ಖಾಲಿ ಇರುವಂತೆ ಹುದ್ದೆಗಳಿಗೆ ನೇರ ನೇಮಕಾತಿ.

108

ನಮಸ್ಕಾರ ಪ್ರಿಯ ಸ್ನೇಹಿತರೇ ಇದು ಖಾಯಂ ಆದಂತಹ ಹುದ್ದೆಗಳಾಗಿವೆ ಇದು ಕರ್ನಾಟಕದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೂ ಕೂಡ ಅವಕಾಶವನ್ನು ಕಲ್ಪಿಸಲಾಗಿದೆ.

ಮುಖ್ಯ ಲೆಕ್ಕಿಗ ಮೇಲ್ವಿಚಾರಕ, ಗುಮಾಸ್ತ ಒಟ್ಟು ಏಳು ಹುದ್ದೆಗಳು ಖಾಲಿ ಇವೆ ಮಾಸಿಕ ಗೌರವ ಧನದ ಆಧಾರದ ಮೇಲೆ ಅರ್ಜಿಗೆ ನೇಮಕಾತಿಯನ್ನು ಮಾಡಲಾಗುತ್ತದೆ.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಆದಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಯಾವುದೇ ರೀತಿಯ ಅನುಭವ ಹೊಂದಿರಬೇಕೆ ಎನ್ನುವ ಅವಶ್ಯಕತೆ ಇಲ್ಲ.

ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ 20 ಸಾವಿರದಿಂದ ಮೂವತ್ತು ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. 18 ರಿಂದ 40 ವರ್ಷದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯಸ್ಸಿನ ಸಡಿಲಿಕೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನೀಡಲಾಗಿದೆ. ಸಂಪೂರ್ಣವಾಗಿ ಕಾಯಂ ಉದ್ಯೋಗಗಳಾಗಿವೆ. ನೀವು ಆಯ್ಕೆಯಾದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಮಗೆ ಆಯ್ಕೆ ಮಾಡಲಾಗುತ್ತದೆ.

ವಿವಿಧ ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗುತ್ತದೆ. ನೀವು ಎಸ್ ಎಸ್ ಎಲ್ ಸಿ , ಪಿಯುಸಿ ಪದವಿಯನ್ನು ಪೂರ್ಣಗೊಳಿಸಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಯಾವುದೇ ರೀತಿಯ ಅನುಭವದ ಅವಶ್ಯಕತೆ ಇರುವುದಿಲ್ಲ.

ನೀವು ಇಲ್ಲಿ ಸಹಾಯಕ ಕಾರ್ಯನಿರ್ವಹಿಕ ಮುಖ್ಯ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ನೀವು ಬಿಕಾಂ ಅಥವಾ ಕಂಪ್ಯೂಟರ್ ತರಬೇತಿಯನ್ನು ಹೊಂದಿರಬೇಕು

ಮೇಲ್ವಿಚಾರಕರು ಗುಮಾಸ್ತ ಹುದ್ದೆಗೆ ಪಿಯುಸಿ ಪೂರ್ಣಗೊಳಿಸಿರಬೇಕು ಸ್ವಚ್ಛತಗಾರರು ಹುದ್ದೆ ಕಾಲಿ ಇದೆ ಅದರಲ್ಲಿ ನೀವು ಎಂಟನೇ ತರಗತಿ ಹುದ್ದೆ ಪಾಸ್ ಆಗಿರಬೇಕು ಕನಿಷ್ಠ ನೀವು ಅರ್ಜಿ ಸಲ್ಲಿಸಬಹುದಾಗಿದೆ.

18 ರಿಂದ 40 ವರ್ಷದ ಒಳಗಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಗತ್ಯ ದಾಖಲೆಗಳ ಮೂಲಕ ನೀವು ದೇವಸ್ಥಾನದ ಕಾರ್ಯಾಲಯಗಳಿಗೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನಿಮ್ಮ ಶೈಕ್ಷಣಿಕ ಅರ್ಹತೆ ಆಧಾರ್ ಕಾರ್ಡ್ ಫೋಟೋ ಮೊಬೈಲ್ ನಂಬರ್ ನೀವು ಈ ವಿಳಾಸಗಳಿಗೆ ಕಳಿಸಿಕೊಳ್ಳುವುದು, ಉತ್ತಮ. ನೀವು ಈ ವಿಳಾಸಗಳಲ್ಲಿ ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

FREE FREE FREE ಜೀವನದಲ್ಲಿ ತುಂಬಾ ಸಮಸ್ಯೆ ನಲ್ಲೆ ಇದ್ದೀರಾ ಹಾಗಾದ್ರೆ ನಮಗೆ ಫೋನ್ ಮಾಡಿ ಫ್ರೀ ಮಹಾ ಕುಭೆರ್ ಯಂತ್ರ ಪಡೆಯಿರಿ 9620569954

ಮಾಹಿತಿ ಆಧಾರ

LEAVE A REPLY

Please enter your comment!
Please enter your name here