ರೈತರಿಗಾಗಿ ಸಹಾಯ ಧನ ಇದನ್ನು ಪಡೆಯಲು ಈ ರೀತಿ ಮಾಡಿ
ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯದಲ್ಲಿ ಈ ಯೋಜನೆಗಳು ಈಗಾಗಲೇ ಅನುಷ್ಠಾನ ಗೊಳಿಸಲಾಗಿದೆ. ರೈತರಿಗೆ ಎರಡು ಲಕ್ಷ ರೂಪಾಯಿ ಸಹಾಯಧನವನ್ನ ನೀಡಲಾಗುತ್ತದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಈ ಮಹತ್ವದ ಯೋಜನೆಯನ್ನ ಜಾರಿಗೆ ತರಲಾಗಿದೆ. ಈ ಯೋಜನೆಯ ಮೂಲಕ ರೈತರು ಈ ಯೋಜನೆಯ ಸೌಲಭ್ಯವನ್ನ ಪಡೆದುಕೊಳ್ಳಬಹುದು ಆಗಿದೆ.
ನರೇಗಾ ಯೋಜನೆ ಅಡಿಯಲ್ಲಿ ರೈತರು ಎರಡು ಲಕ್ಷ ರೂಪಾಯಿ ಸಹಾಯಧನವನ್ನ ಪಡೆದುಕೊಳ್ಳಬಹುದು. ಕೇಂದ್ರ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಅನೇಕ ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತವೆ. ಅತ್ಯಂತ ಪ್ರಮುಖ ಯೋಜನೆಗಳಲ್ಲಿ ಒಂದಾಗಿದ್ದು ಈ ಯೋಜನೆಯ ಸೌಲಭ್ಯವನ್ನು ನೀವು ಕೂಡ ಪಡೆದುಕೊಳ್ಳಬಹುದು.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯು ಗ್ರಾಮೀಣ ಭಾಗದಲ್ಲಿ ಇರುವಂತಹ ರೈತರು ಈ ಯೋಜನೆಯ ಸಂಪೂರ್ಣ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಹಾಗೂ ಸಾಮಾಜಿಕ ಭದ್ರತೆಯನ್ನು ಕಾಪಾಡಿಕೊಳ್ಳಬೇಕು ಎನ್ನುವ ಉದ್ದೇಶದಿಂದಾಗಿ ಈ ಮಹತ್ವದ ಕ್ರಮವನ್ನು ಕೈಗೊಳ್ಳಲಾಗಿದೆ.
ದನದ ಕೊಟ್ಟಿಗೆ, ಪಶುಸಂಗೋಪನೆ ಹಾಗೂ ಹೈನುಗಾರಿಕೆಗಳನ್ನ ಅಭಿವೃದ್ಧಿ ಪಡಿಸಬೇಕು ಎನ್ನುವ ಉದ್ದೇಶದಿಂದಾಗಿ ಎರಡು ಲಕ್ಷದವರೆಗೂ ನಿಮ್ಮ ಹತ್ತಿರದಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸೌಲಭ್ಯವನ್ನು ನೀವು ಪಡೆದುಕೊಳ್ಳಬಹುದು.
ಗ್ರಾಮೀಣ ಪ್ರದೇಶದಲ್ಲಿ ಪಶುಸಂಗೋಪನೆಯನ್ನು ಉತ್ತೇಜನ ಮಾಡಬೇಕು ಎನ್ನುವ ಕಾರಣಕ್ಕಾಗಿ ಆರ್ಥಿಕವಾಗಿ ಯಾರು ಹಿಂದುಳಿದ್ದಾರೋ ಅಂತವರನ್ನ ಬೆಂಬಲಿಸಬೇಕು ಎನ್ನುವ ಕಾರಣಕ್ಕಾಗಿ ಈ ಮಹತ್ವದ ಕ್ರಮವನ್ನು ಕೈಗೊಳ್ಳಲಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿ ಗೋಶಾಲೆಗಳನ್ನ ನಿರ್ಮಾಣ ಮಾಡುವುದಕ್ಕೆ ಕೆಲವೊಂದಿಷ್ಟು ಮಾನದಂಡಗಳು ಇದೆ ಅವುಗಳ ಆಧಾರದ ಮೇಲೆ ನೀವು ಈ ಯೋಜನೆಯಿಂದಾಗಿ ಎರಡು ಲಕ್ಷ ಸಹಾಯಧನವನ್ನು ಪಡೆದುಕೊಳ್ಳಬಹುದು.
ಸ್ಥಳೀಯ ಸರ್ಕಾರ ಹಾಗೂ ಪ್ರಾದೇಶಿಕ ಆಧಾರದ ಮೇಲೆ ಈ ಯೋಜನೆಯ ಅಭಿವೃದ್ಧಿ ಪಡಿಸಲಾಗಿದೆ. ಹತ್ತಿರದಲ್ಲಿರುವ ಗ್ರಾಮ ಪಂಚಾಯಿತಿ ಅಥವಾ ಪುರಸಭೆಗಳನ್ನು ನೀವು ಭೇಟಿ ನೀಡಿದರೆ ಅಲ್ಲಿ ಸಂಪೂರ್ಣ ಮಾಹಿತಿಯನ್ನು ಕೂಡ ನೀಡುತ್ತಾರೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಈ ಯೋಜನೆಯ ಸಂಪೂರ್ಣ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯ.
ಇದನ್ನು ಸಹ ಓದಿ:
ಜಮೀನಿನ ಪಹಣಿಗಳು ನಿಮ್ಮ ಹೆಸರಿಗೆ ವರ್ಗಾವಣೆ ಮಾಡಿಕೊಳ್ಳಲು
ದರ್ಶನ್ ಅವರು ನಿಜವಾಗಿಯೂ ಪವಿತ್ರ ಗೌಡ ಅವರನ್ನ ಮದುವೆಯಾಗಿದ್ದಾರ?
ರೈತರ ಮೇಲೆ ಬಂಡವಾಳ ಹಾಕಿ ನಿಮಗೆ ಡಬಲ್ ಹಣ ಬರುತ್ತೆ
ಐದು ಲಕ್ಷದ ವರೆಗೂ ಕೂಡ ಈ ಅಪ್ಲಿಕೇಶನ್ ನಲ್ಲಿ ಸಾಲ ದೊರೆಯುತ್ತದೆ
ಎರಡು ಸಾವಿರ ಹಣ ಬಂದಿಲ್ಲ ಎಂದರೆ ಈ ಕೆಲಸ ಮಾಡಿ
ಗ್ರಾಮೀಣ ಪ್ರದೇಶದಲ್ಲಿ ಪಶುಸಂಗೋಪನೆಯಲ್ಲಿ ಆಸಕ್ತಿ ಹೊಂದಿದವರಿಗೆ ಈ ಯೋಜನೆಯ ಸೌಲಭ್ಯವನ್ನು ನೀವು ಪಡೆದುಕೊಳ್ಳಬಹುದಾಗಿದೆ. ಪಶುಸಂಗೋಪನೆ ಮಾಡಬೇಕು ಅಂದುಕೊಂಡಿದ್ದರೆ ಪಶುಸಂಗೋಪನಿಗೆ ಬೇಕಾದಂತ ಶೆಡ್ ಗಳನ್ನ ನಿರ್ಮಾಣ ಮಾಡಲಾಗುತ್ತದೆ.
ಇದರ ಮೂಲಕ ಉದ್ಯೋಗವನ್ನು ಸೃಷ್ಟಿಸಬೇಕು ಎಂಬುದು ಇದರ ಕಲ್ಪನೆಯಾಗಿದೆ. ಆದ್ದರಿಂದ ರೈತರಿಗೆ ಎರಡು ಲಕ್ಷದ ವರೆಗೂ ಕೂಡ ಇದನ್ನ ಅಭಿವೃದ್ಧಿ ಮಾಡಲು ನೀವು ಸಹಾಯಧನವನ್ನು ಪಡೆದುಕೊಳ್ಳಬಹುದು.
ಇದು ಎಲ್ಲಾ ರೈತರಿಗೂ ಕೂಡ ತುಂಬಾ ಅನುಕೂಲ ವನ್ನು ಉಂಟು ಮಾಡಿದೆ ಆದ್ದರಿಂದ ನೀವು ಕೂಡ ಈ ಯೋಜನೆ ಸೌಲಭ್ಯವನ್ನು ಪಡೆಯಬಹುದು.
ಮಾಹಿತಿ ಆಧಾರ: