ಹಿಂದುಳಿದ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ

106
ಹಿಂದುಳಿದ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ
ಹಿಂದುಳಿದ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ

ಹಿಂದುಳಿದ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ

ನಮಸ್ಕಾರ ಪ್ರಿಯ ಸ್ನೇಹಿತರೇ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗವನ್ನು ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದಂತಹ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿಯ ವಿದ್ಯಾರ್ಥಿವೇತನ ಯೋಜನೆ ಅಡಿಯಲ್ಲಿ ವ್ಯಾಸಂಗ ಮಾಡುವವರಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಹಿಂದುಳಿದ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ
ಹಿಂದುಳಿದ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ

ಈ ಯೋಜನೆ ಅಡಿಯಲ್ಲಿ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಆನ್ಲೈನ್ ಗಳ ಮೂಲಕ ಅರ್ಜಿಯನ್ನ ಸಲ್ಲಿಸಲು ಅವಕಾಶವನ್ನ ನೀಡಲಾಗಿದೆ. ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ ಒಂದು ಅಲೆಮಾರಿ ಅರೇ ಅಲೆಮಾರಿ ವಿದ್ಯಾರ್ಥಿಗಳಿಂದ

ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನ ಸಲ್ಲಿಸಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಕೂಡ ನಿಗದಿಪಡಿಸಿದ್ದಾರೆ ಅದನ್ನ ವಿಸ್ತರಣೆ ಮಾಡುವುದಕ್ಕೆ ಆ ಕಚೇರಿಗಳಿಗೆ ಹೋಗಿ ಕೆಲವೊಂದಿಷ್ಟು ನಿರ್ಧಾರವನ್ನು ಕೂಡ ತೆಗೆದುಕೊಂಡಿದ್ದಾರೆ.

ದಿನಾಂಕ 15ನೇ ತಾರೀಕು ಆಗಿದೆ ಈ ಈ ದಿನಾಂಕದ ಒಳಗೆ ನೀವು ಅಗತ್ಯ ದಾಖಲೆಗಳ ಮೂಲಕ ಆನ್ಲೈನ್ಗಳಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿದೆ.

2023 ಮತ್ತು 24ನೇ ಸಾಲಿಗೆ ಹಿಂದುಳಿದ ವರ್ಗದವರ ಕಲ್ಯಾಣ ಇಲಾಖೆಯ ಮೂಲಕ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಶುಲ್ಕವನ್ನ ಮರುಪಾವತಿ ಮಾಡಬೇಕು ವಿದ್ಯಾಸಿರಿ ಊಟ ವಸತಿ ಯೋಜನೆ ಅಡಿಯಲ್ಲಿ ಸೌಲಭ್ಯಕ್ಕಾಗಿ ಆನ್ಲೈನ್ ಗಳ ಮೂಲಕ ಅರ್ಜಿಯನ್ನ ಸಲ್ಲಿಕೆ ನೀಡಲಾಗಿದೆ.

ಇದನ್ನು ಓದಿ:

ಮನೆಯಲ್ಲಿ ತುಂಬಾ ಕಷ್ಟಾನ ಹಾಗಿದ್ದರೆ ನಿಮಗೆ ಐದು ಲಕ್ಷ ಸಾಲ ಸಿಗುತ್ತೆ

ಖರ್ಗೆ ಕೋಟೆ ಭೇದಿಸಲು ಬಿಜೆಪಿ ಅವರ ದೊಡ್ಡ ಪ್ಲಾನ್

ರಾಹುಲ್ಲಾ ಅಲ್ಲಾಡ್ಸಪ್ಪ ಬೆಳ್ಳುಳ್ಳಿ ಕಬಾಬ್ ಚಂದ್ರು ಬಗ್ಗೆ ನಿಮಗೆ ತಿಳಿಯದ ಮಾಹಿತಿ

ಇವರೇ ಮುಂದಿನ ಪ್ರಧಾನಿ ಆಗೋದು

ಸ್ವಂತ ಮನೆ ಅಥವಾ ಜಾಗ ಇಲ್ಲದವರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಿಂದಲೇ ಮನೆ ಬಿಡುಗಡೆ

ನೀವು ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಪ್ರಕಟಣೆ ಹೊರತು ಇದರ ಆಧಾರದ ಮೇಲೆ ನೀವು ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನೀವು ಈ ಯೋಜನೆಯ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಅನ್ನ ಪಡೆಯುವುದಕ್ಕೆ ದಿನಾಂಕವನ್ನು ವಿಸ್ತರಣೆ ಮಾಡುವಂತೆ ಪೋಷಕರಾಗಿರಬಹುದು ವಿದ್ಯಾರ್ಥಿಗಳು

ಶಿಕ್ಷಣ ಸಂಸ್ಥೆಯು ಕೂಡ ಮನವಿ ಮಾಡುತ್ತಿರಿ ಏಕೆಂದರೆ ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸುವುದರಿಂದ ಸರ್ವರ್ ಗಳ ಸಮಸ್ಯೆ ಉಂಟಾಗುತ್ತದೆ

ಹಿಂದುಳಿದ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ
ಹಿಂದುಳಿದ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ

ಎಲ್ಲಾ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಹಿಂದುಳಿದ ವರ್ಗದ ಕಲ್ಯಾಣ ಅಧಿಕಾರಿ ಕಚೇರಿಗಳು ಅಥವಾ ಹಿಂದುಳಿದ ತಾಲೂಕು ಕಚೇರಿಗಳಿಗೆ ಹೋಗಿ ನೀವು ಅಲ್ಲಿ ಅಗತ್ಯವಾದ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಅಗತ್ಯ ದಾಖಲೆಗಳ ಮೂಲಕವೇ ಅರ್ಜಿ ಸಲ್ಲಿಸಬೇಕು ಇದು ವಿದೇಶದಲ್ಲಿ ವಿದ್ಯಾಭ್ಯಾಸವನ್ನು ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಡುಗೆ ಅನುಕೂಲವಾಗಬೇಕು ಎನ್ನುವ ಕಾರಣಕ್ಕಾಗಿ ಸರ್ಕಾರವು ಈ ಕ್ರಮವನ್ನು ಕೈಗೊಂಡಿದೆ.

LEAVE A REPLY

Please enter your comment!
Please enter your name here