆ ಮಾಡಬೇಕು. 18 ವರ್ಷ ಮೇಲ್ಪಟ್ಟವರು ಆಧಾರ್ ಕಾರ್ಡ್ ಗಳಲ್ಲಿ ಕೆಲವೊಂದು ಇಷ್ಟು ನಿಯಮಗಳು ಜಾರಿಗೆ ಬಂದಿವೆ.

ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಗಮನಕ್ಕೆ
ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಗಮನಕ್ಕೆ

ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ಪಾನ್ ಕಾರ್ಡ್ ಎಲ್ಲವೂ ಕೂಡ ಒಂದು ರೀತಿಯ ಪ್ರಮುಖವಾದಂತಹ ಕಾರ್ಡ್ ಗಳಾಗಿವೆ. ಎಲ್ಲಾ ಕಾರ್ಡ್ ಗಳಿಂದ ಆಧಾರ್ ಕಾರ್ಡ್ ತುಂಬಾ ಮುಖ್ಯವಾದ ದಾಖಲೆಯಾಗಿದೆ.

ಈ ಕಾರ್ಡ್ ಗಳು ಇಲ್ಲದೆ ಇದ್ದರೆ ನೀವು ಸರ್ಕಾರದ ಯಾವುದೇ ರೀತಿಯ ಸೌಲಭ್ಯಗಳನ್ನ ಕೂಡ ಪಡೆಯಲು ಸಾಧ್ಯವಾಗುವುದಿಲ್ಲ.

ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಆಧಾರ್ ಕಾರ್ಡ್ ಗಳನ್ನು ಹೊಂದಿರುವುದು ತುಂಬಾ ಮುಖ್ಯವಾಗಿರುತ್ತದೆ.

ಭಾರತೀಯ ವಿಶಿಷ್ಟ ಪ್ರಾಧಿಕಾರ ಗುರುತಿನ ಚೀಟಿ ಅಡಿಯಲ್ಲಿ ಹೊಸದಾಗಿ ಆಧಾರ್ ಕಾರ್ಡ್ ಮಾಡಿಸುವವರಿಗೆ ಹೊಸ ಆದೇಶ ಜಾರಿಗೆ ಬಂದಿದೆ. ಅದನ್ನ ಪಾಸ್ ಪೋರ್ಟ್ ಗಳನ್ನ ಯಾವ ರೀತಿಯಲ್ಲಿ ವೆರಿಫಿಕೇಶನ್ ಮಾಡಲಾಗುತ್ತಿತ್ತು ಅದೇ ರೀತಿಯಲ್ಲಿ ಮಾಡಲಾಗುತ್ತದೆ.

ಆಧಾರ ಕಾರ್ಡುಗಳನ್ನು ಪ್ರತಿಯೊಬ್ಬರೂ ಕೂಡ ಅಪ್ಡೇಟ್ ಮಾಡಿಸಿಕೊಳ್ಳಬೇಕು ನೀವು ಆಧಾರ್ ಕಾರ್ಡ್ ಗಳನ್ನು ಮಾಡಿಸಿ 10 ವರ್ಷಗಳಾಗಿದ್ದರೆ ಮೊದಲು ನೀವು ಅಪ್ಡೇಟ್ ಮಾಡಿಕೊಳ್ಳುವುದು ಮುಖ್ಯ. ಪ್ರತಿಯೊಬ್ಬರೂ ಕೂಡ ಕಾಲಕಾಲಕ್ಕೆ ನೀಡುವ ಸೂಚನೆಗಳ ಕಡೆ ಹೆಚ್ಚು ಗಮನವಹಿಸಬೇಕು.

ಆಧಾರ್ ವೆರಿಫಿಕೇಶನ್ ಮಾಡುವುದರಲ್ಲಿ ಸಾಕಷ್ಟು ಬದಲಾವಣೆ ಉಂಟಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಚೀಟಿಯ ಪ್ರಾಧಿಕಾರವು, ಆಧಾರ್ ಕಾರ್ಡ್ ನ ವೆರಿಫಿಕೇಶನ್ ಗಳಲ್ಲಿ ಬದಲಾವಣೆಯನ್ನು ಮಾಡಿದೆ.

ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಗಮನಕ್ಕೆ
ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಗಮನಕ್ಕೆ

ಪಾಸ್ಪೋರ್ಟ್ಗಳನ್ನ ಮಾಡಿಸುವಾಗ ಯಾವ ರೀತಿಯ ವೆರಿಫಿಕೇಶನ್ ಮತ್ತು ದಾಖಲೆಗಳನ್ನು ನೀಡಲಾಗುತ್ತದೆ ಅದೇ ರೀತಿಯಲ್ಲಿ ಇನ್ನು ಮುಂದಿನ ದಿನಗಳಲ್ಲಿ ಆಧಾರ್ ಕಾರ್ಡ್ ಗಳನ್ನು ಕೂಡ ಪಾಸ್ಪೋರ್ಟ್ ಗಳ ರೀತಿಯಲ್ಲಿ ಮಾಡಲಾಗುತ್ತದೆ.

ಆಧಾರ್ ಕಾರ್ಡ್ ಹೊಂದಬೇಕು ಎಂದರೆ ಯಾವುದೇ ರೀತಿಯ ವಯಸ್ಸಿನ ಮಿತಿ ಎಂಬುದು ಇಲ್ಲ. ಯಾರು ಬೇಕಾದರೂ ಆಧಾರ್ ಕಾರ್ಡುಗಳನ್ನು ಮಾಡಿಸಿಕೊಳ್ಳಬಹುದಾಗಿದೆ.

18 ವರ್ಷದ ಒಳಗಿರುವವರಿಗೆ ಬಾಲ ಆಧಾರ್ ಕಾರ್ಡ್ ನೀಡಿದರೆ, 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ್ ನೀಡಲಾಗುತ್ತದೆ. 18 ವರ್ಷ ಮೇಲ್ಪಟ್ಟವರಿಗೆ ಹೊಸ ನಿಯಮವನ್ನು ಜಾರಿಗೆ ತರಲಾಗಿದೆ.

ಪಾಸ್ಪೋರ್ಟ್ ರೀತಿಯಲ್ಲಿ ಎಲ್ಲಾ ರೀತಿಯ ಪರಿಶೀಲನೆಯನ್ನು ಮಾಡಲಾಗುತ್ತದೆ. ನೀವು ಹೊಸದಾಗಿ ಏನಾದರೂ ಆಧಾರ್ ಕಾರ್ಡ್ ಮಾಡಿಸುವುದಾದರೆ ಭೌತಿಕವಾಗಿ ಎಲ್ಲಾ ರೀತಿಯ ಪರೀಕ್ಷೆಗಳು ಕಡ್ಡಾಯ ಎಂಬುದನ್ನು ಸೂಚಿಸಿದ್ದಾರೆ.

ಇದನ್ನು ಓದಿ:

ಪ್ರಧಾನಿ ನರೇಂದ್ರ ಮೋದಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಗಂಡನಿಂದ ಹಿಗ್ಗಮುಗ್ಗಾ ತರಾಟೆ

ಪ್ರತಿ ತಿಂಗಳು 6 ಸಾವಿರ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ

ಡಿ ಬಾಸ್ ಹೆಂಡ್ತಿಗೆ ತಿರುಗೇಟು ಕೊಟ್ಟ ಪವಿತ್ರ ಗೌಡ

ಮದರಸಗಳಲ್ಲಿ ಶ್ರೀರಾಮನ ಬಗ್ಗೆ ಪಾಠ ನಡೆಸಲು ವಕ್ಫ್ ಮಂಡಳಿ

ಮಾಹಿತಿ ಆಧಾರ

LEAVE A REPLY

Please enter your comment!
Please enter your name here