ರಾಜ್ಯ ಸರ್ಕಾರದಿಂದ ರೈತರಿಗೆ 5 ಲಕ್ಷ ಕೋಳಿ ಕುರಿ ಮೇಕೆ ಶೆಡ್ ನಿರ್ಮಾಣ ಕೃಷಿ ಹೊಂಡ ನಿರ್ಮಾಣ

58

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ರೈತರಿಗೆ 5 ಲಕ್ಷ ರೂಪಾಯಿ ಸಹಾಯಧನವನ್ನ ನೀಡಲಾಗುತ್ತದೆ. ಕೋಳಿ ಕುರಿ ಮೇಕೆ ಸಾಕಣೆ ಮಾಡುವುದಕ್ಕಾಗಿ ಶಡ್ ಗಳನ್ನ ನಿರ್ಮಾಣ ಮಾಡುವುದಕ್ಕೆ ಅವಕಾಶವನ್ನ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಬರಗಾಲದ ಸಮಸ್ಯೆಗಳು ದಿನ ಹೆಚ್ಚಾಗುತ್ತಾ ಇರುವುದರಿಂದ ರೈತರಿಗೆ ಕೃಷಿ ಜಮೀನಿನಲ್ಲಿ ಅಭಿವೃದ್ಧಿಯನ್ನು ಕಾಣಲು ಸಾಧ್ಯವಾಗುತ್ತಿಲ್ಲ.

ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತ ಪರಿಸ್ಥಿತಿಗಳು ಅದೇ ರೀತಿಯಲ್ಲಿ ಜಾನುವಾರಗಳ ಸಾಕಾಣೆ ಮಾಡುವುದಕ್ಕೆ ಸಾಕಷ್ಟು ರೀತಿಯ ಅನುಕೂಲವನ್ನು ಪಡೆಯಲು ಸಾಧ್ಯ. ಜನರು ಹೊಟ್ಟೆಪಾಡಿಗಾಗಿ ವಲಸೆ ಹೋಗುವ ಸಾಧ್ಯತೆ ಹೆಚ್ಚಾಗಿದೆ. ಸರ್ಕಾರದ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ. ಗ್ರಾಮೀಣ ಭಾಗದ ಜನರು ಈ ಯೋಜನೆಯನ್ನು ಸದುಪಯೋಗ ಮಾಡಿಕೊಂಡಿದ್ದೆ ಆದರೆ ನರೇಗಾ ಯೋಜನೆ ಸೌಲಭ್ಯಗಳನ್ನ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಗ್ರಾಮೀಣ ಪ್ರದೇಶದ ಜನರು 5 ಲಕ್ಷ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯ. ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮೂಲಕ ಸೌಲಭ್ಯಗಳನ್ನ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಕೃಷಿ ಹೊಂಡ ಗಳನ್ನ ನಿರ್ಮಾಣ ಮಾಡಿಕೊಂಡು ಇದರಿಂದಾಗಿ ನೀರನ್ನು ಉಳಿತಾಯ ಮಾಡಿ ಕೆಲವೊಂದು ಜಮೀನುಗಳಿಗೆ ಸದುಪಯೋಗ ಮಾಡಿಕೊಳ್ಳಲು ಸಾಧ್ಯವಾಗುತ್ತದೆ.

ರಾಜ್ಯ ಸರ್ಕಾರವು ನರೇಗಾ ಯೋಜನೆಯ ಮೂಲಕ ರೈತರಿಗೆ ಕೃಷಿ ಹೋಂಡವನ್ನು ನಿರ್ಮಾಣ ಮಾಡಿಕೊಳ್ಳೋದಕ್ಕೆ ಅವಕಾಶವನ್ನ ಕಲ್ಪಿಸಲಾಗಿದೆ. ಬರಗಾಲದ ಸಮಸ್ಯೆಗಳು ಉಂಟಾಗಿರುವುದರಿಂದ ರಾಜ್ಯದ ಜನರು ಸಾಕಷ್ಟು ರೀತಿಯ ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಹಳ್ಳಿ ಹಳ್ಳಿಗಳಲ್ಲಿ ಇದರ ಬಗ್ಗೆ ಜನ ಜಾಗೃತಿಯನ್ನು ಮೂಡಿಸಲಾಗುತ್ತದೆ.

ಆಯಾ ಜಿಲ್ಲಾಮಟ್ಟದಲ್ಲಿ ಉದ್ಯೋಗ ಖಾತರಿ ಯೋಜನೆಗಳ ಮೂಲಕ ಕೃಷಿ ಹೊಂಡ ಗಳನ್ನ ನಿರ್ಮಾಣ ಮಾಡಿಕೊಳ್ಳಲು ಸರ್ಕಾರದಿಂದ ಸಹಾಯಧನವನ್ನು ನೀಡಲಾಗುತ್ತದೆ. ನೀವು ಕೃಷಿ ಜಮೀನಿನಲ್ಲಿ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತಿಲ್ಲ ಎಂದರೆ ಕೋಳಿ ಕುರಿ ಮೇಕೆಗಳನ್ನು ನಿರ್ಮಾಣ ಮಾಡಿಕೊಳ್ಳುವುದು ಅವುಗಳನ್ನ ಶೆಡ್ಡುಗಳ ಮೂಲಕ ಸಾಕಣೆ ಮಾಡುವುದಕ್ಕಾಗಿ ಕೇಂದ್ರ ಸರ್ಕಾರದಿಂದ ಹಣವನ್ನ ಕೂಡ ನೀಡಲಾಗುತ್ತದೆ.

ಐದು ಲಕ್ಷದವರೆಗೂ ಕೂಡ ಹಣ ಎನ್ನುವುದನ್ನ ನೀಡುತ್ತಾರೆ. ನರೇಗಾ ಯೋಜನೆಯ ಮೂಲ ಸೌಲಭ್ಯಗಳನ್ನು ಕೂಡ ರೈತರು ಪಡೆದುಕೊಳ್ಳಬಹುದಾಗಿದೆ. ಇದು ರಾಜ್ಯ ಸರ್ಕಾರದಿಂದ ಬಂದಂತ ನಿಯಮವಾಗಿದೆ ಇದರಿಂದ ಪ್ರತಿಯೊಬ್ಬ ರೈತರು ಕೂಡ ಸದುಪಯೋಗ ಮಾಡಿಕೊಳ್ಳುವುದು ತುಂಬಾ ಮುಖ್ಯ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here