ಸಂಜೆ 5 ಗಂಟೆಗೆ ಅಕ್ಕಿ ಬದಲಿಗೆ ಹಣ ಜಮಾ.

50

ನಮಸ್ಕಾರ ಪ್ರಿಯ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಕ್ಕಿಯ ಬದಲಾಗಿ ಹಣವನ್ನ ಜಮಾ ಮಾಡಲಾಗುತ್ತದೆ ಎಂಬುದನ್ನ ಸೂಚಿಸಿದ್ದಾರೆ. 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನು ಜಮಾ ಮಾಡಲಾಗುತ್ತದೆ ಎಂಬುದನ್ನ ಸೂಚಿಸಿದ್ದಾರೆ.

ಒಂದು ಕೆಜಿಗೆ 170 ರೂಪಾಯಿಯಂತೆ ಅವರ ಬ್ಯಾಂಕ್ ಖಾತೆಗೆ ಈ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಕೆ ಮುನಿಯಪ್ಪ ಅವರು ಆಹಾರ ಇಲಾಖೆಗೆ ಸಂಬಂಧಿಸಿದಂತೆ ಅವರು ಹಣವನ್ನು ಜಮಾ ಮಾಡಲಾಗುತ್ತದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಗ್ರಾಮಾಂತರದ ದೇವನಹಳ್ಳಿಯಲ್ಲಿ ಈ ಮುನಿಯಪ್ಪ ಅವರು ಈ ಮಾಧ್ಯಮಗಳೊಂದಿಗೆ ಪ್ರಸ್ತಾಪವನ್ನು ನೀಡಿದ್ದಾರೆ. ಅನ್ನ ಭಾಗ್ಯ ಯೋಜನೆಯಲ್ಲಿ 5 ಕೆ.ಜಿ ಅಕ್ಕಿ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನ ನೀಡಲಾಗುತ್ತದೆ ಎಂಬುದನ್ನ ಸೂಚಿಸಿದ್ದಾರೆ.

ಅಕ್ಕಿಯು ಎಲ್ಲಾ ಕಡೆನೂ ಸಿಗದೇ ಇರುವ ಕಾರಣ 5 ಕೆಜಿಯ ಬದಲಾಗಿ ಹಣವನ್ನ ಅವರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂಬುದನ್ನ ಸೂಚಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ದಿನಗಳಲ್ಲಿ ಈ ಐದು ರೀತಿಯ ಗ್ಯಾರಂಟಿಗಳನ್ನು ಜಾರಿಗೆ ತಂದಿತು.

ಆ ಗ್ಯಾರೆಂಟಿಗಳಲ್ಲಿ ಅನ್ನ ಭಾಗ್ಯ ಯೋಜನೆಯು ಕೂಡ ಒಂದಾಗಿದೆ. ಜುಲೈ ತಿಂಗಳಲ್ಲಿ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನ ವರ್ಗಾವಣೆ ಮಾಡಲಾಗುತ್ತದೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆಯಾಗುತ್ತದೆ ಎಂಬುದನ್ನ ಸೂಚಿಸಿದ್ದಾರೆ ಮನೆಯ ಯಜಮಾನನ ಬ್ಯಾಂಕ್ ಅಕೌಂಟ್ ಗೆ ಹಣವನ್ನು ಜಮಾ ಮಾಡಲಾಗುತ್ತದೆ.

ಮುಂದಿನ ಜುಲೈ 15ನೇ ತಾರೀಖಿನ ಒಳಗಾಗಿ ನಿಮ್ಮ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಮತ್ತು ಆ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂಬುದನ್ನು ಸೂಚಿಸಿದ್ದಾರೆ.

ಐದು ಕೆಜಿಯ ಅಕ್ಕಿಯ ಬದಲಾಗಿ ಹಣವನ್ನು ನೀಡುವುದರಿಂದ ನಾಲ್ಕು ಕೋಟಿಗಿಂತ ಹೆಚ್ಚಿನ ಜನರು ಈ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

500 ಕೋಟಿಗಿಂತ ಹೆಚ್ಚಾಗಿ ಹಣವನ್ನು ವೆಚ್ಚ ಮಾಡಲಾಗುತ್ತದೆ ಎಂಬುದನ್ನ ಸೂಚಿಸಿದ್ದಾರೆ. ತೆಲಂಗಾಣ ಛತ್ತೀಸ್ಗಡ್ ರಾಜ್ಯದಲ್ಲಿ ಅಂತಹ ಪ್ರದೇಶಗಳಲ್ಲಿ ಅಕ್ಕಿಯನ್ನು ಖರೀದಿ ಮಾಡಲು ಮುಂದಾಗಿದೆ. ಅಕ್ಕಿಯು ಸಿಗದೇ ಇರುವ ಕಾರಣ ಹಣವನ್ನು ಜಮಾ ಮಾಡಲಾಗುತ್ತದೆ.

ತೆಲಂಗಾಣ ಛತ್ತೀಸ್ಗಡ ಈ ಪ್ರದೇಶಗಳಲ್ಲಿ ಅಕ್ಕಿಯನ್ನು ನಾವು ಖರೀದಿ ಮಾಡಿ ಮುಂದಿನ ದಿನಗಳಲ್ಲಿ ಅಕ್ಕಿಯನ್ನು ನೀಡಲಾಗುತ್ತದೆ ಎಂಬುದನ್ನು ಸೂಚಿಸಿದ್ದಾರೆ.

ನಿಮ್ಮ ಕಷ್ಟಕರ ಸಮಸ್ಯೆಗೆ ಶಾಶ್ವತ ಪರಿಹಾರ ಪಡೆಯೋಕೆ ಈ ಕೂಡಲೇ 9538446677 ಸಂತೋಷ್ ಗುರುಜೀ, ಹಾಗೆಯೇ ಮನೆಯಲ್ಲಿ ಕಲಹ ಅಥ್ವಾ ನೆಮ್ಮದಿ ಇಲ್ಲವಾದಲ್ಲಿ ಏನೇ ಇದರು ಕೂಡ ನಮಗೆ ಒಮ್ಮೆ ಕರೆ ಮಾಡಿರಿ 9538446677 ಸಂತೋಷ್ ಗುರುಜೀ

ವೀಡಿಯೊ ನೋಡಿರಿ

LEAVE A REPLY

Please enter your comment!
Please enter your name here