ಕರಾವಳಿ ರಕ್ಷಣಾ ಪಡೆಯಲ್ಲಿ ಉದ್ಯೋಗಾವಕಾಶ

27
ಕರಾವಳಿ ರಕ್ಷಣಾ ಪಡೆಯಲ್ಲಿ ಉದ್ಯೋಗಾವಕಾಶ
ಕರಾವಳಿ ರಕ್ಷಣಾ ಪಡೆಯಲ್ಲಿ ಉದ್ಯೋಗಾವಕಾಶ

ಕರಾವಳಿ ರಕ್ಷಣಾ ಪಡೆಯಲ್ಲಿ ಉದ್ಯೋಗಾವಕಾಶ

ನಮಸ್ಕಾರ ಪ್ರಿಯ ಸ್ನೇಹಿತರೇ, ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಅನೇಕ ರೀತಿಯ ಹುದ್ದೆಗಳಿವೆ ವಿವಿಧ ವಲಯಗಳಲ್ಲಿ ನೇಮಕಾತಿ ಮಾಡಲಾಗುತ್ತದೆ ಅಧಿ ಸೂಚನೆಯನ್ನು ಕೂಡ ಬಿಡುಗಡೆ ಮಾಡಿದ್ದಾರೆ ಜನರಲ್ ಡ್ಯೂಟಿ ನಾವಿಕ ಹುದ್ದೆಯಾಗಿದೆ ಈ ಹುದ್ದೆಗೆ ಆಸಕ್ತಿ ಇರುವವರು ಆನ್ಲೈನ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕರಾವಳಿ ರಕ್ಷಣಾ ಪಡೆಯಲ್ಲಿ ಉದ್ಯೋಗಾವಕಾಶ
ಕರಾವಳಿ ರಕ್ಷಣಾ ಪಡೆಯಲ್ಲಿ ಉದ್ಯೋಗಾವಕಾಶ

ಒಟ್ಟು 260 ಕ್ಕೂ ಹೆಚ್ಚು ಹುದ್ದೆಗಳಿವೆ. ನಾವಿಕ ಹುದ್ದೆಯಾಗಿದೆ. 10ನೇ ತರಗತಿ ಮತ್ತು 12ನೇ ತರಗತಿ ಗಣಿತ ಮತ್ತು ಭೌತಶಾಸ್ತ್ರ ಓದಿರುವವರಿಗೆ ಹೆಚ್ಚು ಆದ್ಯತೆಯನ್ನು ನೀಡಲಾಗುತ್ತದೆ

18 ರಿಂದ 22 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಕೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನ ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ಆಯ್ಕೆ ಪ್ರಕ್ರಿಯೆ ಕಂಪ್ಯೂಟರ್ ಆಧರಿತ ಪರೀಕ್ಷೆ ಪಿ.ಎಸ್ ಮೆಡಿಕಲ್ ಟೆಸ್ಟ್ ಗಳ ಆಧಾರದ ಮೇಲೆ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ ನೀವು ಅಧಿಕೃತವಾದ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಆ ವೈಬ್ ಸೈಟ್ ಯಾವುದು ಎಂದರೆ

https:// joinindiancoastguard. cdac. in ಈ ವೆಬ್ಸೈಟ್ಗಳಿಗೆ ಭೇಟಿ ನೀಡಿ ಮೊದಲು ರಿಜಿಸ್ಟರ್ ಆಗಿ ರಿಜಿಸ್ಟರ್ ಆದ ನಂತರ ನಿಮ್ಮ ಕೆಲವೊಂದು ಡೀಟೇಲ್ಸ್ ಗಳನ್ನು ಭರ್ತಿ ಮಾಡಬೇಕು

ಫೆಬ್ರವರಿ 19ನೇ ತಾರೀಖಿನಿಂದ ಇಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ ವೇತನ 21,000 ದಿಂದ ವೇತನವನ್ನು ನೀಡಲಾಗುತ್ತದೆ.

ಇದನ್ನು ಓದಿ:

ಕೇಂದ್ರ ಸರ್ಕಾರದಿಂದ ಪಾನ್ ಕಾರ್ಡ್ ಹೊಂದಿರುವವರಿಗೆ ಹೊಸ ಆದೇಶ

14 ವರ್ಷದ ಮಕ್ಕಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಸಲ್ಲಿಸಿ

BPL ಮತ್ತು PAN ಕಾರ್ಡ್ ಇರುವ ಜನರಿಗೆ ಬಹು ಮುಖ್ಯ ಮಾಹಿತಿ

ಬರಪೀಡಿತ ತಾಲೂಕುಗಳಿಗೆ ಎರಡನೇ ಕಂತಿನ ಹಣ ಬಿಡುಗಡೆ

ಕರಾವಳಿ ರಕ್ಷಣಾ ಪಡೆಯಲ್ಲಿ ಉದ್ಯೋಗಾವಕಾಶ
ಕರಾವಳಿ ರಕ್ಷಣಾ ಪಡೆಯಲ್ಲಿ ಉದ್ಯೋಗಾವಕಾಶ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 27 ಆನ್ಲೈನ್ ಗಳ ಮೂಲಕವೇ ನೀವು ಹುದ್ದೆಗೆ ಅರ್ಜಿ ಸಲ್ಲಿಸಬೇಕು ಈ ಹುದ್ದೆಗೆ ಅರ್ಜಿ ಸಮೇತ ಬೇಕಾದರೆ ಅರ್ಜಿ ಶುಲ್ಕ 300 ಎಸ್ಸಿ ಎಸ್ಟಿ ಅವರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ

ಅರ್ಜಿ ಶುಲ್ಕ ಗಳನ್ನ ನೀವು ನೆಟ್ ಬ್ಯಾಂಕಿಂಗ್ ಇತರೆ ಯುಪಿಐಗಳ ಮೂಲಕ ಪಾವತಿಯನ್ನು ಮಾಡಬಹುದು ಹೊರೆತು ಯಾವುದೇ ರೀತಿಯ ಅಂಚೆ ಕಚೇರಿಗಳಲ್ಲಿ ಅಥವಾ ವಿಳಾಸಗಳ ಮೂಲಕ ಕಳಿಸಲು ಸಾಧ್ಯವಾಗುವುದಿಲ್ಲ. ದ್ವಿತೀಯ ಪಿಯುಸಿ ಪೂರ್ಣಗೊಳಿಸಿರುವವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

LEAVE A REPLY

Please enter your comment!
Please enter your name here