ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

81

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ, 17ಕ್ಕೂ ಹೆಚ್ಚು ಹುದ್ದೆಗಳ ನೇಮಕ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಭಾಗಗಳಲ್ಲಿ ನೀವು ಈ ಕೆಲಸವನ್ನು ನಿರ್ವಹಿಸಬಹುದಾಗಿದೆ, ಹುದ್ದೆಯ ಹೆಸರು ಚಾಲಕ ಮತ್ತು ತಾಂತ್ರಿಕ ಸಹಾಯಕ. 19 ಸಾವಿರದಿಂದ 35 ಸಾವಿರದವರೆಗೆ ನಿಮಗೆ ವೇತನವನ್ನು ನೀಡಲಾಗುತ್ತದೆ.

ಈ ಹುದ್ದೆಗೆ ಪುರುಷ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದು. ಇದು ಖಾಯಂ ಅದಂತಹ ಉದ್ಯೋಗ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗ.

ತಾಂತ್ರಿಕ ಸಹಾಯಕರು 15 ಹುದ್ದೆ, ತಂತ್ರಜ್ಞಾನ ಒಂದು ಹುದ್ದೆ, ಚಾಲಕ ಒಂದು ಹುದ್ದೆ. ತಾಂತ್ರಿಕ ಸಹಾಯಕರಿಗೆ ಶೈಕ್ಷಣಿಕ ಅರ್ಹತೆ ಡಿಪ್ಲೋಮೋ ಬಿ ಎಸ್ ಸಿ ಮತ್ತು ಬಿ ಸಿ ಎ ಅನ್ನ ಪೂರ್ಣಗೊಳಿಸಿರಬೇಕು ತಂತ್ರಜ್ಞಾನ ಮತ್ತು ಚಾಲಕ ಹುದ್ದೆಗಳಿಗೆ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ಮಾಹಿತಿ ಆಧಾರ

ಜಮೀನನ್ನ ಹೊಂದಿರುವ ಪ್ರತಿಯೊಬ್ಬ ರೈತರಿಗೂ ಕೂಡ ಈ ಹೊಸ ನಿಯಮಗಳು ಜಾರಿಗೆ ಬಂದಿವೆ

ಈ ತಪ್ಪು ಮಾಡಿದ ಜನಕ್ಕೆ ಗೃಹಲಕ್ಷ್ಮೀ ಹಣ ಮುಂದೆ ಬರಲ್ಲ

ಯುವನಿಧಿ ಯೋಜನೆಗೆ ಪ್ರತಿ ತಿಂಗಳು ಅರ್ಜಿ ಹಾಕಬೇಕು

ಎಸ್ ಎಸ್ ಪಿ ಸ್ಕಾಲರ್ಶಿಪ್ ಸಿಹಿ ಮತ್ತು ಕಹಿ ಎರಡು ಸುದ್ದಿ ಇದೆ

ವಯೋಮಿತಿಯನ್ನ ಮೀಸಲಿದ್ದಾರೆ 18 ವರ್ಷದಿಂದ 28 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗಿದೆ

ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ SC ಮತ್ತು ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಇತರೆ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಿದ್ದಾರೆ ನೀವು ಆನ್ಲೈನ್ ಗಳ ಮೂಲಕವೇ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ಆಯ್ಕೆ ಪ್ರಕ್ರಿಯೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ನಿಮ್ಮನ್ನ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ

ತಂತ್ರಜ್ಞಾನ ಮತ್ತು ಚಾಲಕ ಹುದ್ದೆಗಳಿಗೆ 19,000 ವೇತನವನ್ನು ನೀಡಿದರೆ ತಾಂತ್ರಿಕ ಸಹಾಯಕ ಹುದ್ದೆಗೆ 35 ಸಾವಿರ ವೇತನವನ್ನು ನೀಡಲಾಗುತ್ತದೆ.

ಆನ್ಲೈನ್ ಗಳ ಮೂಲಕ ಅಧಿಕೃತ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು, 29 ಫೆಬ್ರವರಿ ಕೊನೆಯ ದಿನಾಂಕವಾಗಿದೆ. ಮಾರ್ಚ್ 15ನೇ ತಾರೀಕಿನ ಒಳಗಡೆ ನೀವು ಆನ್ಲೈನ್ ಗಳ ಮೂಲಕ

ಅರ್ಜಿ ಸಲ್ಲಿಸಿರುವ ದಾಖಲೆಗಳು ಅಲ್ಲಿ ಸಲ್ಲಿಕೆ ಆಗಿರಬೇಕು 29ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದು.

LEAVE A REPLY

Please enter your comment!
Please enter your name here