ಕೇಂದ್ರ ಸರ್ಕಾರದ ಹೊಸ ಯೋಜನೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ ಹಣ ಸಲ್ಲಿಸಿ

67
ಕೇಂದ್ರ ಸರ್ಕಾರದ ಹೊಸ ಯೋಜನೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ ಹಣ ಸಲ್ಲಿಸಿ
ಕೇಂದ್ರ ಸರ್ಕಾರದ ಹೊಸ ಯೋಜನೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ ಹಣ ಸಲ್ಲಿಸಿ

ಕೇಂದ್ರ ಸರ್ಕಾರದ ಹೊಸ ಯೋಜನೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ ಹಣ ಸಲ್ಲಿಸಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರವು ಭಾರತದ ಪ್ರತಿಯೊಬ್ಬ ಜನತೆಗೂ ಕೂಡ ಅನುಕೂಲವಾಗುವಂತೆ ಯೋಜನೆಗಳನ್ನ ಜಾರಿಗೆ ತರುತ್ತವೆ ಇದೆ ಆ ಯೋಜನೆಗಳಲ್ಲಿ ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದಿದೆ ಕೇಂದ್ರ ಸರ್ಕಾರವು ಈ ಯೋಜನೆಯ ಮೂಲಕ

ಕೇಂದ್ರ ಸರ್ಕಾರದ ಹೊಸ ಯೋಜನೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ ಹಣ ಸಲ್ಲಿಸಿ
ಕೇಂದ್ರ ಸರ್ಕಾರದ ಹೊಸ ಯೋಜನೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ ಹಣ ಸಲ್ಲಿಸಿ

ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರು 5 ಲಕ್ಷ ರೂಪಾಯಿ ಎಪಿಎಲ್ ಕಾರ್ಡುದಾರರು 2 ಲಕ್ಷ ರೂಪಾಯಿ ವರೆಗೂ ಕೂಡ ಸೌಲಭ್ಯವನ್ನು ಪಡೆದುಕೊಳ್ಳಬಹುದು ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾದ ಆರೋಗ್ಯ ಸಮಸ್ಯೆಯಿಂದ ಬಳಲಬಾರದು ಎನ್ನುವ ಕಾರಣಕ್ಕಾಗಿ ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯ ಜಾರಿಗೆ ತಂದಿದ್ದಾರೆ.

ಈ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ್ ಆರೋಗ್ಯ ಯೋಜನೆ ಮುಖ್ಯಮಂತ್ರಿಯ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡುಗಳನ್ನು ಪಡೆದುಕೊಂಡರೆ ಉಚಿತ ಆರೋಗ್ಯದ ನೆರವನ್ನು ಮಾಡಲಾಗುತ್ತದೆ. ಭಾರತ ದೇಶದ ಪ್ರತಿ ಪ್ರಜೆಯೂ ಕೂಡ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಬಿಪಿಎಲ್ ಕುಟುಂಬದ ಸದಸ್ಯರು 5 ಲಕ್ಷ ವರೆಗೂ ಕೂಡ ಉಚಿತ ಚಿಕಿತ್ಸೆಯ ವೆಚ್ಚವನ್ನ ಪಡೆದುಕೊಳ್ಳಬಹುದು. ದೀರ್ಘಾವಧಿಯ ಆರೋಗ್ಯದ ಸಮಸ್ಯೆಗಳು ಯಾವುದೇ ಇದ್ದರೂ ಕೂಡ ನೀವು ಅದನ್ನು ಬಗೆಹರಿಸಿಕೊಳ್ಳಲು ಇದರಿಂದ ಸೌಲಭ್ಯ ಪಡೆದುಕೊಳ್ಳಬಹುದು.

ಇದನ್ನು ಸಹ ಓದಿ: 

ಕಂಪನಿಯಲ್ಲಿ ಉದ್ಯೋಗ ಮಾಡುವವರಿಗೆ 43 ಲಕ್ಷ

ಸಿದ್ದರಾಮಯ್ಯನವರ ಗೃಹಲಕ್ಷ್ಮಿಯರಿಗೆ ಹೊಸ ಗ್ಯಾರಂಟಿ

ಫೆಬ್ರವರಿ 29ರ ಒಳಗೆ ರಾಜ್ಯದ ಎಲ್ಲಾ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ರದ್ದು

ಒಂದನೇ ತಾರೀಕಿನಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಬಂದ್? ಕೂಡಲೇ ಈ ಕೆಲಸ ಮಾಡಿ

ಸರ್ಕಾರಿ ಆಸ್ಪತ್ರೆ ಮಾತ್ರವಲ್ಲ ಖಾಸಗಿ ಆಸ್ಪತ್ರೆಗಳನ್ನು ಕೂಡ ಉಚಿತ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು. ಐದು ಲಕ್ಷ ರೂಪಾಯಿ ಎಪಿಎಲ್ ಕಾರ್ಡ್ ಹೊಂದದೆ ಇರುವವರು. ಒಂದು ಲಕ್ಷದಿಂದ ಎರಡು ಲಕ್ಷದವರೆಗೆ ಕೂಡ ಚಿಕಿತ್ಸೆ ಪಡೆದುಕೊಳ್ಳಲು ಅವಶ್ಯಕತೆ ಇದೆ,

ಈ ರೀತಿಯ ಸೌಲಭ್ಯ ಪಡೆಯಬೇಕು ಎಂದರೆ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ ಕುಟುಂಬ ಸದಸ್ಯರ ಮಾಹಿತಿಯನ್ನು ನೀಡುವ ಮೂಲಕ ಪ್ರತಿಯೊಬ್ಬರೂ

ಕೇಂದ್ರ ಸರ್ಕಾರದ ಹೊಸ ಯೋಜನೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ ಹಣ ಸಲ್ಲಿಸಿ
ಕೇಂದ್ರ ಸರ್ಕಾರದ ಹೊಸ ಯೋಜನೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ ಹಣ ಸಲ್ಲಿಸಿ

ಕೂಡ ಆಯುಷ್ಮಾನ್ ಯೋಜನೆಯ ಸೇರ್ಪಡೆ ಆಗಬಹುದಾಗಿದೆ ನೀವು ಮನೆಯಲ್ಲಿ ಕುಳಿತುಕೊಂಡು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು ಆದ್ದರಿಂದ ನೀವು ಆಯುಷ್ಮನ್ ಕಾರ್ಡನ್ನ ಪಡೆದುಕೊಳ್ಳಬಹುದಾಗಿದೆ.

ಮೊಬೈಲ್ ನಲ್ಲಿಯೇ ಕುಳಿತುಕೊಂಡು ಅಧಿಕೃತವಾದ ವೆಬ್ ಸೈಟ್ ಇದೆ ಆ ವೆಬ್ಸೈಟ್ ಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು,

ಆ ವೆಬ್ಸೈಟ್ ಯಾವುದು ಎಂದರೆ abdm. gov. in ಈ ವೆಬ್ ಸೈಟ್ಗಳಿಗೆ ಭೇಟಿ ನೀಡಿ ಆಯುಷ್ಮ ಮನ್ ಕಾರ್ಡ್ ಗಳನ್ನ ಪಡೆದುಕೊಂಡು ಬಿಪಿಎಲ್ ಕಾರ್ಡ್ ದರರಿಗೆ 6 ಲಕ್ಷ 2 ಲಕ್ಷ ಸೌಲಭ್ಯ ಪಡೆಯಬಹುದು.

LEAVE A REPLY

Please enter your comment!
Please enter your name here