ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಒಂದಿಷ್ಟು ನಿಯಮಗಳು ಜಾರಿಗೆ ಬಂದಿದೆ ಉಚಿತವಾಗಿ ಅಕ್ಕಿ ಮತ್ತು ಹಣ ಕೊಡುವುದಿಲ್ಲ

64

ನಮಸ್ಕಾರ ಪ್ರಿಯ ಸ್ನೇಹಿತರೇ, ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಕೂಡ ಬಿಪಿಎಲ್ ಕಾರ್ಡ್ ಗಳನ್ನು ಮಾಡಿಕೊಳ್ಳಲು ಜನ ಮುಂದಾಗುತ್ತಿದ್ದಾರೆ ಸರ್ಕಾರದಿಂದ ಅನೇಕ ರೀತಿಯ ಗ್ಯಾರಂಟಿ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎನ್ನುವ ಉದ್ದೇಶದಿಂದಾಗಿ ಪ್ರತಿಯೊಬ್ಬರೂ ಕೂಡ ಬಿಪಿಎಲ್ ಕಾರ್ಡ್ ಗಳನ್ನು ಮಾಡಿಸುತ್ತಿದ್ದಾರೆ.

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಸಾಕಷ್ಟು ರೀತಿಯ ಪ್ರಯೋಜನಗಳನ್ನು ಪಡೆಯಲು ಬಿ ಪಿ ಎಲ್ ಕಾರ್ಡುಗಳನ್ನು ಮಾಡಿಸುತ್ತಿದ್ದಾರೆ. ಬಿಪಿಎಲ್ ಕಾರ್ಡ್ ಅರ್ಜಿಯನ್ನು ಸಲ್ಲಿಸಿದ್ದರು ಅಂತವರ ಬಿ ಪಿ ಎಲ್ ರೇಷನ್ ಕಾರ್ಡ್ ರದ್ದು ಮಾಡಲಾಗಿದೆ. ಸರ್ಕಾರಕ್ಕೆ ಮೂರು ಲಕ್ಷಕ್ಕಿಂತ ಹೆಚ್ಚಿನ ಜನರು ಬಿಪಿಎಲ್ ಕಾರ್ಡ್ ಗಳನ್ನು ಮಾಡಿಸಿಕೊಂಡಿರುವ ಅರ್ಜಿಯನ್ನು ಸಲ್ಲಿಸಿದ್ದಾರೆ.

ಕಳೆದ ಎರಡು ವರೆ ತಿಂಗಳಿಂದ ಅಂತ್ಯೋದಯ ಮತ್ತು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಮಾಡಿಸುವುದಕ್ಕೆ ಸಾಕಷ್ಟು ಜನರು ಅರ್ಜಿಯನ್ನು ಸಲ್ಲಿಸಿದ್ದಾರೆ. ಎರಡು ಲಕ್ಷಕ್ಕಿಂತ ಹೆಚ್ಚು ಜನರ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದ್ದಾರೆ. ಅನೇಕ ಜನರು ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿಯನ್ನ ಸಲ್ಲಿಸಿರುವವರು ಅಂತವರ ಕಾರ್ಡ್ ಗಳನ್ನು ಸಂಪೂರ್ಣವಾಗಿ ರದ್ದು ಮಾಡಲಾಗುತ್ತದೆ.

ಅನರ್ಹರು ಕೂಡ ಅರ್ಜಿಯನ್ನ ಸಲ್ಲಿಸುತ್ತಾರೆ ಅಂತವರ ಕಾರ್ಡ್ ಗಳನ್ನ ಮೊದಲು ರದ್ದು ಮಾಡಿ ಉಳಿದಂತೆ ಪರಿಶೀಲನೆಯನ್ನು ನಡೆಸಿ ರದ್ದು ಮಾಡಲಾಗುತ್ತದೆ. ನೀವು ಉಳಿಯುವಂತ ಫಲಾನುಭವಿಗಳು ಏನಾದರೂ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಅರ್ಜಿಯನ್ನು ಸಲ್ಲಿಸಿರುವವರಿಗೆ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಪಡಿತರ ಚೀಟಿಯನ್ನು ನೀಡುವ ಉದ್ದೇಶವೇ ಬಡತನ ರೇಖೆಗಿಂತ ಕೆಳಗಿರುವ ವ್ಯಕ್ತಿಗಳಿಗೆ ಅನುಕೂಲವಾಗಬೇಕು ಎಂಬ ಉದ್ದೇಶದಿಂದಾಗಿ ಈ ರೀತಿಯ ಕ್ರಮವನ್ನು ಕೈಗೊಂಡಿರುತ್ತಾರೆ. ಉಚಿತವಾಗಿ ಪ್ರತಿ ತಿಂಗಳು ಕೂಡ ರೇಷನ್ ಗಳನ್ನ ನೀಡಲಾಗುತ್ತದೆ ರೇಶನ್ಸ್ ಸೌಲಭ್ಯಗಳನ್ನು ಪ್ರತಿಯೊಬ್ಬರೂ ಕೂಡ ಪಡೆಯಬೇಕು ಎಂಬುದನ್ನು ತಿಳಿಸಿರುತ್ತಾರೆ.

ಆರು ತಿಂಗಳಿಂದ ಪಡಿತರ ಚೀಟಿಯ ರೇಷನ್ ಗಳನ್ನ ಪಡೆದುಕೊಳ್ಳದೆ ಇರುವುದರಿಂದ ಅಂತವರ ಕಾರ್ಡ್ ಗಳನ್ನು ಸಂಪೂರ್ಣವಾಗಿ ರದ್ದು ಮಾಡಲಾಗುತ್ತದೆ ಮುಂದಿನ ದಿನಗಳಲ್ಲಿ 10 ಕೆಜಿ ಅಕ್ಕಿ ಹಿಡಿದರೆ ಎಂದಿಗೂ ಕೂಡ ಹಣವನ್ನು ನೀಡುವುದಿಲ್ಲ ಎನ್ನುವ ಮಾಹಿತಿಯನ್ನು ಸರ್ಕಾರ ಸೂಚಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರಿಗೂ ಕೂಡ ಈ ಸೌಲಭ್ಯಗಳನ್ನು ಸಿಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here