ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್

52

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಒಂದು ಅಪ್ಡೇಟ್ ಬಂದಿದೆ. ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ 80ರಷ್ಟು ಮಹಿಳೆಯರ ಖಾತೆಗೆ ಜಮಾ ಆಗಿದೆ ಇನ್ನೂ 20% ಮಹಿಳೆಯರ ಖಾತೆಗೆ ಜಮಾ ಆಗಬೇಕಾಗಿದೆ. ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ಚರ್ಚೆಗಳು ನಡೆಯುತ್ತಾ ಇದ್ದವು ಆದರೆ ನಾಲ್ಕನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ.

ದಿನಾಂಕವನ್ನ ಕೂಡ ನಿಗದಿಪಡಿಸಿದ್ದಾರೆ ಆ ದಿನಾಂಕ ಯಾವುದು ಎಂಬುದನ್ನು ತಿಳಿಯೋಣ. ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ ಸಾಕಷ್ಟು ಮಹಿಳೆಯರ ಖಾತೆಗೆ ಡಿಬಿಟಿಯ ಮೂಲಕ ಹಣ ಜಮಾ ಆಗಿದೆ ನಾಲ್ಕನೇ ಕಂತಿನ ಹಣಕ್ಕಾಗಿ ಮಹಿಳೆಯರು ಕಾಯುತ್ತಿದ್ದಾರೆ. ಆದ್ದರಿಂದ ನಾಲ್ಕನೇ ಕಂತಿನ ಹಣ ಕೂಡ ಜಮಾ ಆಗುವ ಸಾಧ್ಯತೆ ಹೆಚ್ಚಾಗಿದೆ ದಿನಾಂಕವನ್ನು ನಿಗದಿಪಡಿಸಿದ್ದಾರೆ ಆ ದಿನಾಂಕ ಯಾವುದು ಎಂಬುದನ್ನು ತಿಳಿಯೋಣ.

ಮೂರನೇ ಕಂತಿನ ಹಣ ಜಮಾ ಆಗಿಲ್ಲ ಎನ್ನುವವರಿಗೆ ಇಷ್ಟು ದಿನಗಳ ಕಾಲ ಒಂದರಿಂದ ಎರಡನೇ ಕಂತಿನ ಹಣ ಮೂರನೇ ಕಂತಿನ ಹಣ ಕೂಡ ಜಮಾ ಆಗದೇ ಇರುವಂತಹ ಮಹಿಳೆಯರಿಗೆ ಜಮಾ ಆಗಿಲ್ಲ ಇನ್ನುಳಿದಂತಹ ಮಹಿಳೆಯರಿಗೆ ಜಮಾ ಆಗಿದೆ. ಒಂದನೇ ಕಂತಿನ ಮತ್ತು ಎರಡನೇ ಕಂತಿನ ಹಣ ಜಮಾ ಆಗಿರುವಂತಹ ಮಹಿಳೆಯರಿಗೆ ಮೂರನೇ ಕಂತಿನ ಹಣ ಕೊಡ ಜಮಾ ಆಗಿದೆ.

ಮೂರನೇ ಕಂತಿನ ಹಣ ಜಮಾ ಆದಂತ ಮಹಿಳೆಯರಿಗೆ ನಾಲ್ಕನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಡಿಸೆಂಬರ್ ತಿಂಗಳ 15ನೇ ತಾರೀಖಿನಿಂದ ನಾಲ್ಕನೇ ಕಂತಿನ ಹಣ ಎಂಬುದು ಜಮಾ ಆಗುತ್ತದೆ ಎಂದು ತಿಳಿಸಿದ್ದಾರೆ. ಡಿಸೆಂಬರ್ 15ನೇ ತಾರೀಖಿನಿಂದ 20ನೇ ತಾರೀಕಿನ ಒಳಗಡೆ ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಬಿಡುಗಡೆಯಾಗಿ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ ಎಂದು ದಿನಾಂಕವನ್ನು ನಿಗದಿಪಡಿಸಿ

ಹಣವನ್ನ ಕೂಡ ಅವರ ಖಾತೆಗೆ ಜಮಾ ಮಾಡಲು ನಿರ್ಧರಿಸಿದ್ದಾರೆ. ಪ್ರತಿ ತಿಂಗಳು ಕೂಡ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ 15 ನೇ ತಾರೀಖಿನಿಂದ 20ನೇ ತಾರೀಕಿನ ಒಳಗೆ ಜಮಾ ಮಾಡುತ್ತೇವೆ ಎಂದು ನಿಗದಿಪಡಿಸಿದ್ದಾರೆ ಅದರಲ್ಲೂ ನಾಲ್ಕನೇ ಕಂತಿನ ಹಣ ಕೂಡ ಜಮಾ ಆಗುವ ಸಾಧ್ಯತೆ ಹೆಚ್ಚಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here