80ರಷ್ಟು ಬಿಪಿಎಲ್ ಕಾರ್ಡ್ಗಳನ್ನು ಕಡಿತ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ.

30
80ರಷ್ಟು ಬಿಪಿಎಲ್ ಕಾರ್ಡ್ಗಳನ್ನು ಕಡಿತ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ.
80ರಷ್ಟು ಬಿಪಿಎಲ್ ಕಾರ್ಡ್ಗಳನ್ನು ಕಡಿತ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ.

80ರಷ್ಟು ಬಿಪಿಎಲ್ ಕಾರ್ಡ್ಗಳನ್ನು ಕಡಿತ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ.

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗಳನ್ನು ಹೊಂದಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಹೋಗುತ್ತಿದೆ ಆದ್ದರಿಂದ ಅರ್ಹರು ಯಾರು, ಅನರ್ಹರು ಯಾರು ಎಂದು ಗುರುತಿಸಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಿ ಅರ್ಹರಿಗೆ ನೀಡಿ ಎಂಬುದಾಗಿ ಸಿಎಂ ಸಿದ್ದರಾಮಯ್ಯನವರು ಸೂಚನೆಯನ್ನು ಹೊರಡಿಸಿದ್ದಾರೆ.

80ರಷ್ಟು ಬಿಪಿಎಲ್ ಕಾರ್ಡ್ಗಳನ್ನು ಕಡಿತ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ.
80ರಷ್ಟು ಬಿಪಿಎಲ್ ಕಾರ್ಡ್ಗಳನ್ನು ಕಡಿತ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಸಭೆಯಲ್ಲಿ ಸೂಚನೆಯನ್ನು ಹೊರಡಿಸಲಾಗಿದೆ. ರಾಜ್ಯದಲ್ಲಿ 80ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ 5.67 ಇರಬೇಕು ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ಗಳನ್ನು ನೀಡಿದ್ದೇವೆ ಆದ್ದರಿಂದ ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಪಡಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ್ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಸೂಚನೆಯನ್ನು ಹೊರಡಿಸಲಾಗಿದೆ.

ಜನರ ಬಿಪಿಎಲ್ ಕಾರ್ಡ್ ಗಳಲ್ಲಿ ಏನಾದರೂ ಸಮಸ್ಯೆ ಇದ್ದರೆ, ಜನರನ್ನ ಅನಗತ್ಯವಾಗಿ ಅಲೆದಾಡಿಸಬೇಡಿ, ಅವರ ದೂರುಗಳನ್ನು ಸರಿಯಾದ ರೀತಿಯಲ್ಲಿ ಗಮನಹರಿಸಿ ಅದಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡಲೇಬೇಕು ಇದರಿಂದ ಎಲ್ಲರಿಗೂ ಕೂಡ ಒಳಿತಾಗುತ್ತದೆ ಎಂಬುದನ್ನ ತಿಳಿಸಿದ್ದಾರೆ.

ಅರ್ಹರು ಯಾರು, ಅನರ್ಹರು ಯಾರು ಎಂದು ಯಾರಿಗೂ ಕೂಡ ಪತ್ತೆ ಹಚ್ಚಲು ಸಾಧ್ಯವಾಗದೇ ಇರುವುದರಿಂದ ಅಂತವರ ಖಾತೆಗೂ ಕೂಡ ಈ ಗ್ಯಾರಂಟಿ ಯೋಜನೆಯ ಆಗಿರಬಹುದು ಎಲ್ಲಾ ಯೋಜನೆಯ ಸೌಲಭ್ಯವನ್ನು ಕೂಡ ಪಡೆದುಕೊಳ್ಳುತ್ತಾ ಇದ್ದಾರೆ ಆದರೆ ಅರ್ಹರಿಗೆ ಈ ಯೋಜನೆಯ ಸೌಲಭ್ಯಗಳು ದೊರೆಯುತ್ತಿಲ್ಲ,

ಅನರ್ಹರಿಗೆ ಈ ಯೋಜನೆಯ ಸೌಲಭ್ಯ ಎಂಬುದು ಹೋಗುತ್ತಾ ಇದೆ ಆದ್ದರಿಂದ ಅದನ್ನ ನೀವು ಗಮನದಲ್ಲಿ ಇಟ್ಟುಕೊಂಡು ಈ ಬಿಪಿಎಲ್ ಕಾರ್ಡ್ಗಳನ್ನು ಕ್ರಮವಹಿಸಬೇಕು ಎಂಬುದಾಗಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ ತಿಳಿಸಿದ್ದಾರೆ.

ಇದನ್ನು ಕೂಡ ಓದಿ:

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

HIV ಸೋಂಕಿತರಿಗೆ ಗುಡ್ ನ್ಯೂಸ್ 100% ಪರಿಣಾಮಕಾರಿ ಔಷಧಿ

ಈ ಲೋನ್ ಅಪ್ಲಿಕೇಶನ್ ಇದ್ದರೆ ಅದನ್ನ ಡಿಲೀಟ್ ಮಾಡಿ

ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ

ನೀವು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದೀರಾ ಮೊದಲು ಈ ವಿಷಯದ ಬಗ್ಗೆ ತಿಳಿಯಿರಿ

ಏಕೆಂದರೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಪಿಎಲ್ ಕಾರ್ಡ್ ಹೊಂದಿರುವವರ ಸಂಖ್ಯೆ ಹೆಚ್ಚಾಗುತ್ತಾ ಹೋಗುತ್ತಿದೆ. ಇದರಿಂದ ಸರ್ಕಾರಕ್ಕೆ ಕೂಡ ತೊಂದರೆ ಎದುರಾಗುತ್ತದೆ ಆದ್ದರಿಂದ ಶೇಕಡ 80ರಷ್ಟು ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಬೇಕು ಎಂಬುದಾಗಿ ಸಿದ್ದರಾಮಯ್ಯನವರು ಸೂಚನೆಯನ್ನು ತಿಳಿಸಿದ್ದಾರೆ.

80ರಷ್ಟು ಬಿಪಿಎಲ್ ಕಾರ್ಡ್ಗಳನ್ನು ಕಡಿತ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ.

ತಮಿಳುನಾಡಿನಲ್ಲೂ ಕೂಡ ಶೇಕಡ 40ರಷ್ಟು ಬಿಪಿಎಲ್ ಕಾರ್ಡ್ಗಳನ್ನು ಹೊಂದಿದ್ದಾರೆ ಈ ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಕಡಿಮೆ ಇದೆ ಆದರೆ ನಾವು ನೀಡಿರುವ ಬಿಪಿಎಲ್ ಕಾರ್ಡ್ಗಳ ಸಂಖ್ಯೆ ಒಂದು ಕೋಟಿಗಿಂತ ಹೆಚ್ಚಾಗಿದೆ ಎಂಬುದಾಗಿ ತಿಳಿಸಿದ್ದಾರೆ

ಆದ್ದರಿಂದ ಇದನ್ನ ಗಮನದಲ್ಲಿಟ್ಟುಕೊಳ್ಳಬೇಕು, ಯಾರು ಅರ್ಹರು ಯಾರು ಅನರ್ಹರು ಎಂಬುದನ್ನು ಗುರುತಿಸಿ ಅವರ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಂಬುದಾಗಿ ಸೂಚನೆಯನ್ನು ಹೊರಡಿಸಲಾಗಿದೆ.

LEAVE A REPLY

Please enter your comment!
Please enter your name here