ಕೊನೆಗೂ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

30
ಕೊನೆಗೂ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ಕೊನೆಗೂ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಕೊನೆಗೂ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬರುತ್ತಿದೆ, ಇದೇ ತಿಂಗಳಲ್ಲಿ ನೀತಿ ಸಂಹಿತೆ ಕೂಡ ಜಾರಿಗೆ ಬರುತ್ತದೆ. ಬೇರೆ ಬೇರೆ ಪಕ್ಷಗಳು ಕೂಡ ತನ್ನ ರಾಜಕೀಯ ಚಟುವಟಿಕೆಗಳನ್ನ ಚುರುಕು ಮಾಡುತ್ತಾ ಇದೆ.

ಕೊನೆಗೂ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ಕೊನೆಗೂ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಅದರಲ್ಲೂ ಪ್ರಮುಖವಾಗಿ ಬಿಜೆಪಿ ಜೆಡಿಎಸ್ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧ ಮಾಡುವಲ್ಲಿ ತಮ್ಮ ಕಾರ್ಯವನ್ನು ನಿರತಗೊಂಡಿದ್ದಾರೆ.

ಬಿಜೆಪಿಯಲ್ಲಿ ಯಾವ ಕ್ಷೇತ್ರದಿಂದ ಯಾವ ಅಭ್ಯರ್ಥಿಗಳನ್ನ ಸ್ಪರ್ಧೆಗಿಡಿಸುತ್ತದೆ ಎಂಬುದು ತುಂಬಾ ಕುತೂಹಲಕಾರಿಯಾಗಿದೆ. ಮಹತ್ವವಾದ ಸಭೆಯಲ್ಲಿ ನಿರ್ಧಾರವನ್ನು ಕೂಡ ತೆಗೆದುಕೊಳ್ಳಲಾಗಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

ಬಿಜೆಪಿ ಮೊದಲ ಹಂತದ ಪಟ್ಟಿಯಲ್ಲಿ ಕರ್ನಾಟಕದ ಯಾವ ಅಭ್ಯರ್ಥಿಗಳು ಕೂಡ ಇರಲಿಲ್ಲ. ಎರಡನೇ ಪಟ್ಟಿಯಲ್ಲಿ ಕರ್ನಾಟಕದಲ್ಲಿ 12 ರಿಂದ 13 ಅಭ್ಯರ್ಥಿಗಳ ಹೆಸರು ಇರುತ್ತದೆ ಎಂದು ಮಾಹಿತಿಗಳು ದೊರೆತಿವೆ. 25 ಸಂಸದರು ಆಯ್ಕೆಯಾಗುವ ಹೋದ ಚುನಾವಣೆಯಲ್ಲಿ ಬಿಜೆಪಿಯು ತನ್ನ ಸ್ಥಾನವನ್ನ ಗಳಿಕೆ ಮಾಡಿಕೊಂಡಿತ್ತು.

ಹಾಲಿ ಸಂಸದರು ತಮ್ಮ ರಾಜಕೀಯ ಜೀವನಕ್ಕೆ ನಿವೃತ್ತಿಯನ್ನ ಹೊಂದಿದ್ದಾರೆ. ಚುನಾವಣೆಯಿಂದ ಹಿಂದೆ ಸರಿಯುವಂತೇ ನಿರ್ಧಾರವನ್ನು ಮಾಡಿದ್ದಾರೆ, ಹೈಕಮಾಂಡ್ ಗೆ ಇದರಿಂದ ಸುಲಭದ ದಾರಿಯನ್ನ ಮಾಡಿದೆ. ಇನ್ನು ಕೆಲವೊಂದಿಷ್ಟು ಸಂಸದರು ತಮ್ಮ ಕ್ಷೇತ್ರಗಳಲ್ಲಿ ಅವರು ಕೆಲಸ ಮಾಡುವುದನ್ನು ಬಿಟ್ಟು,

ವಿವಾದಗಳು ಅಥವಾ ಚಟುವಟಿಕೆಯಿಂದ ಇಲ್ಲದೆ ಇರುವುದರಿಂದ ಅವರನ್ನ ಚುನಾವಣೆಯಿಂದ ಬದಿ ಇಡುತ್ತಾ ಬಂದಿದ್ದಾರೆ. 13 ಕ್ಷೇತ್ರಗಳಲ್ಲಿ ಸಾಕಷ್ಟು ರೀತಿಯ ಗೊಂದಲಗಳು ಮನೆ ಮಾಡಿವೆ. ಪಟ್ಟಿಗಳು ಸಿದ್ಧವಾಗಿದ್ದರು ಕೂಡ ಪೈಪೋಟಿ ಇರುವುದರಿಂದ ಪಟ್ಟಿಯನ್ನ ಈಗಾಗಲೇ ಹೈಕಮಾಂಡ್ ಗೆ ನೀಡಲಾಗಿದೆ.

ಯಾವ ಅಭ್ಯರ್ಥಿಯ ಪಟ್ಟಿಯಲ್ಲಿ ಹೆಸರು ಇದೆ ಯಾವ ಅಭ್ಯರ್ಥಿಯ ಹೆಸರು ಇಲ್ಲ ಎಂಬುದನ್ನ ತಿಳಿಯೋಣ. ಈ ಪಟ್ಟಿಯಲ್ಲಿ ಇಬ್ಬರು ಮಾಜಿ ಸಿಎಂಗಳ ಹೆಸರು ಇದೆ, ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಇವರಿಗೆ ಟಿಕೆಟ್ ಫೈನಲ್ ಮಾಡಲಾಗಿದೆ. ಹಾವೇರಿ ಗದಗ ಕ್ಷೇತ್ರಕ್ಕೆ ಬಸವರಾಜ್ ಬೊಮ್ಮಾಯಿ ಅವರ ಹೆಸರನ್ನ ಫೈನಲ್ ಮಾಡಲಾಗಿದೆ.

ಇದನ್ನು ಸಹ ಓದಿ:

ಮೋದಿ ಗೆಲ್ಲುವುದು 411 ಎಂದು ಮೆಗಾ ಸಮೀಕ್ಷೆ

ಸೈಟ್ ಇಲ್ಲ ದುಡ್ಡು ಇಲ್ಲ 450 ಕೋಟಿ ಮೋಸ

ಬಿಸಿ ನೀರು ಕುಡಿಯುವ ಅಭ್ಯಾಸ ಇದ್ರೆ

ಮದುವೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ

ಶಿವಮೊಗ್ಗ ಹಾಗೂ ಧಾರವಾಡ ಕ್ಷೇತ್ರ ಧಾರವಾಡದಿಂದ ಪ್ರಹಲ್ಲಾದ ಜೋಶಿ, ಶಿವಮೊಗ್ಗದಿಂದ ಬಿವೈ ರಾಘವೇಂದ್ರ ಅವರಿಗೆ ಟಿಕೆಟ್ ಫೈನಲ್ ಮಾಡಿದ್ದಾರೆ.

ಚಿಕ್ಕೋಡಿಯಲ್ಲಿ ರಮೇಶ್ ಕತ್ತಿಯವರಿಗೆ ಟಿಕೆಟ್ ಫೈನಲ್ ಮಾಡಿದ್ದಾರೆ, ಚಿಕ್ಕಮಂಗಳೂರು ಹಾಗೂ ಉಡುಪಿ ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆ ಅವರ ಹೆಸರನ್ನ ಫೈನಲ್ ಮಾಡಲಾಗಿದೆ.

ಕೊನೆಗೂ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ಕೊನೆಗೂ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ದಕ್ಷಿಣ ಕನ್ನಡದಲ್ಲಿ ವಿಜಯ್ ಚೌಟ, ಮೈಸೂರು ಮತ್ತು ಕೊಡಗು ಕ್ಷೇತ್ರದಲ್ಲಿ ಯದುವಿರುವ ಒಡೆಯರ್ ಅವರಿಗೆ ಟಿಕೆಟ್ ಫೈನಲ್ ಆಗಿದೆ, ಬೆಂಗಳೂರು ಸೆಂಟ್ರಲ್ ನಲ್ಲಿ ಪಿ ಸಿ ಮೋಹನ್, ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿದ್ದಾರೆ,

ಚಿತ್ರದುರ್ಗದಿಂದ ನಾರಾಯಣಸ್ವಾಮಿ, ಚಿಕ್ಕಬಳ್ಳಾಪುರದಿಂದ ಕೆ ಸುಧಾಕರ್ ಅವರಿಗೆ ಟಿಕೆಟ್ ಫೈನಲ್ ಆಗಿದೆ ಈ ರೀತಿಯಾಗಿ ಅಭ್ಯರ್ಥಿಗಳನ್ನು ಬಿಡುಗಡೆ ಮಾಡಿದೆ.

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here