ಗೃಹಲಕ್ಷ್ಮಿ ಹಣ ಬಿಡುಗಡೆ ಸ್ಟೇಟಸ್ ಚೆಕ್ ಮಾಡಿ ನಿಮ್ಮ ಮೊಬೈಲ್ ನಲ್ಲಿ

130

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಒಂದು ಅಪ್ಡೇಟ್ ಬಂದಿದೆ. ಗೃಹ ಲಕ್ಷ್ಮಿ ಯೋಜನೆಯ ಹಣ ಬಂದಿದ್ಯೋ ಇಲ್ಲವೋ ಅಥವಾ ನಮಗೆ ಬರುತ್ತದೆ ಇಲ್ಲವೋ ಎನ್ನುವ ಚರ್ಚೆಗಳು ನಡೆಯುತ್ತಾ ಇದ್ದಾವೋ ಆದ್ದರಿಂದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಿದೆ

ನಿಮ್ಮ ಮೊಬೈಲ್ ನಲ್ಲಿ ಸ್ಟೇಟಸ್ ಗಳನ್ನು ಚೆಕ್ ಮಾಡಿಕೊಳ್ಳಿ. ನೀವು ನಿಮ್ಮ ಬ್ರೌಸರ್ ಗಳಿಗೆ ಹೋಗಿ ಮಾಹಿತಿ ಕಣಜ ಎನ್ನುವ ವೆಬ್ಸೈಟ್ಗಳಿಗೆ ಭೇಟಿ ನೀಡಬೇಕು ಅಲ್ಲಿ ವೆಬ್ಸೈಟ್ಗಳಿಗೆ ಭೇಟಿ ನೀಡಿದ ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎನ್ನುವ ಪೇಜ್ ಇದೆ ಅದನ್ನ ಕ್ಲಿಕ್ ಮಾಡಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹೋಗಿ ಅಲ್ಲಿ ಗೃಹಲಕ್ಷ್ಮಿ ಯೋಜನೆ ಎನ್ನುವ ಕ್ಲಿಕ್ ಮಾಡಬೇಕು.

ಅಲ್ಲಿ ನಿಮ್ಮ ರೇಷನ್ ಕಾರ್ಡ್ ನಂಬರ್ ಅನ್ನು ಹಾಕಿ ಸಬ್ಮಿಟ್ ಮಾಡಬೇಕು. ಕೆಲವೊಂದಿಷ್ಟು ಜನರಿಗೆ ಸಬ್ಮಿಟ್ ಆಗುವುದಿಲ್ಲ ಕೆಲವೊಂದಿಷ್ಟು ಜನರಿಗೆ ಹಣ ಬಂದಿದೆಯೋ ಇಲ್ಲವೋ ಎಂಬುದು ತಿಳಿದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ ಆದರೆ ಈ ವೆಬ್ಸೈಟ್ಗಳಿಗೆ ಹೋಗಿ ನೀವು ಚೆಕ್ ಮಾಡಿಕೊಳ್ಳಬಹುದಾಗಿದೆ.

ಗೃಹಲಕ್ಷ್ಮಿ ಯೋಜನೆಯ ಹಣ ಎಲ್ಲರ ಖಾತೆಗೂ ಕೂಡ ಬಿಡುಗಡೆ ಮಾಡಲಾಗಿದೆ. ನೀವು ಇಲ್ಲಿ ಗೃಹಲಕ್ಷ್ಮಿ ಯೋಜನೆಗೆ ಯಾವಾಗ ಅರ್ಜಿ ಸಲ್ಲಿಸಿದ್ದೀರಿ ಎಂಬುವ ದಿನಾಂಕವನ್ನು ತಿಳಿಸುತ್ತದೆ ಮತ್ತು ಯಾವ ಕಂತಿನ ಹಣ ಜಮಾ ಆಗಿದೆ ಎಂಬುದನ್ನ ಸೂಚಿಸುತ್ತದೆ. ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಎಲ್ಲರಿಗೂ ಕೂಡ ಜಮಾ ಆಗಿರುತ್ತದೆ

ಆದರೆ ನೀವು ಕೂಡ ತಿಳಿದುಕೊಳ್ಳಬಹುದಾಗಿದೆ ಪ್ರತಿಯೊಬ್ಬರಿಗೂ ಕೂಡ ಇದರಿಂದ ಸಾಕಷ್ಟು ರೀತಿಯ ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯ. ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣಕ್ಕಾಗಿ ಅನೇಕ ಜನ ಮಹಿಳೆಯರು ಕಾಯುತ್ತಿದ್ದರು ಆದ್ದರಿಂದ ಮಹಿಳೆಯರಿಗೆ ಉಪಯೋಗವಾಗಬೇಕು ಎನ್ನುವ ಉದ್ದೇಶದಿಂದಾಗಿ

ನಿಮಗೂ ಕೂಡ ಹಣ ಬಂದಿದೆಯೋ ಇಲ್ಲವೋ ಎಂಬುದನ್ನು ನೀವು ಕೂಡ ಚೆಕ್ ಮಾಡಿಕೊಳ್ಳಬಹುದಾಗಿದೆ ನೀವು ಕೂಡ ಈ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಹಣ ಬಂದಿದೆಯೋ ಇಲ್ಲವೋ ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ. ನೀವು ನಿಮ್ಮ ಮೊಬೈಲ್ ನಲ್ಲಿಯೇ ಹಣ ಬಂದಿದೆ ಇದು ಒಂದು ಒಳ್ಳೆಯ ಬೆಸ್ಟ್ ಎಂದು ಹೇಳಬಹುದು.

ಮಾಹಿತಿ ಆಧಾರ

3 COMMENTS

LEAVE A REPLY

Please enter your comment!
Please enter your name here