BPL ರೇಷನ್ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಕಾರ್ಡ್ ಗಳನ್ನು ರದ್ದು ಮಾಡುತ್ತಿದ್ದಾರೆ

95

ನಮಸ್ಕಾರ ಪ್ರಿಯ ಸ್ನೇಹಿತರೇ, ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಸರ್ಕಾರದಿಂದ ಕೆಲವೊಂದು ನಿಯಮಗಳನ್ನ ಜಾರಿಗೆ ತಂದಿದ್ದಾರೆ.

ಆ ನಿಯಮಗಳನ್ನು ಪ್ರತಿಯೊಬ್ಬರೂ ಕೂಡ ಅನುಸರಿಸಲೇಬೇಕು. ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಗಳು ರದ್ದಾಗುವ ಸಾಧ್ಯತೆಯಿದೆ ಸರ್ಕಾರವು ಈ ನಿಯಮವನ್ನು ಜಾರಿಗೆ ತಂದಿದೆ ಆದ್ದರಿಂದ ಪ್ರತಿಯೊಬ್ಬ ಸಾರ್ವಜನಿಕರು ಕೂಡ ಇದನ್ನ ತೆಗೆದುಕೊಳ್ಳಲೇಬೇಕು.

ಯಾಕೆ ರೇಷನ್ ಕಾರ್ಡ್ಗಳನ್ನು ರದ್ದು ಮಾಡುತ್ತಿದ್ದಾರೆ ಯಾವ ಉದ್ದೇಶವನ್ನು ಹೊಂದಿದ್ದಾರೆ ಎಂಬುದನ್ನು ತಿಳಿಯೋಣ. ಮೂರು ಲಕ್ಷದ 23 ಸಾವಿರ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದ್ದಾರೆ.

ಒಂದು ಕೋಟಿಗಿಂತ ಹೆಚ್ಚು ರೇಷನ್ ಕಾರ್ಡ್ ಗಳು ಹೊಂದಿದ್ದಾರೆ ಆದರೆ ಮೂರು ಲಕ್ಷಕ್ಕೂ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದ್ದಾರೆ ಯಾಕೆ ರದ್ದು ಮಾಡುತ್ತಿದ್ದಾರೆ ಎಂದರೆ

ಬಿಪಿಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಪ್ರತಿ ತಿಂಗಳು ಕೂಡ ನಿಮ್ಮ ನ್ಯಾಯ ಬೆಲೆ ಅಂಗಡಿಗಳಲ್ಲಿ ರೇಷನ್ ಗಳನ್ನು ನೀಡುತ್ತಿದ್ದಾರೆ, ಆದರೆ ನೀವು ರೇಷನ್ಗಳನ್ನ ಪಡೆಯುತ್ತಾ ಇಲ್ಲ.

ಯಾರು ರೇಷನ್ ಗಳನ್ನ ಪಡೆಯುತ್ತಾ ಇಲ್ಲ ಅಂತವರ ರೇಷನ್ ಕಾರ್ಡ್ ಗಳನ್ನು ರದ್ದು ಪಡಿಸಲು ಸರ್ಕಾರ ತೀರ್ಮಾನವನ್ನು ಕೈಗೊಂಡಿದೆ. ಕಳೆದ ಆರು ತಿಂಗಳಿಂದ ಯಾರು ಅಕ್ಕಿಯನ್ನು ಪಡೆದುಕೊಂಡಿಲ್ಲವೋ

ನಿಮ್ಮ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದ್ದಾರೆ ಹೊಸದಾಗಿ ಅಪ್ಲೈ ಮಾಡಲು ಕೂಡ ಆಗುವುದಿಲ್ಲ ಒಂದು ವೇಳೆ ನೀವು ಅಪ್ಲೈ ಮಾಡಿದರೂ ಕೂಡ ಅಂತಹ ಕಾರ್ಡ್ ಗಳನ್ನ ರದ್ದು ಮಾಡಲಾಗುತ್ತದೆ.

ಯಾರು ಆರು ತಿಂಗಳ ಹಿಂದೆ ಗಿಂತ ಅಕ್ಕಿಯನ್ನು ಪಡೆದುಕೊಂಡಿಲ್ಲ ಅಂತವರ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ. ಅನ್ನಭಾಗ್ಯ ಯೋಜನೆಯ ಹಣ ಗೃಹಲಕ್ಷ್ಮಿ ಯೋಜನೆ ಹಣ ಯಾವುದೂ ಕೂಡ ನೀವು ಪಡೆಯಲು ಸಾಧ್ಯವಿಲ್ಲ.

ಕಳೆದ ಆರು ತಿಂಗಳಿಂದ ಯಾರೆಲ್ಲ ರೇಷನ್ ಗಳನ್ನ ಪಡೆದುಕೊಂಡಿಲ್ಲ ಅಂತವರ ರೇಷನ್ ಕಾರ್ಡ್ ಗಳು ರದ್ದಾಗುತ್ತದೆ. ಸರ್ಕಾರದಿಂದ ಸಾರ್ವಜನಿಕರಿಗೆ ಈ ಬಿಗ್ ನ್ಯೂಸ್ ಪಡೆಯುತ್ತಿಲ್ಲ

ಅಂತಹ ವ್ಯಕ್ತಿಗಳು ರೇಷನ್ ಗಳನ್ನ ಪಡೆದುಕೊಳ್ಳಿ ಏಕೆಂದರೆ ನಿಮಗೆ ಸರ್ಕಾರದಿಂದ ಬರುವಂತಹ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ.

ಇದು ಸರ್ಕಾರ ಜಾರಿಗೆ ತಂದ ನಿಯಮವಾಗಿದೆ ಮುಂದಿನ ದಿನಗಳಲ್ಲಿ ನಿಮ್ಮ ರೇಷನ್ ಕಾರ್ಡ್ ಗಳು ರದ್ದಾಗುವ ಸಾಧ್ಯತೆ ಇದೆ.

ಜೀವನದಲ್ಲಿ ತುಂಬಾ ಜನಕ್ಕೆ ಏನು ಮಾಡಿದ್ರೂ ಕೂಡ ನೆಮ್ಮದಿ ಅನ್ನೋದು ಇರೋದಿಲ್ಲ, ಉದ್ಯೋಗ, ಹಣಕಾಸಿನ ಬಾಧೆ, ಮನೆಯಲ್ಲಿ ಕಿರಿ ಕಿರಿ ಇನ್ನು ಏನೇ ಗುಪ್ತ ಸಮಸ್ಯೆ ಇದ್ದರೂ ಉಚಿತ ಸಲಹೆ ಕೊಡುತ್ತೇವೆ ಫೋನ್ ಮಾಡಿ 9620799909

ಮಾಹಿತಿ ಆಧಾರ

LEAVE A REPLY

Please enter your comment!
Please enter your name here