ಅಕ್ಟೋಬರ್ ತಿಂಗಳ ಅಕ್ಕಿ ಬದಲು ಹಣ ಬ್ಯಾಂಕ್ ಅಕೌಂಟ್ ಗೆ ಜಮಾ

44

ನಮಸ್ಕಾರ ಪ್ರಿಯ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಂತ ಅನ್ನಭಾಗ್ಯ ಯೋಜನೆಯ ಪ್ರತಿಯೊಬ್ಬರಿಗೂ ಕೂಡ ಈ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯ ಬಗ್ಗೆ ಕೆಲವೊಂದಿಷ್ಟು ನಿಯಮಗಳು ಬಂದಿದೆ ಆ ನಿಯಮಗಳು ಯಾವುದು ಎಂಬುದನ್ನು ತಿಳಿಯೋಣ.

ಅಕ್ಟೋಬರ್ ತಿಂಗಳ ಅಕ್ಕಿಯ ಹಣ ಮತ್ತು ನವೆಂಬರ್ ತಿಂಗಳ ಜಮಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ ಆದರೆ ಇನ್ನೂ ಕೆಲವೊಂದಿಷ್ಟು ಜನರಿಗೆ ಜಮಾ ಆಗಿಲ್ಲ. ಎಲ್ಲಾ ಸಾರ್ವಜನಿಕರಿಗೂ ಕೂಡ 5 ಕೆಜಿ ಅಕ್ಕಿಯನ್ನು ನೀಡಿ ಇನ್ನೂ ಐದು ಕೆಜಿಗೆ ಹಣವನ್ನ ನೀಡಲು ಮುಂದಾಗಿದ್ದರು.

ಆಗಸ್ಟ್ ತಿಂಗಳು ಮತ್ತು ಸೆಪ್ಟೆಂಬರ್ ತಿಂಗಳ ಅಕ್ಕಿಯ ಹಣ ಎಲ್ಲರ ಖಾತೆಯೂ ಕೂಡ ಜಮಾ ಆಗಿದೆ. ಅಕ್ಟೋಬರ್ ತಿಂಗಳ ಅಕ್ಕಿಯ ಹಣ ಇನ್ನೂ ಕೂಡ ಜಮಾ ಆಗಿಲ್ಲ ಅದೇ ರೀತಿಯಲ್ಲಿ ನವೆಂಬರ್ ತಿಂಗಳ ಅಕ್ಕಿಯು ಕೂಡ ಬಿಡುಗಡೆಯಾಗಿದೆ ಅದರಲ್ಲಿ ಕೂಡ ಐದು ಕೆಜಿ ಅಕ್ಕಿಯನ್ನು ನೀಡುತ್ತಿದ್ದಾರೆ ಇನ್ನು ಐದು ಕೆಜಿಗೆ ಹಣವನ್ನ ಕೂಡ ನೀಡಲು ಸರ್ಕಾರ ಮುಂದಾಗಿದೆ.

ಫಲಾನುಭವಿಗಳ ಖಾತೆಗೆ ಈಗಾಗಲೇ ಜಮಾ ಆಗಿದೆ ಇನ್ನೂ ಕೆಲವೊಂದಿಷ್ಟು ಫಲಾನುಭವಿಗಳ ಖಾತೆಗೆ ಜಮಾ ಆಗಬೇಕಾಗಿದೆ. ಪ್ರತಿ ತಿಂಗಳು ಕೂಡ ಅಕ್ಕಿಯ ಹಣವು 15 ರಿಂದ 20ನೇ ತಾರೀಕಿನ ಒಳಗಡೆ ಎಲ್ಲರ ಖಾತೆಗೂ ಕೂಡ ಜಮಾ ಮಾಡಲಾಗುತ್ತದೆ ಎಂದು ಹೇಳಲಾಗಿದೆ ಅದೇ ರೀತಿಯಲ್ಲಿ ಜಮಾ ಮಾಡಲಾಗುತ್ತದೆ.

ಆಹಾರ ಎನ್ನುವ ವೆಬ್ ಸೈಟ್ಗಳಿಗೆ ಭೇಟಿ ನೀಡಿ ನಿಮಗೆ ಅಕ್ಕಿಯ ಹಣ ಜಮಾ ಆಗಿದ್ದು ಇಲ್ಲವೋ ಎಂಬುದನ್ನು ಕೂಡ ತಿಳಿದುಕೊಳ್ಳಬಹುದು. ಪ್ರತಿಯೊಬ್ಬರಿಗೂ ಕೂಡ ಅಕ್ಟೋಬರ್ ಮತ್ತು ನವೆಂಬರ್ ತಿಂಗಳ ಅಕ್ಕಿಯ ಹಣ ಜಮಾ ಮಾಡಲಾಗುತ್ತದೆ ಆದರೆ ತಿಂಗಳಿನ ಹಣ 15ರಿಂದ 20ನೇ ತಾರೀಕಿನ ಒಳಗಡೆ ಜಮಾ ಮಾಡಲಾಗುತ್ತದೆ ಎನ್ನುವ ಸೂಚನೆಯನ್ನು ಹೊರಡಿಸಿದ್ದಾರೆ

ಆದರೆ ಯಾವಾಗ ಜಮಾ ಮಾಡುತ್ತಾರೆ ಎನ್ನುವ ಮಾಹಿತಿಯನ್ನು ತಿಳಿಸಿಲ್ಲ ಪ್ರತಿಯೊಬ್ಬರಿಗೂ ಕೂಡ ಅಕ್ಕಿಯ ಹಣ ಅಕ್ಟೋಬರ್ ತಿಂಗಳಿನ ಹಣ ಜಮಾ ಆಗುತ್ತದೆ ಕೆಲವೊಂದಿಷ್ಟು ತಾಂತ್ರಿಕ ಸಮಸ್ಯೆಗಳಿಂದ ಜಮಾ ಆಗಿಲ್ಲ ಮುಂದಿನ ದಿನಗಳಲ್ಲಿ ಅಕ್ಟೋಬರ್ ತಿಂಗಳಿನ ಅಕ್ಕಿಯ ಹಣ ಎಲ್ಲರ ಬ್ಯಾಂಕ್ ಖಾತೆಯೂ ಕೂಡ ಜಮಾ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here