ಬಿಗ್ ಸುದ್ದಿ ನವೆಂಬರ್ ಒಂದನೇ ತಾರೀಖಿನಿಂದ ಎಲ್ಲಾ ರೇಷನ್ ಕಾರ್ಡ್ ದಾರರಿಗೆ ಹೊಸ ನಿಯಮ.

92

ನಮಸ್ಕಾರ ಪ್ರಿಯ ಸ್ನೇಹಿತರೇ, ಬಿಪಿಎಲ್ ಎಪಿಎಲ್ ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯದ ಎಲ್ಲಾ ಸಾರ್ವಜನಿಕರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಒಂದು ಹೊಸ ನಿಯಮವನ್ನ ಜಾರಿಗೆ ತಂದಿದೆ.

ಈ ರೀತಿ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ನಂತರ ರೇಷನ್ ಕಾರ್ಡ್ ಗಳನ್ನು ಪ್ರತಿಯೊಬ್ಬರೂ ಕೂಡ ಹೊಂದುತ್ತಿದ್ದಾರೆ ಏಕೆಂದರೆ ಗ್ಯಾರಂಟಿ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎನ್ನುವ ಉದ್ದೇಶದಿಂದ.

ಸತತ ನೀವು ಆರು ತಿಂಗಳ ಕಾಲ ನ್ಯಾಯಬೆಲೆ ಅಂಗಡಿಗೆ ಹೋಗಿ ಏನಾದರೂ ರೇಷನ್ ಗಳು ಪಡೆಯದೆ ಇದ್ದರೆ ನಿಮ್ಮ ರೇಷನ್ ಕಾರ್ಡ್ ಗಳು ರದ್ದಾಗುವ ಸಾಧ್ಯತೆ ಹೆಚ್ಚಾಗಿದೆ.

ರೇಷನ್ ಗಳನ್ನ ಪಡೆಯದೇ ಇರುವವರಿಗೆ ಅಂತಿಮವಾಗಿ ಎಚ್ಚರಿಕೆಯನ್ನು ನೀಡಿದೆ. ಆರು ತಿಂಗಳಿಗಿಂತ ಹಿಂದೆ ಅಥವಾ ಯಾವುದೇ ರೀತಿ ಆರು ತಿಂಗಳ ಕಾಲ ನೀವು ರೇಷನ್ ಗಳನ್ನ ಪಡೆಯದೇ ಇದ್ದರೆ

ನಿಮಗೆ ಸಾಕಷ್ಟು ತೊಂದರೆಗಳು ಎದುರಾಗುವ ಸಾಧ್ಯತೆ ಇದೆ. ರೇಷನ್ ಗಳನ್ನ ಪಡೆಯದೆ ಇದ್ದರೆ ರೇಷನ್ ಕಾರ್ಡ್ ಗಳು ರದ್ದಾಗಿರುವ ಸಾಧ್ಯತೆ ಹೆಚ್ಚಾಗಿದೆ.

ತಮ್ಮ ಕುಟುಂಬದಲ್ಲಿ ಇರುವ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಗಳನ್ನು ರೇಷನ್ ಕಾರ್ಡ್ಗಳಿಗೆ ಅಪ್ಡೇಟ್ ಮಾಡುವುದು ತುಂಬಾ ಮುಖ್ಯ. ಈ ಕೆ ವೈ ಸಿ ಗಳು ಆಗದೆ ಇದ್ದರೆ ಮುಂದಿನ ದಿನಗಳಲ್ಲಿ ನೀವು ಅಕ್ಕಿ ಮತ್ತು ಅಕ್ಕಿಯ ಜೊತೆಗೆ ಹಣವನ್ನು ಕೂಡ ಪಡೆಯಲು ಸಾಧ್ಯವಾಗುವುದಿಲ್ಲ.

ರೇಷನ್ ಕಾರ್ಡ್ಗಳಿಗೆ ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಿಕೊಳ್ಳುವುದು ತುಂಬಾ ಮುಖ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಕೂಡ ಲಿಂಕ್ ಮಾಡಿಕೊಳ್ಳಲೇಬೇಕು ಆಹಾರ ಮತ್ತು ನಾಗರಿಕರ ಇಲಾಖೆ,

ಈ ಹೊಸ ನಿಯಮವನ್ನು ಜಾರಿಗೆ ತಂದಿದೆ. ಅಂತಿಮವಾಗಿ ಆಹಾರ ಮತ್ತು ನಾಗರಿಕರ ಇಲಾಖೆ ಎಚ್ಚರಿಕೆಯನ್ನು ನೀಡಿದ್ದಾರೆ ಆದ್ದರಿಂದ ಪ್ರತಿಯೊಬ್ಬರೂ ಕೂಡ ಇದನ್ನ ಗಮನದಲ್ಲಿಟ್ಟುಕೊಂಡು ನಿಮ್ಮ ರೇಷನ್ ಕಾರ್ಡ್ಗಳಿಗೆ ನೀವು ಆಧಾರ್ ಕಾರ್ಡ್ ಮಾಡಿಕೊಳ್ಳಬೇಕು

ಒಂದು ವೇಳೆ ಆರು ತಿಂಗಳಿಗಾ ಒಳಗೆ ರೇಷನ್ ಗಳನ್ನ ಪಡೆಯದೆ ಇದ್ದರೆ ನಿಮ್ಮ ಪಡಿತರ ರದ್ದು ಆಹಾರ ಮತ್ತು ನಾಗರಿಕರ ಇಲಾಖೆ ಇದು ಕೊನೆಯ ಬಾರಿಗೆ ಎಚ್ಚರಿಕೆಯನ್ನು ನೀಡುತ್ತದೆ ಆದರೆ ನಿನ್ನ ಪ್ರತಿಯೊಬ್ಬರೂ ಕೂಡ ಇದರ ಕಡೆ ಹೆಚ್ಚು ಗಮನ ಕೊಡಬೇಕು.

ಜೀವನದಲ್ಲಿ ತುಂಬಾ ಜನಕ್ಕೆ ಏನು ಮಾಡಿದ್ರೂ ಕೂಡ ನೆಮ್ಮದಿ ಅನ್ನೋದು ಇರೋದಿಲ್ಲ, ಉದ್ಯೋಗ, ಹಣಕಾಸಿನ ಬಾಧೆ, ಮನೆಯಲ್ಲಿ ಕಿರಿ ಕಿರಿ ಇನ್ನು ಏನೇ ಗುಪ್ತ ಸಮಸ್ಯೆ ಇದ್ದರೂ ಉಚಿತ ಸಲಹೆ ಕೊಡುತ್ತೇವೆ ಫೋನ್ ಮಾಡಿ 9620799909

ಮಾಹಿತಿ ಆಧಾರ

LEAVE A REPLY

Please enter your comment!
Please enter your name here