BPL ಮತ್ತು APL ಅಂತ್ಯೋದಯ ರೇಶನ್ ಕಾರ್ಡ್ ದಾರರಿಗೆ ಭರ್ಜರಿ ಗುಡ್ ನ್ಯೂಸ್

48
BPL ಮತ್ತು APL ಅಂತ್ಯೋದಯ ರೇಶನ್ ಕಾರ್ಡ್ ದಾರರಿಗೆ ಭರ್ಜರಿ ಗುಡ್ ನ್ಯೂಸ್
BPL ಮತ್ತು APL ಅಂತ್ಯೋದಯ ರೇಶನ್ ಕಾರ್ಡ್ ದಾರರಿಗೆ ಭರ್ಜರಿ ಗುಡ್ ನ್ಯೂಸ್

BPL ಮತ್ತು APL ಅಂತ್ಯೋದಯ ರೇಶನ್ ಕಾರ್ಡ್ ದಾರರಿಗೆ ಭರ್ಜರಿ ಗುಡ್ ನ್ಯೂಸ್

ನಮಸ್ಕಾರ ಪ್ರಿಯ ಸ್ನೇಹಿತರೇ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಎಲ್ಲಾ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

BPL ಮತ್ತು APL ಅಂತ್ಯೋದಯ ರೇಶನ್ ಕಾರ್ಡ್ ದಾರರಿಗೆ ಭರ್ಜರಿ ಗುಡ್ ನ್ಯೂಸ್
BPL ಮತ್ತು APL ಅಂತ್ಯೋದಯ ರೇಶನ್ ಕಾರ್ಡ್ ದಾರರಿಗೆ ಭರ್ಜರಿ ಗುಡ್ ನ್ಯೂಸ್

ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿಯನ್ನು ಸಲ್ಲಿಸುವವರು ಮತ್ತು ಅರ್ಜಿಯನ್ನ ಸಲ್ಲಿಸಿದವರಿಗೆ ಒಳ್ಳೆಯ ಗುಡ್ ನ್ಯೂಸ್ ಅನ್ನ ಆಹಾರ ಇಲಾಖೆ ಸೂಚಿಸಿದೆ.

ಮುಂದಿನ ದಿನಗಳಲ್ಲಿ ಜೂನ್ ತಿಂಗಳಲ್ಲಿ ಹೊಸದಾಗಿ ರೇಷನ್ ಕಾರ್ಡ್ ಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗುತ್ತದೆ. ರೇಷನ್ ಕಾರ್ಡ್ಗಳಿಗೆ ಅರ್ಜಿಯನ್ನ ಸಲ್ಲಿಸಿರುವವರಿಗೆ ರೇಷನ್ ಕಾರ್ಡ್ ಗಳನ್ನು ನೀಡಬೇಕು ಎನ್ನುವ ತೀರ್ಮಾನವನ್ನು ತೆಗೆದುಕೊಂಡಿದೆ.

ಜೂನ್ 4 ರಂದು ಫಲಿತಾಂಶ ಪ್ರಕಟವಾದ ನಂತರ ಮುಂದಿನ ದಿನಗಳಲ್ಲಿ ಅಧಿಕೃತವಾದ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಅಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ರೇಷನ್ ಕಾರ್ಡ್ ಗಳನ್ನು ಪಡೆಯುವುದಕ್ಕೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನ ಕಾಯುತ್ತಾ ಇದ್ದಾರೆ.

ಗೃಹಲಕ್ಷ್ಮಿ, ಗೃಹ ಜ್ಯೋತಿ, ಈ ಯೋಜನೆಯ ಸೌಲಭ್ಯವನ್ನು ಪಡೆಯಬೇಕು ಎಂದರೆ ಪಡಿತರ ಚೀಟಿ ಕಡ್ಡಾಯವಾಗಿದೆ ಆದ್ದರಿಂದ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಜೂನ್ ನಾಲ್ಕನೇ ತಾರೀಖಿನ ನಂತರ ದಿನಗಳಲ್ಲಿ ಅರ್ಜಿಯನ್ನ ಸಲ್ಲಿಸುವುದಕ್ಕೆ ಅವಕಾಶವನ್ನು ಕಲ್ಪಿಸಲಾಗುತ್ತದೆ.

ಅರ್ಜಿ ಸಲ್ಲಿಸಬೇಕು ಎಂದರೆ ಪ್ರಮುಖ ದಾಖಲೆಗಳು ಕಡ್ಡಾಯವಾಗಿರುತ್ತದೆ ಅದರಲ್ಲಿ ಯಾವ ಯಾವ ದಾಖಲೆಗಳು ಇರಬೇಕು ಎಂದರೆ ಆಧಾರ್ ಕಾರ್ಡ್, ಫೋಟೋ, ಮೊಬೈಲ್ ನಂಬರ್, ಅಧಿಕೃತವಾದ

ಇದನ್ನು ಸಹ ಓದಿ: 

ಈ ಕಾರ್ಡ್ ಇದ್ದವರಿಗೆ ಮಾತ್ರ ಹತ್ತನೇ ಕಂತು ಹಣ ಬಿಡುಗಡೆ

ರೇವಣ್ಣ ಬೆನ್ನಲ್ಲೇ ಪತ್ನಿ ಭವಾನಿ ರೇವಣ್ಣ ಅವರಿಗೂ ಎದುರಾಗಿದೆ ಸಂಕಷ್ಟ

ಸ್ಟಾರ್ ನಟಿ ಆಗಬೇಕು ಅಂದರೆ ಈ ಮೂರು ರೂಂ ಗೆ ಹೋಗಬೇಕು

ಕೇಂದ್ರದಿಂದ ಬೆಳೆ ಪರಿಹಾರದ ಹಣ ಜಮಾ

ವೆಬ್ಸೈಟ್ ಗಳು ಅದರಲ್ಲೂ ಆಹಾರ ಇಲಾಖೆಯ ವೆಬ್ ಸೈಟ್ ಗಳಿಗೆ ಭೇಟಿ ನೀಡಿ https:// ahara. kar. nic. in ಈ ವೆಬ್ ಸೈಟ್ಗಳಿಗೆ ಭೇಟಿ ನೀಡಿ ನೀವು ಹೊಸದಾಗಿ ರೇಷನ್ ಕಾರ್ಡ್ ಗಳನ್ನ ಪಡೆಯಬೇಕು ಅಂದುಕೊಂಡಿದ್ದರೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ

BPL ಮತ್ತು APL ಅಂತ್ಯೋದಯ ರೇಶನ್ ಕಾರ್ಡ್ ದಾರರಿಗೆ ಭರ್ಜರಿ ಗುಡ್ ನ್ಯೂಸ್
BPL ಮತ್ತು APL ಅಂತ್ಯೋದಯ ರೇಶನ್ ಕಾರ್ಡ್ ದಾರರಿಗೆ ಭರ್ಜರಿ ಗುಡ್ ನ್ಯೂಸ್

ಇದರಿಂದ ನಿಮಗೆ ತುಂಬಾ ಅನುಕೂಲ ಕೂಡ ಉಂಟಾಗುತ್ತದೆ ಆದ್ದರಿಂದ ನೀವು ಹೊಸದಾಗಿ ರೇಷನ್ ಕಾರ್ಡ್ ಗಳಲ್ಲಿ ಅರ್ಜಿ ಸಲ್ಲಿಸಬೇಕು ಅದರ ಸಂಪೂರ್ಣ ಸೌಲಭ್ಯವನ್ನು ಪಡೆಯಬೇಕು ಎಂದರೆ ಈ ಕೆಲಸವನ್ನ ಕಡ್ಡಾಯವಾಗಿ ನೀವು ಮಾಡಲೇಬೇಕು ಎಂಬುದನ್ನು ಸೂಚಿಸಲಾಗಿದೆ.

ರೇಷನ್ ಕಾರ್ಡು ಹೊಂದಿರುವವರು ಅಥವಾ ರೇಷನ್ ಕಾರ್ಡ್ ಇಲ್ಲದೇ ಇರುವವರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಒಂದು ವೇಳೆ ನೀವು ರೇಷನ್ ಕಾರ್ಡ್ ಗಳಿಗೆ ಅರ್ಜಿಯನ್ನ ಸಲ್ಲಿಸಿ ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡಿಲ್ಲ ಎಂದರು ಕೂಡ ಮುಂದಿನ ದಿನಗಳಲ್ಲಿ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here