ಲೇಬರ್ ಕಾರ್ಡ್ ಇದ್ದ ಮಕ್ಕಳಿಗೆ ಈ ರೀತಿಯ ಲಾಭ ದೊರೆಯುವುದು

45
ಲೇಬರ್ ಕಾರ್ಡ್ ಇದ್ದ ಮಕ್ಕಳಿಗೆ ಈ ರೀತಿಯ ಲಾಭ ದೊರೆಯುವುದು
ಲೇಬರ್ ಕಾರ್ಡ್ ಇದ್ದ ಮಕ್ಕಳಿಗೆ ಈ ರೀತಿಯ ಲಾಭ ದೊರೆಯುವುದು

ಲೇಬರ್ ಕಾರ್ಡ್ ಇದ್ದ ಮಕ್ಕಳಿಗೆ ಈ ರೀತಿಯ ಲಾಭ ದೊರೆಯುವುದು

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಲೇಬರ್ ಕಾರ್ಡ್ ಹೊಂದಿರುವಂತಹ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ಗಳನ್ನ ವಿತರಣೆ ಮಾಡಲು ಸರ್ಕಾರ ತೀರ್ಮಾನವನ್ನು ತೆಗೆದುಕೊಂಡಿದೆ. ಯಾವ ಜಿಲ್ಲೆಯಲ್ಲಿ ಲೇಬರ್ ಕಾರ್ಡ್ ಹೊಂದಿರುವಂತಹ ಮಕ್ಕಳಿಗೆ ಲ್ಯಾಪ್ಟಾಪ್ ಅನ್ನ ನೀಡುತ್ತಿದ್ದಾರೆ ಎಂಬುದನ್ನು ತಿಳಿಯೋಣ.

ಲೇಬರ್ ಕಾರ್ಡ್ ಇದ್ದ ಮಕ್ಕಳಿಗೆ ಈ ರೀತಿಯ ಲಾಭ ದೊರೆಯುವುದು
ಲೇಬರ್ ಕಾರ್ಡ್ ಇದ್ದ ಮಕ್ಕಳಿಗೆ ಈ ರೀತಿಯ ಲಾಭ ದೊರೆಯುವುದು

ನಿಮ್ಮ ಬಳಿಯಲ್ಲೂ ಕೂಡ ಲೇಬರ್ ಕಾರ್ಡ್ ಇದ್ದರೆ ಹೇಗೆ ಉಚಿತವಾಗಿ ನೀವು ಕೂಡ ಲ್ಯಾಪ್ಟಾಪ್ಗಳನ್ನ ಪಡೆದುಕೊಳ್ಳಬಹುದು ಎಂಬುದನ್ನು ತಿಳಿಯೋಣ.

ಲೇಬರ್ ಕಾರ್ಡ್ ಅಥವಾ ಕಾರ್ಮಿಕರ ಕಾರ್ಡ್ ಹೊಂದಿರುವಂತಹ ಮಕ್ಕಳಿಗೆ 2024 ಮತ್ತು 2025 ನೇ ಸಾಲಿನಲ್ಲಿ ಉಚಿತವಾಗಿ ಲ್ಯಾಪ್ಟಾಪ್ಗಳನ್ನ ನೀಡಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.

ಉಚಿತವಾಗಿ ಲ್ಯಾಪ್ಟಾಪ್ಗಳನ್ನು ಪಡೆಯಬೇಕು ಎಂದರೆ ನೀವು ಏನು ಮಾಡಬೇಕು ಎಂಬುದನ್ನು ತಿಳಿಯೋಣ. ಮೈಸೂರು ಜಿಲ್ಲೆಯ ಕೃಷ್ಣರಾಜನಗರ ತಾಲೂಕಿನ ಮಂಡಳಿಯ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ಗಳನ್ನ ಮಾನ್ಯ ಮಾಡಲಾಗಿದೆ. ಶ್ರೀ ರವಿಶಂಕರ್ ಅವರು ವಿತರಣೆಯನ್ನು ಮಾಡಿದ್ದಾರೆ.

ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕೂಡ ವಿತರಣೆಯನ್ನು ಮಾಡಿದ್ದಾರೆ. ಅನೇಕ ಜಿಲ್ಲೆಗಳಲ್ಲೂ ಕೂಡ ನೀಡಲಾಗುತ್ತಿದೆ ನೀವು ಕೂಡ ಲೇಬರ್ ಕಾರ್ಡ್ ಹೊಂದಿದ್ದರೆ ಉಚಿತ ಲ್ಯಾಪ್ಟಾಪ್ ಗಳನ್ನ ನೀವು ಪಡೆಯಬೇಕು ಎಂದರೆ ನಿಮ್ಮ ತಾಲೂಕಿನಲ್ಲಿ ಇರುವಂತಹ ಕಟ್ಟಡ ಮತ್ತು ಕಾರ್ಮಿಕ ಇಲಾಖೆಗಳಿಗೆ ಭೇಟಿ ನೀಡಿ.

ಅಲ್ಲಿ ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿದುಕೊಳ್ಳಬಹುದಾಗಿದೆ. ಏಕೆಂದರೆ ಲೇಬರ್ ಕಾರ್ಡ್ ಗಳನ್ನ ಹೊಂದಿರುವಂತ ಮಕ್ಕಳಿಗೆ ಉಚಿತವಾಗಿ ಲ್ಯಾಪ್ಟಾಪ್ ಗಳನ್ನು ವಿತರಣೆ ಮಾಡಲು ಸರ್ಕಾರ ನಿರ್ಧರಿಸಿರುವುದರಿಂದ ನೀವು ಕೂಡ ಲೇಬರ್ ಕಾರ್ಡ್ ಹೊಂದಿದ್ದರೆ ಲ್ಯಾಪ್ಟಾಪ್ ಗಳನ್ನು ಪಡೆದುಕೊಳ್ಳಬಹುದು.

ಇದನ್ನು ಸಹ ಓದಿ:

ಮೋದಿ ಅವರ ಬಜೆಟ್ ನಲ್ಲಿ ದೇಶದ ಜನರಿಗೆ ಎರಡು ಭರ್ಜರಿ ಗುಡ್ ನ್ಯೂಸ್

ಇಸ್ರೇಲ್ ಕೃಷಿ ಪದ್ಧತಿ ಮಾಡಿ ಹೆಚ್ಚಿನ ಲಾಭ ಪಡೆಯಿರಿ

ಇಸ್ರೇಲ್ ಕೃಷಿ ಪದ್ಧತಿ ಮಾಡಿ ಹೆಚ್ಚಿನ ಲಾಭ ಪಡೆಯಿರಿ

ದರ್ಶನ್ ಬಗ್ಗೆ ಖ್ಯಾತ ಸ್ವಾಮೀಜಿ ಭವಿಷ್ಯ ನುಡಿದ್ದಿದ್ದಾರೆ

SCDCC ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ನೀವು ನಿಮ್ಮ ಹತ್ತಿರದಲ್ಲಿ ಇರುವಂತಹ ಕಟ್ಟಡ ಮತ್ತು ಕಾರ್ಮಿಕ ಇಲಾಖೆಗಳಿಗೆ ಹೋಗಿ ಅಲ್ಲಿ ಉಚಿತವಾಗಿ ಲ್ಯಾಪ್ಟಾಪ್ ನೀಡುತ್ತಾರಾ ಇಲ್ಲವಾ ಯಾವ ದಿನ ನೀಡುತ್ತಾರೆ ಸಂಪೂರ್ಣ ಮಾಹಿತಿಯನ್ನ ಕೂಡ ನೀವು ಅಲ್ಲಿ ತಿಳಿದುಕೊಳ್ಳಬಹುದಾಗಿದೆ.

ಲೇಬರ್ ಕಾರ್ಡ್ ಇದ್ದ ಮಕ್ಕಳಿಗೆ ಈ ರೀತಿಯ ಲಾಭ ದೊರೆಯುವುದು

ಬೇರೆ ಬೇರೆ ಜಿಲ್ಲೆಗಳಲ್ಲಿ ಬೇರೆ ಬೇರೆ ತಾಲೂಕುಗಳಲ್ಲೂ ಕೂಡ ಈಗಾಗಲೇ ವಿದ್ಯಾರ್ಥಿಗಳಿಗೆ ಲೇಬರ್ ಕಾರ್ಡ್ ಹೊಂದಿರುವಂತಹ ಮಕ್ಕಳು ಏನಾದರೂ ಇದ್ದರೆ ಅಂತವರಿಗೆ ಈ ಲ್ಯಾಪ್ಟಾಪ್ಗಳನ್ನ ಪಡೆಯಲು ಸಾಧ್ಯವಾಗುತ್ತ ಇದೆ. ಆದ್ದರಿಂದ ನೀವು ಕೂಡ ನಿಮ್ಮ ಹತ್ತಿರದಲ್ಲಿರುವಂತ ಕಾರ್ಮಿಕ ಇಲಾಖೆಗಳಿಗೆ ಭೇಟಿ ನೀಡಿ ಅಲ್ಲಿ ಸಂಪೂರ್ಣ ಮಾಹಿತಿಯನ್ನ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಇದು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಬಂದಿರುವಂತಹ ಮಾಹಿತಿ ಅನೇಕ ಜನ ಮಕ್ಕಳು ಕೂಡ ಲ್ಯಾಪ್ಟಾಪ್ ಪಡೆದುಕೊಂಡಿದ್ದಾರೆ. ಮೈಸೂರಿನ ಭಾಗದಲ್ಲಿ ಈಗ ವಿತರಣೆ ಮಾಡಲಾಗುತ್ತದೆ ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಕೂಡ ವಿತರಣೆ ಮಾಡುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here