Ad
Home ಸುದ್ದಿ ಮನೆ ಪ್ರತಿಯೊಬ್ಬ ರೈತರಿಗೂ ನಾಲ್ಕು ಲಕ್ಷ ರೂಪಾಯಿ ಸರ್ಕಾರದಿಂದ ನೀಡಲಾಗುತ್ತದೆ.

ಪ್ರತಿಯೊಬ್ಬ ರೈತರಿಗೂ ನಾಲ್ಕು ಲಕ್ಷ ರೂಪಾಯಿ ಸರ್ಕಾರದಿಂದ ನೀಡಲಾಗುತ್ತದೆ.

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಆದಂತ ಗುಡ್ ನ್ಯೂಸ್ ಅನ್ನ ಹೊರಹಾಕಿದೆ. ಪಶುಸಂಗೋಪನೆ ನಡೆಸಬೇಕು ಅಂದುಕೊಂಡಿರುವವರು ಅರ್ಜಿಯನ್ನ ಸಲ್ಲಿಸುವ ಮೂಲಕ

ನೀವು ಕೂಡ ಈ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಹಾಗೆ ಕೃಷಿ ಹೊಂಡ ನಿರ್ಮಾಣ ಮಾಡುವುದಕ್ಕೆ ಕೆಲವೊಂದು ಇಷ್ಟು ರೀತಿಯ ಕ್ರಮವನ್ನು ಕೂಡ ಸರ್ಕಾರ ಕೈಗೊಂಡಿದೆ ಅನೇಕ ರೀತಿಯ ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಪಶು ಭಾಗ್ಯ ಯೋಜನೆಯ ಮೂಲಕ ಕೃಷಿ ಹೊಂಡಗಳನ್ನು ಕೂಡ ನಿರ್ಮಾಣ ಮಾಡಲಾಗುತ್ತದೆ. ನಾಲ್ಕು ಲಕ್ಷ ರೂಪಾಯಿ ಸಬ್ಸಿಡಿ ಹಣವನ್ನು ನಿಮಗೆ ನೀಡಲಾಗುತ್ತದೆ.

ಇದಕ್ಕೆ ಯಾವೆಲ್ಲಾ ರೈತರು ಅರ್ಜಿ ಸಲ್ಲಿಸಬಹುದು ಹೇಗೆ ಸೌಲಭ್ಯವನ್ನು ಪಡೆಯಬಹುದು ಎಂಬುದನ್ನು ತಿಳಿಯೋಣ ಯಾವೆಲ್ಲ ದಾಖಲೆಗಳು ಬೇಕು ಎಂಬುದನ್ನ ತಿಳಿಯೋಣ.

ಕರ್ನಾಟಕ ರಾಜ್ಯಾದ್ಯಂತ ಇರುವಂತಹ ಎಲ್ಲಾ ರೈತರು ಕೂಡ ಇದರ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯ. ಕೃಷಿ ಹೊಂಡವನ್ನು ನಿರ್ಮಾಣ ಮಾಡುವುದಕ್ಕಾಗಿ ಸರ್ಕಾರದಿಂದ ನಿಮಗೆ ಸೌಲಭ್ಯವನ್ನು ನೀಡಲಾಗುತ್ತದೆ.

ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ, ನೀರನ್ನು ಶೇಖರಣೆ ಮಾಡಿಕೊಳ್ಳುವುದಕ್ಕಾಗಿ ಯಾವುದಾದರೂ ರೀತಿಯ ಕ್ರಮವನ್ನು ಕೈಗೊಳ್ಳಲು ಸರ್ಕಾರ ಸೂಚನೆ ನೀಡಿದೆ.

ಕೃಷಿ ಹೊಂಡಗಳನ್ನ ನಿರ್ಮಾಣ ಮಾಡುವುದಕ್ಕಾಗಿ ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೆ ತಂದಿದೆ ಅದರಲ್ಲೂ ರೈತರಿಗೆ ನಾಲ್ಕು ಲಕ್ಷ ರೂಪಾಯಿ ಸಬ್ಸಿಡಿ ಹಣವನ್ನು ಕೂಡ ನೀಡಲಾಗುತ್ತದೆ.

ಎಲ್ಲಾ ರೈತರು ಕೂಡ ಈ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ರಾಜ್ಯದ ಎಲ್ಲಾ ರೈತರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ, ಕೃಷಿ ಹೊಂಡ ನಿರ್ಮಾಣ ಅಥವಾ ನೀರು ಹೋಂಡಗಳ ನಿರ್ಮಾಣ ಮಾಡಿ,

ನೀರು ನಿಲ್ಲಿಸಲು ಬೇಕಾದಂತ ಪ್ಲಾಸ್ಟಿಕ್ ಗಳನ್ನು ಖರೀದಿ ಮಾಡುವುದಕ್ಕಾಗಿ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ ರೈತರಿಗೆ ಅನುಕೂಲವಾಗಬೇಕು ರೈತರ ಜಮೀನಿನಲ್ಲಿ ಸಾಕಷ್ಟು ರೀತಿಯ ತೊಂದರೆಗಳು ಎದುರಾಗುತ್ತವೆ ಅಂತ ತೊಂದರೆಗಳನ್ನ ನಿವಾರಿಸಬೇಕು

ಎನ್ನುವ ಉದ್ದೇಶದಿಂದಾಗಿ ರೈತರಿಗಾಗಿ ನಾಲ್ಕು ಲಕ್ಷ ರೂಪಾಯಿ ಸಹಾಯಧನ ಮತ್ತು ಕೃಷಿ ಹೊಂಡಗಳನ್ನು ನಿರ್ಮಾಣ ಮಾಡುವುದಕ್ಕೆ ಹೆಚ್ಚು ಬೆಂಬಲವನ್ನ ನೀಡಲಾಗುತ್ತದೆ.

ಕೂಲಿ ಕಾರ್ಮಿಕರು ಮತ್ತು ಯಂತ್ರಗಳ ಸಹಾಯದಿಂದ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡುವುದಕ್ಕಾಗಿ ಸರ್ಕಾರದಿಂದ ನಿಮಗೆ ಅನೇಕ ಸೌಲಭ್ಯಗಳು ಮತ್ತು ಸಹಾಯಧನವನ್ನು ನೀಡಲಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ರೈತರು ಕೂಡ ಇದನ್ನ ಬಳಸಿಕೊಂಡು ಸಾಕಷ್ಟು ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯ.

ಮಾಹಿತಿ ಆಧಾರ

NO COMMENTS

LEAVE A REPLY

Please enter your comment!
Please enter your name here

Exit mobile version