ಗೃಹ ಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣ ಜಮಾ ಆಗುವುದಕ್ಕೆ ದಿನಾಂಕ ನಿಗದಿ.
ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆ ಆಗಸ್ಟ್ ತಿಂಗಳಿನಿಂದ ಆರಂಭವಾಗಿ ಈಗಾಗಲೇ ಎಲ್ಲಾ ಫಲಾನುಭವಿಗಳು ಕೂಡ 10ನೇ ಕಂತಿನವರೆಗೆ 20,000 ಹಣ ಎಂಬುದು ಪಡೆದುಕೊಂಡಿದ್ದಾರೆ.
ಆರ್ಥಿಕವಾಗಿ ಯಾರೆಲ್ಲ ಹಿಂದುಳಿದಿದ್ದಾರೆ ಅಂತವರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎನ್ನುವ ಕಾರಣಕ್ಕಾಗಿ ಈ ಗೃಹಲಕ್ಷ್ಮಿ ಯೋಜನೆಯ ಜಾರಿಗೆ ತಂದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲನ್ನ ಅನುಭವಿಸಿದ್ದರೂ ಕೂಡ ಈ ಗ್ಯಾರಂಟಿ ಯೋಜನೆಗಳನ್ನ ಮುಂದುವರೆಸಿಕೊಂಡು ಬರುತ್ತಿದೆ.
ಸಿಎಂ ಸಿದ್ದರಾಮಯ್ಯನವರು ನಾವು ಅಧಿಕಾರದಲ್ಲಿ ಇರುವವರೆಗೂ ಕೂಡ ಈ ಗ್ಯಾರಂಟಿ ಯೋಜನೆಗಳು ಅಸ್ತಿತ್ವದಲ್ಲಿ ಇರುತ್ತವೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ ಎಂದು ಹೇಳಬಹುದು. ಗೃಹಲಕ್ಷ್ಮಿ ಯೋಜನೆಯ ಹಣ ಸರಿಯಾದ ಸಮಯಕ್ಕೆ ಫಲಾನುಭವಿಗಳ ಖಾತೆಗೆ ಈ ಹಣ ಎಂಬುದು ಜಮಾ ಆಗುತ್ತಿಲ್ಲ.
ಜುಲೈ 31ನೇ ತಾರೀಖಿನಿಂದ ಹೊಸ ನಿಯಮಗಳು ಜಾರಿಗೆ ಆಗುತ್ತದೆ. ಕೆಲವೊಂದಿಷ್ಟು ಮಹಿಳಾ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯ ಹಣವನ್ನ ಪಡೆಯಲು ಸಾಧ್ಯವಾಗುವುದಿಲ್ಲ.
ಜುಲೈ 31ನೇ ತಾರೀಕು ತೆರಿಗೆಗಳನ್ನು ಪಾವತಿ ಮಾಡುವುದಕ್ಕೆ ಕೊನೆಯ ದಿನಾಂಕವಾಗಿದೆ. ಹೆಚ್ಚಿನ ತೆರಿಗೆಯನ್ನು ಕಟ್ಟುವಂತಹ ಮಹಿಳೆಯರು ಅಥವಾ ಅವರ ಕುಟುಂಬದವರು ಅಂತಹ ಮಹಿಳೆಯರು ಆರ್ಥಿಕವಾಗಿ ಉನ್ನತ ಸ್ಥಾನದಲ್ಲಿದ್ದರೆ ಮಾತ್ರ ಅವರು ತೆರಿಗೆಯನ್ನು ಕಟ್ಟಲು ಸಾಧ್ಯವಾಗುತ್ತದೆ.
ಯಾರೆಲ್ಲಾ ನಕಲಿ ದಾಖಲೆಗಳನ್ನು ಇಟ್ಟುಕೊಂಡು ರೇಷನ್ ಕಾರ್ಡ್ಗಳನ್ನ ಮಾಡಿಸಿಕೊಂಡಿದ್ದಾರೆ ಅಂತವರಿಗೆ ಇನ್ನು ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಸಂಪೂರ್ಣ ವಾದಂತಹ ಹಣವು ಕೂಡ ನಿಂತು ಹೋಗುತ್ತದೆ ಮತ್ತು ನಿಮ್ಮ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ.
ಇದನ್ನು ಸಹ ಓದಿ:
ತುಮಕೂರಿನಲ್ಲಿರುವಂತಹ ಮೆಟ್ರೋ ವಿಸ್ತರಣೆಯಾಗುವ ಸಾಧ್ಯತೆ ಇದೆ.
ಕಾಂಗ್ರೆಸ್ ನ ಐದು ಗ್ಯಾರೆಂಟಿಗಳಿಗೆ ಸರ್ಕಾರದಿಂದ ಹೊಸ ನಿಯಮ.
ಕೋಡಿ ಮಠದ ಶ್ರೀಗಳ ಭವಿಷ್ಯ ನಿಜ ಟ್ರಂಪ್ ಹತ್ಯೆ ಯತ್ನ.
ದರ್ಶನ್ ಅವರು ರಿಲೀಸ್ ಆದಾಗ ಜೈಲಿನಿಂದ ಬರುವುದಕ್ಕೆ ಒಂದು ದಿನ ಬೇಕಾಗುತ್ತದೆ ಯಾಕೆ ಗೊತ್ತಾ?
ಒಂದು ತಿಂಗಳವರೆಗೆ ಬಡ್ಡಿ ಇಲ್ಲದೆ ಸಾಲ ಪಡೆಯಿರಿ.
ಆದ್ದರಿಂದ ಯಾರೆಲ್ಲ ನಕಲಿ ದಾಖಲೆಗಳನ್ನು ನೀಡಿ ರೇಷನ್ ಕಾರ್ಡ್ಗಳಿಂದ ಗೃಹಲಕ್ಷ್ಮಿ ಯೋಜನೆ ಹಾಗೂ ಸರ್ಕಾರದ ವಿವಿಧ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನೀವು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ ಆದ್ದರಿಂದ 11ನೇ ಕಂತಿನ ಹಣ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಜಮಾ ಆಗಿದ್ದು ಇನ್ನೇನ್ ಮುಂದಿನ ದಿನಗಳಲ್ಲಿ 12ನೇ ಕಂತಿನ ಕೂಡ ಹಣ ಜಮಾ ಆಗುವ ಸಾಧ್ಯತೆ ಇದೆ.
ಜುಲೈ ತಿಂಗಳು ಮುಗಿಯುವಷ್ಟರಲ್ಲಿ 11ನೇ ಕಂತಿನ ಹಣವನ್ನು ಜಮಾ ಮಾಡಿ ಆಗಸ್ಟ್ ತಿಂಗಳಲ್ಲಿ 12ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಸಾಧ್ಯವಾಗುತ್ತದೆ. ಆದರೆ 12ನೇ ಕಂತಿನ ಹಣವನ್ನು ಕೆಲವೇ ಕೆಲವು ಫಲಾನುಭವಿಗಳು ಮಾತ್ರ ಈ ಹಣವನ್ನ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.
ಕೆಲವೊಂದಿಷ್ಟು ಫಲಾನುಭವಿಗಳು ನಕಲಿ ದಾಖಲೆಗಳನ್ನು ನೀಡಿ ರೇಶನ್ ಕಾರ್ಡ್ಗಳನ್ನ ಮಾಡಿಸಿಕೊಂಡಿದ್ದಾರೆ ಆದ್ದರಿಂದ ಅವರು ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಸಾಧ್ಯವಿಲ್ಲ ಮತ್ತು ಸರ್ಕಾರಕ್ಕೆ ತೆರಿಗೆಯನ್ನು ಕೂಡ ಕಟ್ಟುತ್ತಾ ಇದ್ದಾರೆ ಈ ತೆರಿಗೆ ಕಟ್ಟುವುದರಿಂದಲೂ ಕೂಡ ಅವರಿಗೆ ಮುಂದಿನ ದಿನಗಳಲ್ಲಿ ಈ ಹಣ ಪಡೆಯಲು ಸಾಧ್ಯವಾಗುವುದಿಲ್ಲ.