ಯಾವುದೇ ಪರೀಕ್ಷೆ ಇಲ್ಲದೆ ನೇರ ಉದ್ಯೋಗ

66

ನಮಸ್ಕಾರ ಪ್ರಿಯ ಸ್ನೇಹಿತರೇ, ವಿದ್ಯುತ್ ಇಲಾಖೆಯಲ್ಲಿ ಹೊಸ ಅಧಿವೇಶನ, ಹೊಸ ಹುದ್ದೆಗೆ ನೇಮಕ ಮಾಡುವ ಪ್ರಕಟಣೆ ಹೊರಡಿಸಿದ್ದಾರೆ. ಕರ್ನಾಟಕದ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಓಬಿಸಿ ಮತ್ತು ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ವಯಸ್ಸಿನ ಸಡಲಿಕೆಯನ್ನ ಕೂಡ ಸೂಚಿಸಿದ್ದಾರೆ. ಉತ್ತಮವಾದ ವೇತನವನ್ನು ಕೂಡ ನೀಡಲಾಗುತ್ತದೆ. ಇದು ಸರ್ಕಾರಿ ನೌಕರಿ ಆಗಿರುತ್ತದೆ. 2023ರ ಹೊಸ ನೇಮಕಾತಿಯಾಗಿದೆ.

ಪವರ್ ಗ್ರೇಡ್ ಕಾರ್ಪೊರೇಷನ್ ನಲ್ಲಿ ಖಾಲಿ ಇರುವಂತ ಹುದ್ದೆಗಳಾಗಿವೆ. ಇಲ್ಲಿ ಎರಡು ಪ್ರಕಾರವಾಗಿ ನೀವು ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗುತ್ತದೆ. ಆನ್ಲೈನ್ ಗಳ ಮೂಲಕ ಮತ್ತು ಆಫ್ಲೈನ್ ಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಲು ಸಾಧ್ಯ.

ಆನ್ಲೈನ್ ಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬೇಕಾದರೆ www.ಪವರ್ಗ್ರೀಡ್. in ಎನ್ನುವ ವೆಬ್ಸೈಟ್ಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ 1.9.2023, ಕೊನೆಯ ದಿನಾಂಕ 23.09.2023 ಇಲ್ಲಿ ಖಾಲಿ ಇರುವಂತಹ ಹುದ್ದೆಗಳ ಹೆಸರು ಮತ್ತು ಎಷ್ಟು ಖಾಲಿ ಇದೆ ಎಂದರೆ

ಡಿಪ್ಲೋಮಾ ಟ್ರೈನಿಂಗ್ ಎಲೆಕ್ಟ್ರಿಕಲ್ 344 ಹುದ್ದೆಗಳು ಖಾಲಿ ಇವೆ ಡಿಪ್ಲೋಮೋ ಟ್ರೈನಿಸ್ ಸಿವಿಲ್ 68 ಹುದ್ದೆಗಳು ಖಾಲಿ ಇದೆ, ಡಿಪ್ಲೋಮೋ ಎಲೆಕ್ಟ್ರಿಕಲ್ ಸಲ್ಲಿ 13 ಹುದ್ದೆಗಳು ಖಾಲಿ ಇವೆ. ವಿದ್ಯಾರ್ಹತೆ ಡಿಪ್ಲೋಮಾ ಅಲ್ಲಿ ಇಂಜಿನಿಯರ್ ಹುದ್ದೆಗಳು ಏನಾದರೂ ನೀವು ವಿದ್ಯಾಭ್ಯಾಸ ಪೂರ್ಣಗೊಳಿಸಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಪದವಿಯಲ್ಲಿ ಇಂಜಿನಿಯರಿಂಗ್ ಅನ್ನು ನೀವು ಪೂರ್ಣಗೊಳಿಸಿರಬೇಕು. ಪಿಯುಸಿ ಪಾಸಾದವರು ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಯಸ್ಸಿನ ಮಿತಿ ಕನಿಷ್ಠ 18 ವರ್ಷ ಆಗಿರಲೇಬೇಕು ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ.

ಈ ಪರೀಕ್ಷೆಯಲ್ಲಿ ನಿಮಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ದಾಖಲೆಗಳನ್ನು ಪರಿಶೀಲನೆ ಮಾಡಿ ನಿಮ್ಮನ್ನು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಒಟ್ಟು 425 ಹುದ್ದೆಗಳು ಇವೆ ಅವುಗಳಿಗೆ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಸಲ್ಲಿಸಿ ಏನಾದರೂ ಆಯ್ಕೆಯಾದರೆ ಭಾರತದ ಕೆಲವು ಕಡೆಯಲ್ಲಿ ನೀವು ಉದ್ಯೋಗವನ್ನು ಮಾಡಬಹುದಾಗಿದೆ. ವೇತನ 15000 ದಿಂದ ರೂ.30000 ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಎಷ್ಟೇ ಕಷ್ಟಕರ ಸಮಸ್ಯೆ ಇದ್ದರು ಪ್ರಾಖ್ಯಾತ ಸಂತೋಷ್ ಗುರುಜೀ ರವರಿಂದ ಶಾಶ್ವತ ಪರಿಹಾರ ದೊರೆಯುವುದು, ಎಲ್ಲಾ ರೀತಿಯ ಸಮಸ್ಯೆ ಪರಿಹಾರಕ್ಕೆ ಈ ಕೂಡಲೇ ಕರೆ ಮಾಡಿರಿ 9620569954

ವೀಡಿಯೊ ನೋಡಿ

LEAVE A REPLY

Please enter your comment!
Please enter your name here