ಭರ್ಜರಿ ದೀಪಾವಳಿ ಹಬ್ಬದ ಬಂಪರ್ ಸುದ್ದಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 15ನೇ ಕಂತಿನ ಹಣ ಬಿಡುಗಡೆ

69

ನಮಸ್ಕಾರ ಪ್ರಿಯ ಸ್ನೇಹಿತರೇ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಿಂದ ಭರ್ಜರಿ ಗುಡ್ ನ್ಯೂಸ್ ಅನ್ನ ಹೊರ ಬಿದ್ದಿದೆ. ಮುಂದಿನ ದಿನಗಳಲ್ಲಿ ರೈತರಿಗೆ ಅನುಕೂಲವಾಗಲು 15ನೇ ಕಂತಿನ ಹಣ ಬಿಡುಗಡೆ.

ಮುಂದಿನ ದಿನಗಳಲ್ಲಿ 15ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸರ್ಕಾರ ಮಾಹಿತಿಯನ್ನು ಸೂಚಿಸಿದೆ. 14ನೇ ಕಂತಿನವರೆಗೆ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಿದೆ.

15ನೇ ಕಂತಿನ ಹಣ ಬಿಡುಗಡೆ ಮಾಡುವುದಕ್ಕೆ ತೀರ್ಮಾನ ಕೈಗೊಂಡಿದೆ. ಈ ಯೋಜನೆಯ ಸೌಲಭ್ಯವನ್ನು ಅನೇಕ ರೈತರು ಪಡೆದುಕೊಳ್ಳುತ್ತಿದ್ದಾರೆ. ರೈತರ ಬ್ಯಾಂಕ್ ಖಾತೆಗೆ 14ನೇ ವರೆಗೆ ಬಿಡುಗಡೆಯಾಗಿದೆ

15ನೇ ಕಂತಿನ ಬಗ್ಗೆ ಎಲ್ಲಾ ಜನರ ಪ್ರಶ್ನೆಯಾಗಿದೆ ಜನವರಿ ತಿಂಗಳಲ್ಲಿ 15ನೇ ಕಂತಿನ ಹಣ ರೈತರ ಬ್ಯಾಂಕ್ ಖಾತೆಗೆ ಬಿಡುಗಡೆಯಾಗುತ್ತದೆ ಎಂಬುದನ್ನ ತಿಳಿಸಿದ್ದಾರೆ.

ಎಲ್ಲಾ ರೈತರು ಈ ಕೆವೈಸಿ ಏನಾದ್ರೂ ದೃಢೀಕರಣ ಮಾಡಿಕೊಳ್ಳಬೇಕು. ಈ ಕೆವೈಸಿ ಯನ್ನ ಮಾಡಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರವು ಯೋಜನೆಯನ್ನು ನೀಡಿದೆ ಆದ್ದರಿಂದ ಪ್ರತಿಯೊಬ್ಬ ರೈತರು ಕೂಡ ಇದನ್ನ ಅನುಸರಿಸಲೇಬೇಕು.

ಕೆ ವೈ ಸಿ ಏನಾದ್ರೂ ದೃಢೀಕರಣ ಮಾಡಿಲ್ಲ ಆದ್ದರಿಂದ ಅನೇಕ ಜನ ರೈತರಿಗೆ ಇದರಿಂದ ತುಂಬಾ ಸಮಸ್ಯೆಗಳು ಉಂಟಾಗುತ್ತದೆ ಅದನ್ನ ತಪ್ಪಿಸಬೇಕು ಎನ್ನುವ ಉದ್ದೇಶದಿಂದಾಗಿ ಈ ರೀತಿಯ ಕ್ರಮವನ್ನು ಕೈಗೊಂಡಿದೆ.

ನೀವು ಈ ಕೆವೈಸಿ ಏನಾದ್ರ್ ದೃಡೀಕರಣ ಮಾಡಿಕೊಳ್ಳಬೇಕು ಎಂದರೆ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ಯ ಎನ್ನುವ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀವು ದೃಢೀಕರಣ ಮಾಡಿಕೊಳ್ಳಬಹುದಾಗಿದೆ.

ನೀವು ದೃಢೀಕರಣ ಮಾಡಬೇಕು ಎಂದರೆ ಆಧಾರ್ ನಂಬರ್ ಇದ್ದರೆ ಸಾಕು ಅಲ್ಲಿ ನೀವು ಆಧಾರ್ ನಂಬರ್ ಮೂಲಕ ಸರ್ಚ್ ಮಾಡಿಕೊಂಡು. ಬಂದಿರುವ ಓ ಟಿ ಪಿ ಯನ್ನು ನಮೂದಿಸಿ ಈ ಕೆವೈಸಿ ದೃಢವಾಗುತ್ತದೆ ಈ ರೀತಿಯಾಗಿ ನೀವು ಮಾಡಿದ್ದೆ ಆದರೆ ಮುಂದಿನ ದಿನಗಳಲ್ಲಿ

ಎಲ್ಲಾ ರೈತರಿಗೂ ಕೂಡ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು ನಿಮಗೆ 15ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ ಎಂದು ಹೇಳಲಾಗಿದೆ ವರ್ಷಕ್ಕೆ ಮೂರು ಕಂತುಗಳಲ್ಲಿ 6000 ಹಣ ಬಿಡುಗಡೆ ಮಾಡಲಾಗುತ್ತದೆ.

ನನ್ನ ಜೀವನದಲ್ಲಿ ಸ್ವಲ್ಪ ಕೂಡ ನೆಮ್ಮದಿ ಇರಲಿಲ್ಲ ಮಾರುತಿ ಗುರುಜೀ ಹತ್ತಿರ ಹೋದಮೇಲೆ ನನ್ನ 8 ವರ್ಷದ ಎಲ್ಲಾ ಕಷ್ಟಗಳು ಎರಡು ದಿನದಲ್ಲಿ ಪರಿಹಾರ ಆಯ್ತು ನೀವು ಒಮ್ಮೆ ಫೋನ್ ಮಾಡಿ FREE 9620569954

ಮಾಹಿತಿ ಆಧಾರ

LEAVE A REPLY

Please enter your comment!
Please enter your name here