ರೇಷನ್ ಕಾರ್ಡ್ ಇದ್ದವರಿಗೆ ಹೊಸ ನಿಯಮ ಜಾರಿ ಮತ್ತು ಗ್ಯಾಸ್ ಸಿಲಿಂಡರ್ ಇದ್ದವರಿಗೂ ಕೂಡ ಈ ನಿಯಮ ಅನ್ವಯ
ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರಕಾರವು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗಳನ್ನು ಬಳಕೆ ಮಾಡುತ್ತಿರುವ ಪ್ರತಿಯೊಬ್ಬ ಫಲಾನುಭವಿಗಳಿಗೂ ಕೂಡ ಈ ನಿಯಮ ಅನ್ವಯವಾಗುತ್ತದೆ. ಉಜ್ವಲ ಯೋಜನೆಯ ಮೂಲಕ ನೀವು ಕೂಡ ಗ್ಯಾಸ್ ಸಿಲಿಂಡರ್ ಗಳನ್ನು ಪಡೆದುಕೊಳ್ಳಬಹುದು.
ಈ ಯೋಜನೆಯ ಮೂಲಕ ನೀವು ಸಿಲಿಂಡರ್ ಗಳನ್ನು ಪಡೆದುಕೊಂಡರೆ ಸಬ್ಸಿಡಿ ಯನ್ನು ಕೂಡ ಪಡೆಯಲು ಸಾಧ್ಯವಾಗುತ್ತದೆ.
ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಭಾರತದಲ್ಲಿ ಇರುವ ಪ್ರತಿಯೊಬ್ಬ ಫಲಾನುಭವಿಗಳು ಕೂಡ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎನ್ನುವ ಉದ್ದೇಶವನ್ನು ಹೊಂದಿದ್ದಾರೆ.
ಈ ಯೋಜನೆಯನ್ನು ಮುಂದಿನ ಮೂರು ವರ್ಷಗಳ ಕಾಲ ವಿಸ್ತರಣೆ ಮಾಡುವುದಕ್ಕೆ ಸರ್ಕಾರ ಕ್ರಮವನ್ನು ಕೈಗೊಂಡಿದೆ. ಇದನ್ನು 2025 – 26ರವರೆಗೂ ಕೂಡ ವಿಸ್ತರಣೆಯನ್ನು ಮಾಡಿದ್ದಾರೆ.
ಗ್ಯಾಸ್ ಸಿಲೆಂಡರ್ ಗಳನ್ನು ನೀವು ಪಡೆದುಕೊಂಡರೆ 300 ರೂಪಾಯಿ ಸಬ್ಸಿಡಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ಈ ಉಜ್ವಲ ಯೋಜನೆಯಲ್ಲಿ ಬರುವಂತಹ ಫಲಾನುಭವಿಗಳು ಈ ಯೋಜನೆಯ ಸೌಲಭ್ಯವನ್ನು ಸಂಪೂರ್ಣವಾಗಿ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.
ಉಚಿತವಾಗಿ ಗ್ಯಾಸ್ ಸಿಲೆಂಡರ್ ಗಳನ್ನು ಪಡೆಯದೇ ಇದ್ದವರು ನೀವು ಗ್ಯಾಸ್ ಆಫೀಸ್ ಗಳಿಗೆ ಹೋಗಿ ಅರ್ಜಿಯನ್ನ ಸಲ್ಲಿಸಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಉಜ್ವಲ ಯೋಜನೆಯಲ್ಲಿ ಗ್ಯಾಸ್ ಸಿಲೆಂಡರ್ ಮತ್ತು ಸ್ಟೌಗಳನ್ನ ಉಚಿತವಾಗಿ ನೀಡಲಾಗುತ್ತದೆ. ನೀವು ಕೂಡ ಅರ್ಜಿ ಸಲ್ಲಿಸಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಿ, ರಾಜ್ಯ ಸರ್ಕಾರವು ರೇಷನ್ ಕಾರ್ಡ್ ಇದ್ದವರು ಮತ್ತು ಇಲ್ಲದೇ ಇರುವವರಿಗೆ ಈ ನಿಯಮ ಅನ್ವಯವಾಗುತ್ತದೆ.
ಈ ಹೊಸ ನಿಯಮವು ಪ್ರತಿಯೊಬ್ಬ ಫಲಾನುಭವಿಗಳಿಗೂ ಕೂಡ ಅನ್ವಯವಾಗುತ್ತದೆ.
ನೀವು ಜನವರಿಯಿಂದ ಏನಾದರೂ ರೇಷನ್ ಕಾರ್ಡ್ಗಳಿಗೆ ಹೊಸದಾಗಿ ಅರ್ಜಿಯನ್ನ ಸಲ್ಲಿಸಬೇಕು ಅಂದುಕೊಂಡಿದ್ದರೆ ಅರ್ಜಿಯನ್ನ ಸಲ್ಲಿಸುವ ಫಲಾನುಭವಿಗಳಿಗೆ ಈ ಹೊಸ ನಿಯಮಗಳು ಅನ್ವಯವಾಗುತ್ತದೆ.
ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಯ ಸೌಲಭ್ಯವನ್ನು ನೀವು ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ರೇಷನ್ ಕಾರ್ಡ್ ಮುಖ್ಯವಾದ ದಾಖಲೆಯಾಗಿದೆ.
ನೀವು ರೇಷನ್ ಕಾರ್ಡ್ಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸುತ್ತೀರಾ ಎಂದರೆ ಯಾವುದೇ ರೀತಿಯ ಕಾರ್ ಗಳನ್ನ ಕೂಡ ನೀವು ಹೊಂದಿರಬಾರದು. ಏಳು ಎಕರೆಗಿಂತ ಕಡಿಮೆ ಜಮೀನನ್ನ ಹೊಂದಿರುವವರು ಮಾತ್ರ ರೇಷನ್ ಕಾರ್ಡ್ ಗಳಿಗೆ ಅರ್ಜಿಯನ್ನ ಸಲ್ಲಿಸಬಹುದು.
ಇದನ್ನು ಸಹ ಓದಿ:
ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣ ಯಾವಾಗ ಬರುತ್ತೆ
ಕಡಿಮೆ ಬಂಡವಾಳ ಹಾಕಿ ಲಕ್ಷ ಲಕ್ಷ ಲಾಭ ಮಾಡಿಕೊಳ್ಳಿ
ಅಕ್ರಮ ಸಕ್ರಮ ಯೋಜನೆಗೆ ಅರ್ಜಿ
ಮಾಹಿತಿ ಆಧಾರ ವಿಡಿಯೋ: