ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

33

ನಮಸ್ಕಾರ ಪ್ರಿಯ ಸ್ನೇಹಿತರೆ ಬೆಸ್ಕಾಂ ನೇಮಕಾತಿ ಹೊರಡಿಸಲಾಗಿದೆ ಒಟ್ಟು 400 ಹುದ್ದೆಗಳಿವೆ ಆ ಹುದ್ದೆಗಳಿಗೆ ನೀವು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು. ಬೆಂಗಳೂರು ಮತ್ತು ಕರ್ನಾಟಕದಲ್ಲಿ ಖಾಲಿ ಇರುವಂತಹ ಹುದ್ದೆಗಳಾಗಿದೆ ಆದ್ದರಿಂದ ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು 8,000 ದಿಂದ 90 ವರೆಗೂ ಕೂಡ ವೇತನವನ್ನು ನಿಗದಿಪಡಿಸಿದ್ದಾರೆ.

ಪದವೀಧರ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ 143 ಹುದ್ದೆಗಳು ಖಾಲಿ ಇವೆ, ಪದವೀಧರ ಕಮ್ಯುನಿಕೇಷನ್ ಇಂಜಿನಿಯರಿಂಗ್ 116 ಹುದ್ದೆಗಳಿವೆ, ಪದವೀಧರ ಮಾಹಿತಿ ವಿಜ್ಞಾನ 20 ಹುದ್ದೆಗಳು ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಅನ್ನ ಪೂರ್ಣಗೊಳಿಸಿರುವಂತಹ ವಿದ್ಯಾರ್ಥಿಗಳಿಗೆ 36 ಹುದ್ದೆಗಳು ಖಾಲಿ ಇವೆ.

ಹೀಗೆ ನಾನಾ ರೀತಿಯ ಹುದ್ದೆಗಳು ಖಾಲಿ ಇವೆ. ಆ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕು. ತಂತ್ರಜ್ಞಾನ ಆಪರೇಟಿಂಗ್ ಮಾಡುವ ಹುದ್ದೆ ಖಾಲಿ ಇದೆ ಒಟ್ಟು 10 ಹುದ್ದೆಗಳು ಖಾಲಿ ಇವೆ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿ ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ 18 ರಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆ ಕೂಡ ನೀಡಲಾಗಿದೆ.

ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಿದ್ದಾರೆ . ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿದ್ದೆ ಆದರೆ ಆಯ್ಕೆ ಪ್ರಕ್ರಿಯೆ ಸಂದರ್ಶನವನ್ನ ನಡೆಸಿ ಮತ್ತು ಮೆರಿಟ್ ಲಿಸ್ಟ್ ಗಳ ಮೇಲೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

ಜನವರಿ 8ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ನೀವು ಅರ್ಜಿ ಸಲ್ಲಿಸಬೇಕು. ನೀವು ಈ ಹುದ್ದೆಗೆ ಅಗತ್ಯ ದಾಖಲೆಗಳ ಮೂಲಕ ಈ ವಿಳಾಸಕೆ ಅರ್ಜಿ ಸಲ್ಲಿಸಿ ಆ ವಿಳಾಸ ಯಾವುದು ಎಂದರೆ ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ ಹೆಚ್ ಆರ್ ಡಿ ಸೆಂಟರ್ ಒಂದನೇ ಮಹಡಿ ಕಾಂಟ್ರಾಕ್ಟರ್ ರಸ್ತೆ ಮಲ್ಲಿಗೆ ನರ್ಸಿಂಗ್ ಹೋಮ್ ಹತ್ತಿರ, ರೇಸ್ ಕೋರ್ಸ್ ಬೆಂಗಳೂರು ಈ ವಿಳಾಸಕ್ಕೆ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನು ಸಲ್ಲಿಸಿ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here