ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ನೇರ ಉದ್ಯೋಗ ಹೊಸ ನೇಮಕಾತಿ.

65

ನಮಸ್ಕಾರ ಪ್ರಿಯ ಸ್ನೇಹಿತರೇ, ಗ್ರಾಮ ಪಂಚಾಯಿತಿಯಲ್ಲಿ ಗ್ರಂಥಾಲಯದ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿಯನ್ನ ಹೊರಡಿಸಲಾಗಿದೆ.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಹದಿನೈದು ಸಾವಿರದಿಂದ ಮೂವತ್ತು ಸಾವಿರದವರೆಗೆ ಪ್ರತಿ ತಿಂಗಳಿಗೆ ವೇತನವನ್ನು ನೀಡಲಾಗುತ್ತದೆ.

ಪಿಯುಸಿ ಮತ್ತು ಪದವಿಯಾದಂತವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಲವು ಜಿಲ್ಲೆಗಳಲ್ಲಿ ನೇಮಕಾತಿಯನ್ನು ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯದ ಸರ್ಕಾರಿ ಹುದ್ದೆಗಳಾಗಿವೆ. ಉಡುಪಿ ತಾಲೂಕಿನಲ್ಲಿ ಈ ಹುದ್ದೆಗಳನ್ನು ಗ್ರಾಮ ಪಂಚಾಯಿತಿಯ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳಾಗಿದೆ. ಯಾವುದೇ ರೀತಿಯ ಲಿಖಿತ ಪರೀಕ್ಷೆ ಅಥವಾ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ.

ನೇರ ನೇಮಕಾತಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಉಡುಪಿ ಕುಂದಾಪುರ ಈ ಹುದ್ದೆಗಳಲ್ಲಿ ಗ್ರಾಮೀಣ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ. ಅಕ್ಟೋಬರ್ 25ನೇ ತಾರೀಕು ಕೊನೆಯ ದಿನಾಂಕವಾಗಿದೆ.

ನಿಮ್ಮ ಹತ್ತಿರದಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಹೋಗಿ ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿರುವವರಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. 18ರಿಂದ 30 ವರ್ಷದ ಒಳಗಿರುವವರು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಅಗತ್ಯ ದಾಖಲೆಗಳ ಮೂಲಕ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಲ್ಲಿ ನೀವು ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇದು ಗ್ರಾಮ ಪಂಚಾಯಿತಿಯ ಗ್ರಂಥಾಲಯದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಆಯಾ ಜಿಲ್ಲೆಗಳಲ್ಲಿ ಭರ್ತಿ ಮಾಡಲಾಗುತ್ತದೆ

ಉಡುಪಿ ಮತ್ತು ಕುಂದಾಪುರದಲ್ಲಿ ಒಂದು ಮೇಲ್ವಿಚಾರಕ್ಕೆ ಹುದ್ದೆ ಮತ್ತು ಮೂರು ಹುದ್ದೆಗಳು ಖಾಲಿ ಅಭ್ಯರ್ಥಿಗಳು ಅರ್ಜಿಯನ್ನು ಆವರಿಸಬಹುದಾಗಿದೆ. ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸಿಸುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನೀವು ಈ ಹುದ್ದೆಗೆ ಆಯ್ಕೆಯಾದರೆ ಯಾವುದೇ ರೀತಿಯ ಪರೀಕ್ಷೆ ಎಂಬುದು ಇರುವುದಿಲ್ಲ ಸಂದರ್ಶನದ ಮೂಲಕ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ಇದರಿಂದ ಸಾಕಷ್ಟು ಅನುಕೂಲವನ್ನು ನೀವು ಪಡೆದುಕೊಳ್ಳಬಹುದು 15000 ದಿಂದ 30 ಸಾವಿರದವರೆಗೆ ಕೂಡ ನಿಮಗೆ ಸಂಬಳವನ್ನು ನೀಡಲಾಗುತ್ತದೆ.

ಇದು ಪಂಚಾಯಿತಿಗೆ ಒಳಪಡುವುದರಿಂದ ನಿಮಗೆ ಇದು ಕಾಯಂ ಆದ ಉದ್ಯೋಗ ವಾಗಿರುತ್ತದೆ. ಇದರಿಂದ ನೀವು ಸಾಕಷ್ಟು ರೀತಿಯ ಅನುಕೂಲವನ್ನು ಪಡೆದುಕೊಳ್ಳಬಹುದು. ಪ್ರತಿ ತಿಂಗಳು ನಿಮಗೆ ಸಂಬಳವನ್ನು ನೀಡಲಾಗುತ್ತದೆ.

FREE FREE FREE ಇದನ್ನು ತುಂಬಾ ಸಮಸ್ಯೆ ನಲ್ಲಿ ಇರುವ ಜನರಿಗೆ ಮಾತ್ರ ಕೊಡುತ್ತೇವೆ, FREE KUBHER YANTRA ಪಡೆಯೋಕೆ ನಮಗೆ ತಕ್ಷಣ ಕರೆ ಮಾಡಿ 9620569954

ಮಾಹಿತಿ ಆಧಾರ

LEAVE A REPLY

Please enter your comment!
Please enter your name here