ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಹುದ್ದೆಗಳ ನೇಮಕಾತಿಯೇ ಅಧಿಸೂಚನೆ ಪ್ರಕಟ

145

ನಮಸ್ಕಾರ ಪ್ರಿಯ ಸ್ನೇಹಿತರೇ, ಬೆಂಗಳೂರಿನ ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳು ಖಾಯಂ ಆದಂತ ಉದ್ಯೋಗಗಳಾಗಿವೆ. ಪ್ರತಿಯೊಬ್ಬರೂ ಕೂಡ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ವಿವಿಧ ಹುದ್ದೆಗಳು ಖಾಲಿ ಇವೆ ನೀವು ಆಫ್ಲೈನ್ ಗಳ ಮೂಲಕವೇ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಯಾವ ಯಾವ ಹುದ್ದೆಗಳು ಖಾಲಿ ಎಂದರೆ ಬೆರಳಚ್ಚುಗಾರರು ಒಂದು, ಶ್ರೀಘ ಲಿಪಿಕಾರರು ಒಂದು ಹುದ್ದೆ ಹೀಗೆ ನಾನಾ ರೀತಿಯ ಹುದ್ದೆಗಳು ಖಾಲಿ ಇವೆ ಹುದ್ದೆಗಳಿಗೆ ನೀವು ಆಫ್ಲೈನ್ ಗಳ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ 18 ರಿಂದ 40 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ.

ಬೆರಳಚ್ಚುಗಾರರ ಹುದ್ದೆಗೆ 21,000 ದಿಂದ 42 ಸಾವಿರದವರೆಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ. ಶ್ರೀಘ ಲಿಪಿಕಾರ 27 ಸಾವಿರದಿಂದ 52 ಸಾವಿರದವರೆಗೆ ನಿಮಗೆ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದ್ದೆ ಆದರೆ ನಿಮ್ಮನ್ನು ಆಯ್ಕೆ ಮಾಡಿಕೊಳ್ಳುವುದು ಶೈಕ್ಷಣಿಕ ಪರೀಕ್ಷೆಯಲ್ಲಿ ತೆಗೆದುಕೊಂಡಿರುವ ಶೇಕಡವಾರು ಅಂಕವನ್ನ ಪರಿಗಣಿಸಿ ಮೆರಿಟ್ ಆಧಾರದ ಮೇಲೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅಗತ್ಯವಾದ ದಾಖಲೆಗಳು ಯಾವುದು ಎಂದರೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ದೃಢೀಕರಣ ಅಂಕಪಟ್ಟಿ ನಿಗದಿತ ವಿದ್ಯಾರ್ಥಿಯ ದೃಢೀಕರಣ ಅಂಕಪಟ್ಟಿ ಜಾತಿ ದೃಢೀಕರಣ ಪತ್ರ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಆಫ್ ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು, ಆ ವಿಳಾಸ ಯಾವುದು ಎಂದರೆ ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕುಮಾರ್ ಪಾರ್ಕ್ ಪಶ್ಚಿಮ ಬೆಂಗಳೂರು -560020 ಈ ವಿಳಾಸಕ್ಕೆ ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here